ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home TECHNOLOGY

ವಾಟ್ಸಾಪ್‌: ಭದ್ರತೆಗೆ 3 ಹೊಸ ಫೀಚರ್‌

ಬಳಕೆದಾರರ ಸುರಕ್ಷತೆಗಾಗಿ ಹೊಸ ಫೀಚರ್

Author2 by Author2
April 17, 2023
in TECHNOLOGY, Tech Park, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

ವಾಟ್ಸಾಪ್‌ ಬಳಕೆದಾರರ ಸುರಕ್ಷತೆಯ ಹಿನ್ನೆಲೆಯಲ್ಲಿ ವಾಟ್ಸಾಪ್ ಕಂಪನಿಯು 3 ಹೊಸ ಫೀಚರ್‌ ಬಿಡುಗಡೆ ಮಾಡಿದೆ. ಇದು ಮೊಬೈಲ್‌ ಸಾಮಾಜಿಕ ತಾಣವನ್ನು ಮತ್ತಷ್ಟು ಸುರಕ್ಷಿತ ಮಾಡಲಿದೆ ಎಂದು ಕಂಪನಿ ತಿಳಿಸಿದೆ.

ಅಕೌಂಟ್‌ ರಕ್ಷಣೆಯ ಹಿನ್ನೆಲೆಯಲ್ಲಿ ಡಿವೈಸ್‌ನಲ್ಲಿ ವಾಟ್ಸಾಪ್‌ ಇನ್‌ಸ್ಟಾಲ್‌ ಮಾಡುವಾಗ ಹಳೆಯ ಫೋನ್‌ಗೂ ವೆರಿಫಿಕೇಶನ್‌ ಕೋಡ್‌ ರವಾನೆಯಾಗಲಿದೆ. ಬಳಕೆದಾರರು ಇಲ್ಲಿ ಒಪ್ಪಿಗೆ ಸೂಚಿಸಿದ ಬಳಿಕ ಹೊಸ ಡಿವೈಸ್‌ನಲ್ಲಿ ವಾಟ್ಸಾಪ್‌ ಬಳಕೆಗೆ ಲಭ್ಯವಾಗಲಿದೆ.

Related posts

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

June 20, 2026
India AI Impact Summit: Prime Minister Narendra Modi visits Jio Pavilion

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ: ಜಿಯೋ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

February 16, 2026

ಇನ್ನೊಂದು ಕ್ರಮದಲ್ಲಿ, ಹಳೆಯ ಡಿವೈಸ್‌ನ ಮಾಲ್ವೇರ್‌ ಬಳಸಿ ಆಗಬಹುದಾದ ವಾಟ್ಸಾಪ್‌ ದುರ್ಬಳಕೆ ತಪ್ಪಿಸಲು ಡಿವೈಸ್‌ ವೆರಿಫಿಕೇಶನ್‌ ಫೀಚರ್‌ ತರಲಾಗಿದೆ. ಮಾಲ್ವೇರ್‌ (ವೈರಸ್‌) ಸೇರಿಸುವ ಮೂಲಕ ಬಳಕೆದಾರರಿಗೆ ತಿಳಿಯದಂತೆ ಫೋಟೋ ಹಂಚುವುದನ್ನು ತಪ್ಪಿಸಬಹುದಾಗಿದೆ.

ಸ್ವಯಂಚಾಲಿತವಾಗಿ ಸೆಕ್ಯುರಿಟಿ ಕೋಡ್‌ (security code) ಕಳಿಸಿ ಖಾತೆಯು ಸುಭದ್ರ ಆಗಿರುವಂತೆ ನೋಡಿಕೊಳ್ಳುವ ಮತ್ತೊಂದು ಫೀಚರ್‌ ಅನ್ನು ಆರಂಭಿಸಿದೆ. ಇದು ಡಿವೈಸ್‌ ದೃಢೀಕರಣ ರೀತಿಯೇ ಇರುತ್ತದ್ದು, ಬಳಕೆದಾರರು ಹೆಚ್ಚಿನ ಕ್ರಮ ಜರುಗಿಸಬೇಕಿಲ್ಲ.

Tags: whatsapp-3-new-security-features
ShareTweetSendShare
Join us on:

Related Posts

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

India AI Impact Summit: Prime Minister Narendra Modi visits Jio Pavilion

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ: ಜಿಯೋ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

by admin
February 16, 2026
0

• ಆಕಾಶ್ ಅಂಬಾನಿ ಅವರು ಜಿಯೋದ ಎಐ ಪರಿಸರ ವ್ಯವಸ್ಥೆಯ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು • ಜಿಯೋ ಇಂಟೆಲಿಜೆನ್ಸ್ ನಿಂದ ಜಿಯೋ ಆರೋಗ್ಯ ಎಐ ವರೆಗಿನ ಅನೇಕ...

ಎಚ್ಚರ! ನಿಮ್ಮ ಐಡಿ ಬಳಸಿ ಬೇರೆಯವರು ಸಿಮ್ ಬಳಸುತ್ತಿದ್ದಾರಾ? : ನಿಮಿಷದಲ್ಲಿ ಪತ್ತೆಹಚ್ಚಿ, ಜೈಲು ಶಿಕ್ಷೆಯಿಂದ ಪಾರಾಗಿ!

ಎಚ್ಚರ! ನಿಮ್ಮ ಐಡಿ ಬಳಸಿ ಬೇರೆಯವರು ಸಿಮ್ ಬಳಸುತ್ತಿದ್ದಾರಾ? : ನಿಮಿಷದಲ್ಲಿ ಪತ್ತೆಹಚ್ಚಿ, ಜೈಲು ಶಿಕ್ಷೆಯಿಂದ ಪಾರಾಗಿ!

by Shwetha
November 10, 2025
0

ಬೆಂಗಳೂರು: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ನಮ್ಮ ಮೊಬೈಲ್ ಫೋನ್ ಕೇವಲ ಸಂವಹನದ ಸಾಧನವಾಗಿ ಉಳಿದಿಲ್ಲ. ಅದು ನಮ್ಮ ಡಿಜಿಟಲ್ ಗುರುತಿನ ಚೀಟಿಯಾಗಿದೆ. ಬ್ಯಾಂಕ್ ಖಾತೆ, ಆಧಾರ್ ಕಾರ್ಡ್,...

Dhanvantari Jayanti: Recite This Mantra to Get Rid of Diseases

ಧನ್ವಂತ್ರಿ ಜಯಂತಿ: ರೋಗಗಳಿಂದ ಮುಕ್ತಿ ಹೊಂದಲು ಈ ಮಂತ್ರ ಪಠಿಸಿ

by Saaksha Editor
September 30, 2025
0

ಧನ್ವಂತ್ರಿ ಜಯಂತಿ (Dhanvantari Jayanti) ವಾಸಿಯಾಗದ ರೋಗಗಳಿಂದ ಮುಕ್ತಿ ಹೊಂದಲು ಮತ್ತು ಆರೋಗ್ಯಕರ ಜೀವನ ನಡೆಸಲು, ಈ ಮಂತ್ರವನ್ನು ಪಠಿಸಿ ಮತ್ತು ನಾಳೆ ಸಂಜೆ 6:00 ಗಂಟೆಗೆ...

ನಿಮ್ಮ ಸ್ಮಾರ್ಟ್‌ಫೋನೇ ಈಗ ಮಿನಿ ಸರ್ಕಾರಿ ಕಚೇರಿ: ಪ್ರತಿಯೊಬ್ಬ ಕನ್ನಡಿಗನ ಬಳಿ ಇರಲೇಬೇಕಾದ 5 ಪ್ರಮುಖ ಸರ್ಕಾರಿ ಆಪ್‌ಗಳು ಯಾವುದು ಗೊತ್ತಾ?

ನಿಮ್ಮ ಸ್ಮಾರ್ಟ್‌ಫೋನೇ ಈಗ ಮಿನಿ ಸರ್ಕಾರಿ ಕಚೇರಿ: ಪ್ರತಿಯೊಬ್ಬ ಕನ್ನಡಿಗನ ಬಳಿ ಇರಲೇಬೇಕಾದ 5 ಪ್ರಮುಖ ಸರ್ಕಾರಿ ಆಪ್‌ಗಳು ಯಾವುದು ಗೊತ್ತಾ?

by Shwetha
September 29, 2025
0

ಡಿಜಿಟಲ್ ಕ್ರಾಂತಿಯ ಈ ಯುಗದಲ್ಲಿ, ನಮ್ಮ ಕೈಯಲ್ಲಿರುವ ಸ್ಮಾರ್ಟ್‌ಫೋನ್ ಕೇವಲ ಸಂವಹನದ ಸಾಧನವಾಗಿ ಉಳಿದಿಲ್ಲ, ಅದೊಂದು ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ. ಬ್ಯಾಂಕಿಂಗ್‌ನಿಂದ ಹಿಡಿದು ಮನರಂಜನೆಯವರೆಗೆ ಎಲ್ಲವೂ ನಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram