ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಂಡ್ರಾಯ್ಡ್ ನಿಂದ ಐಪೋನ್ ಬದಲಾದರೆ ವಾಟ್ಸಪ್ ಡೇಟ ವರ್ಗಾಯಿಸಲು ಬಂದಿದೆ ಹೊಸ ಆಪ್…

Naveen Kumar B C by Naveen Kumar B C
June 20, 2022
in Newsbeat, TECHNOLOGY, ತಂತ್ರಜ್ಞಾನ
time updates of train on whatsapp
Share on FacebookShare on TwitterShare on WhatsappShare on Telegram

ಆಂಡ್ರಾಯ್ಡ್ ನಿಂದ ಐಪೋನ್ ಬದಲಾದರೆ ವಾಟ್ಸಪ್ ಡೇಟ ವರ್ಗಾಯಿಸಲು ಬಂದಿದೆ ಹೊಸ ಆಪ್…

ಜನಪ್ರಿಯ ಇನ್ಸ್ಟಾಂಟ್ ಮೆಸೇಂಜರ್ ಆಪ್  WhatsApp ಮತ್ತೊಂದು ಹೊಸ ವೈಶಿಷ್ಟ್ಯವನ್ನು ತರಲು ಹೊರಟಿದೆ. ಆ್ಯಂಡ್ರಾಯ್ಡ್ ಫೋನ್ ಬಳಸುವವರು.. ಐಫೋನ್ ಗೆ ಬದಲಾದರೆ.. ಆಂಡ್ರಾಯ್ಡ್ ನಲ್ಲಿರುವ ವಾಟ್ಸ್ ಆಪ್ ಡೇಟಾವನ್ನು ಐಫೋನ್ ಗೆ ವರ್ಗಾಯಿಸಲು ಸಾಧ್ಯವಿರಲಿಲ್ಲ.  ಬಳಕೆದಾರರು ತಮ್ಮ ಡೇಟಾವನ್ನು ಕಳೆದುಕೊಳ್ಳಬೇಗುತ್ತಿತ್ತು.   ಇಂತಹ ಬಳಕೆದಾರರನ್ನು ಗಮನದಲ್ಲಿಟ್ಟುಕೊಂಡು ವಾಟ್ಸ್ ಆಪ್ ಹೊಸ ಅಪ್ ಡೇಟ್ ನೊಂದಿಗೆ ಬಂದಿದೆ.

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

ಆಂಡ್ರಾಯ್ಡ್‌ನಿಂದ ಐಫೋನ್‌ಗೆ ಮೊಬೈಲ್ ಬದಲಾಯಿಸುವ ಬಳಕೆದಾರರು ಇನ್ನು ಮುಂದೆ ತಮ್ಮ ವಾಟ್ಸಾಪ್ ಡೇಟಾವನ್ನು ಕಳೆದುಕೊಳ್ಳುವ ಆತಂಕ ಪಡಬೇಕಾಗಿಲ್ಲ.  ಆಪಲ್ ಮೂವ್ ಟು ಐಒಎಸ್ ವೈಶಿಷ್ಟ್ಯವನ್ನು ಪರಿಚಯಿಸಿದೆ. ಇದರೊಂದಿಗೆ, ಹೊಸ ಐಫೋನ್ ಖರೀದಿಸಿದ ಬಳಕೆದಾರರು ತಮ್ಮ ಹಳೆಯ ಆಂಡ್ರಾಯ್ಡ್ ಫೋನ್‌ನಿಂದ ಡೇಟಾವನ್ನು ಸುಲಭವಾಗಿ ಐಫೋನ್‌ಗೆ ವರ್ಗಾಯಿಸಬಹುದು.

ಮೊದಲು ಆಂಡ್ರಾಯ್ಡ್ ಬಳಕೆದಾರರು ತಮ್ಮ ವಾಟ್ಸಾಪ್ ಡೇಟಾವನ್ನು ಬ್ಯಾಕಪ್ ಮಾಡಿಕೊಳ್ಳಬೇಕು.ನಂತರ ಅವರು ಆಂಡ್ರಾಯ್ಡ್ ಮೊಬೈಲ್‌ನಲ್ಲಿ ‘ಮೂವ್ ಟು ಐಒಎಸ್’ ಆಪ್ ಅನ್ನು ಇನ್‌ಸ್ಟಾಲ್ ಮಾಡಿ ತೆರೆಯಬೇಕು.. ಆಗ ಒಂದು ಕೋಡ್ ಕಾಣಿಸುತ್ತದೆ. ನೀವು ಆ ಕೋಡ್ ಅನ್ನು ಆಂಡ್ರಾಯ್ಡ್ ಮೊಬೈಲ್‌ನಲ್ಲಿ ನಮೂದಿಸಬೇಕು. ನಂತರ ವರ್ಗಾವಣೆ ಎಂಬ ಆಯ್ಕೆ ಕಾಣಿಸಿಕೊಳ್ಳುತ್ತದೆ. ಅಲ್ಲಿ ನೀವು WhatsApp ಅನ್ನು ಆಯ್ಕೆ ಮಾಡಬೇಕು. ನಂತರ ಸ್ಟಾರ್ಟ್ ಬಟನ್ ಮೇಲೆ ಕ್ಲಿಕ್ ಮಾಡಿ.. ಈಗ ಡೇಟಾ ರಫ್ತು ಆಗುವವರೆಗೆ ಕಾಯಿರಿ.. ನಂತರ ಎಲ್ಲಾ ಡೇಟಾ ವರ್ಗವಣೆಯಾಗುತ್ತದೆ.

ನಂತರ Android ನಿಂದ iPhone ಗೆ ಡೇಟಾವನ್ನು ವರ್ಗಾಯಿಸಲು ಮುಂದುವರಿಸಿ ಮೇಲೆ ಟ್ಯಾಪ್ ಮಾಡಿ. ನಂತರ ನೀವು ನಿಮ್ಮ iPhone ನಲ್ಲಿ WhatsApp ನ ಇತ್ತೀಚಿನ ಆವೃತ್ತಿಯನ್ನು ಇನ್ಸ್ಟಾಲ್ ಮಾಡಬೇಕು.  ನೀವು ಈ ಹಿಂದೆ ಬಳಸಿದ ಅದೇ ನಂಬರ್‌ನೊಂದಿಗೆ ನಿಮ್ಮ ವಾಟ್ಸಾಪ್‌ಗೆ ಲಾಗ್ ಇನ್ ಮಾಡಿದರೆ ಸಾಕು. ನಂತರ ಎಲ್ಲಾ ಆಂಡ್ರಾಯ್ಡ್ ಡೇಟಾ ನಿಮ್ಮ ಐಫೋನ್‌ಗೆ ಬರುತ್ತದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನೀವು iOS 15.5 ಅಥವಾ ನಂತರದ ಆವೃತ್ತಿಯನ್ನು ಬಳಸಬೇಕು. ಆಗ ಮಾತ್ರ ಈ ವೈಶಿಷ್ಟ್ಯವು ಲಭ್ಯವಿರುತ್ತದೆ.

Tags: androidiPhoneWhatsApp
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram