ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

WHATSAPP ನಲ್ಲಿ ಸೀಘ್ರವೇ ಬರಲಿದೆ ಈ ಹೊಸ ಆಪ್ಶನ್..! ಉಪಯೋಗವೇನು..!

Namratha Rao by Namratha Rao
February 18, 2021
in Newsbeat, TECHNOLOGY, ತಂತ್ರಜ್ಞಾನ
WhatsApp messages 256 people
Share on FacebookShare on TwitterShare on WhatsappShare on Telegram

Related posts

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

July 4, 2026
Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

July 4, 2026

WHATSAPP ನಲ್ಲಿ ಸೀಘ್ರವೇ ಬರಲಿದೆ ಈ ಹೊಸ ಆಪ್ಶನ್..! ಉಪಯೋಗವೇನು..!

ಫೇಸ್ ಬುಕ್, ವಾಟ್ಸಾಪ್ ಟ್ವಿಟ್ಟರ್ , ಇನ್ಸ್ಟಾ ಹೀಗೆ ಅನೇಕ ಸಾಮಾಜಿಕ ಜಾಲತಾಣಗಳ ಆಪ್ ಗಳಲ್ಲಿ ಲಾಗೌಟ್ ಆಪ್ಶನ್ ಇದ್ದು, ನಮ್ಮ ಗೌಪ್ಯತೆಯನ್ನ ಕಾಪಾಡಲು ಸಹಾಯಕವಾಗಿದೆ. ಆದ್ರೆ ಅತಿ ಹೆಚ್ಚಾಗಿ ವಯಕ್ತಿಕ ಹಾಗೂ ವ್ಯಾವಹಾರಿಕವಾಗಿ ಬಳಕೆಯಾಗುವ ವಾಟ್ಸಾಪ್ ನಲ್ಲಿ ಮಾತ್ರ ;ಇಲ್ಲಿಯವರೆಗೂ ಕೂಡ ಇಂತಹ ಆಪ್ಶನ್ ಇರಲಿಲ್ಲ. ಆದ್ರೆ ಇನ್ಮುಂದೆ ನಿಮಗೆ ಈ ಆಪ್ಶನ್ ಸಿಗಲಿದ್ದು, ನಿಮ್ಮ ಗೌಪ್ಯತೆ ಕಾಪಾಡಲು ಇದು ಸಹಾಯಕವಾಗಲಿದೆ.

ಹೌದು ಪ್ರಸ್ತುತ ವಾಟ್ಸ್ಯಾಪ್ ನವೀಕರಣದ ಅಡಿಯಲ್ಲಿ, ಆಯಪ್ ನಲ್ಲಿ ಲಾಗ್ ಔಟ್ ಫೆಸಿಲಿಟಿ ಯನ್ನು ಪರಿಚಯಿಸುತ್ತಿದೆ. ವಾಟ್ಸ್ಯಾಪ್ ನ್ನು ಹೆಚ್ಚಿನವರು ಅನೌಪಚಾರಿಕತೆಗೆ ಮಾತ್ರವಲ್ಲದೆ ಔಪಚಾರಿಕ ಸಂವಹನಕ್ಕೂ ಕೂಡ ಬಳಸುತ್ತಿದ್ದಾರೆ. ದಿನವಿಡೀ ಬರುವ ವಾಟ್ಸ್ಯಾಪ್ ನೋಟಿಫಿಕೇಶನ್ ಗಳಿಂದ ಕೆಲವರಿಗೆ ಕಿರಿಕಿರಿ ಕೂಡ ಆಗಬಹುದು. ಆದರೆ, ಫೇಸ್‌ಬುಕ್, ಟ್ವಿಟರ್‌ನಂತಹ ಇತರ ಸಾಮಾಜಿಕ ತಾಣಗಳಂತೆ, ಇದರಲ್ಲಿ ಲಾಗ್ ಔಟ್ ಆಪ್ಶನ್ ಇಲ್ಲ. ಇದೀಗ ವಾಟ್ಸ್ಯಾಪ್ ತನ್ನ ಬಳಕೆದಾರರಿಗೆ ತನ್ನ ಅಪ್ ಕಮಿಂಗ್ ವರ್ಶನ್ ನಲ್ಲಿ ಲಾಗ್ ಔಟ್ ಫೆಸಿಲಿಟಿ ನೀಡುತ್ತಿದ್ದು, ಇದು ಗೌಪ್ಯತೆಯ ವಿಚಾರದಲ್ಲೂ ಇದು ಸಹಕಾರಿಯಾಗಲಿದೆ.WhatsApp

ಆಧಾರ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಹೊಸ ಸೌಲಭ್ಯ ಒದಗಿಸಿದ UDPI

ಈ ವೈಶಿಷ್ಟ್ಯವನ್ನು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ ಮತ್ತು ಇದನ್ನು ಟೆಸ್ಟ್ ಫ್ಲೈಟ್ ಬೀಟಾ ಪ್ರೊಗ್ರಾಮ್ ಅಡಿಯಲ್ಲಿ ನವೀಕರಿಸಲಾಗುತ್ತಿದೆ ಎಂದು WHATSAPP ತಿಳಿಸಿದೆ. ವಾಟ್ಸ್ಯಾಪ್ ನಲ್ಲಿ ಲಾಗ್ ಔಟ್ ವೈಶಿಷ್ಟ್ಯವನ್ನು ನೀಡಲಾಗಿಲ್ಲ. ಯಾಕೆಂದರೆ, ಈ ವೈಶಿಷ್ಟ್ಯವನ್ನು ಇದುವರೆಗೆ ಸಾರ್ವಜನಿಕರಿಗೆ ಬಿಡುಗಡೆ ಮಾಡಲಾಗಿಲ್ಲ. ಒಂದೊಮ್ಮೆ ಈ ಲಾಗ್ ಔಟ್ ವೈಶಿಷ್ಟ್ಯ ಪರಿಚಯಿಸಿದ ಬಳಿಕ ಡಿಲೀಟ್ ಅಕೌಂಟ್ ವೈಶಿಷ್ಟ್ಯ ಕಣ್ಮರೆಯಾಗಲಿದೆ ಎಂದೂ ಕೂಡ ಹೇಳಲಾಗುತ್ತಿದೆ. ಪ್ರಸ್ತುತ ಸಾಮಾನ್ಯ ಬಳಕೆದಾರರಿಗೆ ಕೇವಲ ವಾಟ್ಸ್ಯಾಪ್ ನ ವೆಬ್ ವರ್ಶನ್ ನಲ್ಲಿ ಮಾತ್ರ ಲಾಗ್ ಔಟ್ ವೈಶಿಷ್ಟ್ಯ ನೀಡಲಾಗಿದೆ.

ಸತತ 10ನೇ ದಿನವೂ ನಿಲ್ಲದ ತೈಲ ಬೆಲೆಗಳ ಓಟ : ನಮೋ ಸಮರ್ಥನೆ

ಅಂದ್ಹಾಗೆ ಇತ್ತೀಚೆಗೆ ವಾಟ್ಸಾಪ್ ಅಪ್ಲಿಕೇಶನ್ ತನ್ನ ಪ್ರವೆಸಿ ನೀತಿಯನ್ನ ಬದಲಾಯಿಸಲು ಹೊರಟಿತ್ತು. ಆದ್ರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಗೌಪ್ಯ ಮಾಹಿತಿಗಳು ಲೀಕ್ ಆಗುತ್ತೆ ಅನ್ನೋ ಗೊಂದಲಗಳಿಂದಾಗಿ ಅನೇಕರು ವಾಟ್ಸಾಪ್ ನ ಅನ್ ಇನ್‍ಸ್ಟಾಲ್ ಮಾಡಿ ಹೆಚ್ಚಿನ ಜನರು ಟೆಲಿಗ್ರಾಮ್ ಸಿಗ್ನಲ್ ಆಪ್ ಗಳತ್ತ ಮುಖ ಮಾಡಿದ್ರು. ಬಳಿಕ ಸುಪ್ರೀಂ ಕೋರ್ಟ್ ನ ಅಂಗಳದ ತನಕವೂ ಹೋಗಿತ್ತು. ಈ ವೇಳೆ ಬಳಕೆದಾರರ ಗೌಪ್ಯತೆಯನ್ನು ಕಾಪಾಡುವುದು ಪ್ರಮುಖ ಕರ್ತವ್ಯ ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ವಾಟ್ಸ್ಯಾಪ್ ಗೆ ಸಲಹೆ ನೀಡಿತ್ತು.

Tags: logout optionWhatsAppwhatsapp updatewhatsapp web
ShareTweetSendShare
Join us on:

Related Posts

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram