ADVERTISEMENT
Thursday, May 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Whatsapp Status : ವಾಟ್ಸಾಪ್ ಸ್ಟೇಟಸ್ ಅಪ್ ಡೇಟ್ ಮಾಡೋ ಮುನ್ನ ಎಚ್ಚರ..!! ರಿಪೋರ್ಟಿಂಗ್ ಆಪ್ಷನ್ ಇದೆ..!!

Namratha Rao by Namratha Rao
December 26, 2022
in Newsbeat, News, TECHNOLOGY, ತಂತ್ರಜ್ಞಾನ
whatsapp status
Share on FacebookShare on TwitterShare on WhatsappShare on Telegram

Whatsapp Status : ವಾಟ್ಸಾಪ್ ಸ್ಟೇಟಸ್ ಅಪ್ ಡೇಟ್ ಮಾಡೋ ಮುನ್ನ ಎಚ್ಚರ..!! ರಿಪೋರ್ಟಿಂಗ್ ಆಪ್ಷನ್ ಇದೆ..!!

ಸ್ಟೇಟಸ್‌ ರಿಪೋರ್ಟ್ ಮಾಡಲು ಅವಕಾಶ

Related posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

May 7, 2026
ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

May 7, 2026

WABetaInfo ವರದಿ ಮಾಹಿತಿ

ಅನುಮಾನಾಸ್ಪದ ಸ್ಟೇಟಸ್‌ ಕಂಡರೆ ಕ್ರಮ

ವಾಟ್ಸಾಪ್ ಸ್ಥಗಿತಗೊಳ್ಳುವ ಸಾಧ್ಯತೆ

ವಾಟ್ಸಾಪ್ ಸ್ಟೇಟಸ್ ಮೂಲಕ ಮನದ ಮಾತುಗಳನ್ನ ಹಂಚಿಕೊಳ್ಳೋದು , ಜೀವನದ ಪ್ರಸ್ತುತ ಆಗು ಹೋಗುಗಳನ್ನ ತಿಳಿಸೋದು ಈಗ ಸಾಮಾನ್ಯವಾಗಿಬಿಟ್ಟಿದೆ….

ಆದ್ರೆ ಇನ್ಮುಂದೆ  ವಾಟ್ಸಾಪ್ ಸ್ಟೇಟಸ್ ಹಾಕುವ ಮುನ್ನ ಎಚ್ಚರವಾಗಿರಬೇಕು..  ಸ್ವಲ್ಪ ಯಾಮಾರಿದ್ರೂ ನಿಮ್ಮ ಖಾತೆ ಶಾಶ್ವತವಾಗಿ ಸ್ಥಗಿತಗೊಳ್ಳುವ ಸಾಧ್ಯತೆಯಿದೆ..

ವಾಟ್ಸಾಪ್ ನಲ್ಲಿ  ಸಾಕಷ್ಟು ಹೊಸ ಹೊಸ ಫೀಚರ್ ಗಳು ಬಳಕೆದಾರರಿಗೆ ಸಿಗುತ್ತಲೇ ಇರುತ್ತದೆ. ಇತ್ತ ಬಳಕೆದಾರರ ಸುರಕ್ಷೆತೆಗಾಗಿಯೂ ಸಾಕಷ್ಟು ಕ್ರಮಗಳನ್ನ ಕೈಗೊಳ್ಳಲಾಗ್ತಿದೆ..

ಈ ನಡುವೆ ವಾಟ್ಸಾಪ್ ಸ್ಟೇಟಸ್ ನಲ್ಲಿ ಇದೀಗ ಬದಲಾವಣೆ ತರಲು ಹೊರಟಿದೆ ಸಂಸ್ಥೆ..

ವಾಟ್ಸಾಪ್ ಅಪ್ಲಿಕೇಶನ್ ಮೂಲಕ ನಿಯಮಬಾಹಿರ ಚಿತ್ರ, ವಿಡಿಯೋ ಹಾಗೂ ಯಾವುದೇ ಸಂದೇಶಗಳನ್ನು ಹಂಚಿಕೊಳ್ಳುವುದು ಅಪರಾಧ. ಆದರೆ, ವಾಟ್ಸಾಪ್ ಸ್ಟೇಟಸ್ ಮೂಲಕ ಇಂತಹ ವಿಷಯಗಳನ್ನು ಹಂಚಿಕೊಳ್ಳಲಾಗುತ್ತಿರುವ ಬಗ್ಗೆ ವಾಟ್ಸಾಪ್ ಸಂಸ್ಥೆ ಕಳವಳ ವ್ಯಕ್ತಪಡಿಸಿತ್ತು. ಹಾಗಾಗಿ, ಇಂತಹ ಕಾನೂನುಬಾಹಿರ ವಿಷಯಗಳನ್ನು ಹಂಚಿಕೊಳ್ಳುವವ ವಿರುದ್ಧ ವಾಟ್ಸಾಪ್ ಸ್ಟೇಟಸ್‌ ಅಪ್ಡೇಟ್‌ ಗಳನ್ನು ರಿಪೋರ್ಟ್ ಮಾಡುವ ಅವಕಾಶವನ್ನು ತರುತ್ತಿದೆ ಎಂದು ವಾಟ್ಸಾಪ್ ಬೀಟಾ ಟ್ರ್ಯಾಕರ್ WABetaInfo ವರದಿಯು ತಿಳಿಸಿದೆ.

ವಾಟ್ಸಾಪ್ ಸ್ಟೇಟಸ್‌ನಲ್ಲಿ ಸಂಸ್ಥೆಯ ಸೇವಾ ನಿಯಮಗಳನ್ನು ಉಲ್ಲಂಘಿಸಬಹುದಾದ ಯಾವುದೇ ಅನುಮಾನಾಸ್ಪದ ಸ್ಟೇಟಸ್‌ ಅಪ್ಡೇಟ್‌ ಇದ್ದರೆ ಇತರೆ ಬಳಕೆದಾರರು ಆ ಸ್ಟೇಟಸ್ ಅನ್ನು ರಿಪೋರ್ಟ್ ಮಾಡಬಹುದು. ಇದಕ್ಕಾಗಿ, ವಾಟ್ಸಾಪ್ ಸ್ಟೇಟಸ್‌ ವಿಭಾಗದಲ್ಲಿ ಹೊಸ ಮೆನುವಿನೊಳಗೆ ಸ್ಟೇಟಸ್‌ ರಿಪೋರ್ಟ್ ಮಾಡಲು ಅವಕಾಶ ನೀಡಲಾಗುತ್ತದೆ. ಇಲ್ಲಿ ನಿಯಮಬಾಹಿರ ವಿಷಯಗಳಿದ್ದರೆ ಇತರೆ ಬಳೆದಾರರು ರಿಪೋರ್ಟ್ ಮಾಡಬಹುದು. ಇಲ್ಲಿ ರಿಪೋರ್ಟ್ ಮಾಡಿದರೆ ಈ ಬಗ್ಗೆ ವಾಟ್ಸಾಪ್ ಮಾಡರೇಶನ್ ತಂಡಕ್ಕೆ ಈ ಬಗ್ಗೆ ಸೂಚನೆ ದೊರೆಯುತ್ತದೆ. ಬಳಿಕ ಅವರು ಈ ಸ್ಟೇಟಸ್‌ ನಿಯಮ ಉಲ್ಲಂಘನೆಯಾಗಿದೆಯೇ ಎಂದು ನೋಡುತ್ತಾರೆ. ಒಂದು ವೆಳೆ ನಿಯಮಗಳು ಉಲ್ಲಘಂನೆಯಾಗಿದ್ದರೆ ಆ ವಾಟ್ಸಾಪ್ ಖಾತೆ ಸ್ಥಗಿತವಾಗುವ ಸಾಧ್ಯತೆ ಎಂದು WABetaInfo ವರದಿಯು ಹೇಳಿದೆ.

 

 

Tags: reporting optionsocial mediawhatsapp status
ShareTweetSendShare
Join us on:

Related Posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

by Shwetha
May 7, 2026
0

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ...

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ...

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by Shwetha
May 7, 2026
0

ಭಾರತದ ರಾಜಕೀಯ ನಕಾಶೆಯಲ್ಲಿ ಪಶ್ಚಿಮ ಬಂಗಾಳದ ಗೆಲುವು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಭಾರತೀಯ ಜನತಾ ಪಕ್ಷವು ಬಂಗಾಳದ ನೆಲದಲ್ಲಿ ಸಾಧಿಸಿದ ಈ ಅಸಾಧಾರಣ ವಿಜಯವು ಕೇವಲ ಭಾರತಕ್ಕೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram