ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬಳಕೆದಾರರಿಗೆ ಶಾಕ್‌ ನೀಡಿದ ವ್ಯಾಟ್ಸಾಪ್‌ – 2021ರಲ್ಲಿ ಕೆಲವು ಸ್ಮಾರ್ಟ್​ಫೋನ್​ಗಳಲ್ಲಿ ಸ್ಥಗಿತಗೊಳ್ಳಲಿದೆ ವ್ಯಾಟ್ಸಾಪ್‌ !

Shwetha by Shwetha
December 17, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
WhatsApp Stop Working
Share on FacebookShare on TwitterShare on WhatsappShare on Telegram

ಬಳಕೆದಾರರಿಗೆ ಶಾಕ್‌ ನೀಡಿದ ವ್ಯಾಟ್ಸಾಪ್‌ – 2021ರಲ್ಲಿ ಕೆಲವು ಸ್ಮಾರ್ಟ್​ಫೋನ್​ಗಳಲ್ಲಿ ಸ್ಥಗಿತಗೊಳ್ಳಲಿದೆ ವ್ಯಾಟ್ಸಾಪ್‌ ! WhatsApp Stop Working

ಹೊಸದಿಲ್ಲಿ, ಡಿಸೆಂಬರ್17: ಫೇಸ್​ಬುಕ್​ ಒಡೆತನದ ವ್ಯಾಟ್ಸಾಪ್‌ ಬಳಕೆದಾರರಿಗೆ ಶಾಕ್‌ ನೀಡಿದೆ. ಮುಂದಿನ ವರ್ಷದಿಂದ ಕೆಲವು ಆ್ಯಂಡ್ರಾಯ್ಡ್​ ಮತ್ತು ಐಒಎಸ್​ನಲ್ಲಿ ತನ್ನ ಕಾರ್ಯವನ್ನು ಸ್ಥಗಿತಗೊಳಿಸಲು ವ್ಯಾಟ್ಸಾಪ್‌ ನಿರ್ಧರಿಸಿದೆ. WhatsApp Stop Working

Related posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

April 17, 2026
ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

April 17, 2026

WhatsApp Stop Working

ಮುಂದಿನ ವರ್ಷದಿಂದ ಕೆಲವು ಸ್ಮಾರ್ಟ್​ಫೋನ್​ ಮತ್ತು ಐಫೋನ್​ನಲ್ಲಿ ವ್ಯಾಟ್ಸಾಪ್‌ ಕಾರ್ಯನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ. ಐಒಎಸ್​ 9 ಮತ್ತು ಆ್ಯಂಡ್ರಾಯ್ಡ್​ 4.0.3 ಅಪರೇಟಿಂಗ್​ ಸಿಸ್ಟಂನಲ್ಲಿ 2021 ರಿಂದ ವ್ಯಾಟ್ಸಾಪ್ ಬಳಸಲು ಸಾಧ್ಯವಾಗುವುದಿಲ್ಲ ಎಂದು ಅದು ಹೇಳಿದೆ.

ಸರ್ಕಾರಿ ಕೆಲಸದ ಕನಸು ಕಾಣುತ್ತಿರುವ ಯುವಕರಿಗೆ ಎನ್‌ಐಟಿಐ ಆಯೋಗ್‌ನಲ್ಲಿ ಉದ್ಯೋಗಾವಕಾಶ

ವಾಟ್ಸಾಪ್ ಇಲ್ಲಿಯವರೆಗೆ ಹೊಸ ಫೀಚರ್​ಗಳನ್ನು ಪರಿಚಯಿಸುತ್ತಾ ಬಂದಿದ್ದು, ಮುಂದಿನ ಹೊಸ ವರ್ಷನ್​ಗಳಿಗೆ ಐಫೋನ್​ ಐಒಎಸ್​ 9 ಮತ್ತು ಆ್ಯಂಡ್ರಾಯ್ಡ್​ 4.0.5 ಆಪರೇಟಿಂಗ್​ ಸಿಸ್ಟಂ ಬೆಂಬಲ ನೀಡುವುದಿಲ್ಲ. ಹಾಗಾಗಿ ವಾಟ್ಸಾಪ್ ಈ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಸಿದೆ.
ಆದುದರಿಂದ ಐಫೋನ್ 4, ಐಫೊನ್​ 4 ಎಸ್​, ಐಫೋನ್​ 5, ಐಫೋನ್​ 5 ಎಸ್​, ಐಫೋನ್​ 6, ಐಫೋನ್​ 6 ಎಸ್​​ ಐಒಎಸ್​​ 9 ಆಪರೇಟಿಂಗ್​ ಸಿಸ್ಟಂನಲ್ಲಿ ವ್ಯಾಟ್ಸಾಪ್‌ ಹೊಸ ವರ್ಷನ್ ಅನ್ನು ಅಪ್​ಡೇಟ್ ಮಾಡಲು ಸಾಧ್ಯವಿಲ್ಲದ ಕಾರಣ ವ್ಯಾಟ್ಸಾಪ್‌ ಬಳಕೆ ಸಾಧ್ಯವಿಲ್ಲ.

WhatsApp Stop Working

ಇನ್ನು ಇದರ ಜೊತೆಗೆ ಆ್ಯಂಡ್ರಾಯ್ಡ್​​ 4.0.3 ವರ್ಷನ್​ಗಳಾದ ಸ್ಯಾಮ್​ಸಂಗ್​ ಗ್ಯಾಲಕ್ಸಿ ಎಸ್​2, ಹೆಟಿಸಿ, ಡಿಸೈರ್​​, ಎಲ್​ಜಿ ಒಪ್ಪಿಮಸ್​ ಬ್ಲಾಕ್​, ಮೊಟೊರೊಲಾ ಡ್ರೊಯ್ಡ್​​ ರೇಜರ್​ ಮಾಡೆಲ್​ಗಳಲ್ಲಿ ಕೂಡ ಹೊಸ ವರ್ಷನ್ ಅಪ್ಡೇಟ್‌ ಮಾಡಲು ಸಾಧ್ಯವಿಲ್ಲದ ಕಾರಣ ವ್ಯಾಟ್ಸಾಪ್‌ ಕಾರ್ಯ ನಿರ್ವಹಿಸುವುದಿಲ್ಲ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಆರೋಗ್ಯಕರ ಜೀವನಕ್ಕಾಗಿ ಪ್ರತಿದಿನ ಸೇವಿಸಬೇಕಾದ ಭಾರತೀಯ ಆಹಾರಗಳುhttps://t.co/y67YjE7rOw

— Saaksha TV (@SaakshaTv) December 15, 2020

ಮೊಬೈಲ್ ಚಾರ್ಜಿಂಗ್ ನಲ್ಲಿ ಇಡುವಾಗ ನೆನಪಿಡಬೇಕಾದ ಅಂಶಗಳುhttps://t.co/JUsVugINo3

— Saaksha TV (@SaakshaTv) December 15, 2020

Tags: Android phoneiPhoneWhatsApp Stop Working
ShareTweetSendShare
Join us on:

Related Posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

by Shwetha
April 17, 2026
0

ನವದೆಹಲಿ ಲೋಕಸಭೆಯಲ್ಲಿ ನಿನ್ನೆ ನಡೆದ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಮೇಲಿನ ಸುದೀರ್ಘ ಚರ್ಚೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

by Shwetha
April 17, 2026
0

ಬೆಂಗಳೂರು ಅಥವಾ ಇತರ ನಗರಗಳಲ್ಲಿ ಪರಿಚಯವಿಲ್ಲದ ಮಹಿಳೆಯರನ್ನು ಅಥವಾ ಸಹೋದ್ಯೋಗಿಗಳನ್ನು ಆಂಟಿ ಎಂದು ಕರೆಯುವುದು ಹಲವರಿಗೆ ಅಭ್ಯಾಸವಾಗಿಬಿಟ್ಟಿದೆ. ಕೆಲವರು ಗೌರವದಿಂದ ಕರೆದರೆ, ಇನ್ನು ಕೆಲವರು ಗೇಲಿ ಮಾಡಲು...

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

by Shwetha
April 17, 2026
0

ಗ್ರಾಮೀಣ ಭಾಗದ ರೈತರಲ್ಲಿ ಜಮೀನಿನ ಹಕ್ಕು ಮತ್ತು ಗಡಿ ವಿವಾದಗಳು ಸರ್ವೇ ಸಾಮಾನ್ಯ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರವೇ ಪೋಡಿ. ಬಹುತೇಕ ರೈತರಿಗೆ ಪೋಡಿ ಎಂದರೆ ಏನು,...

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

by Shwetha
April 17, 2026
0

ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಸೃಷ್ಟಿಸಿದೆ. ಹಲವು ವರ್ಷಗಳಿಂದ ಕುತೂಹಲ ಕೆರಳಿಸಿದ್ದ ಈ...

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

by Shwetha
April 17, 2026
0

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಕುರಿತು ನಡೆದ ಚರ್ಚೆಯು ಕೇವಲ ರಾಜಕೀಯ ಸಂಘರ್ಷಕ್ಕೆ ಮಾತ್ರವಲ್ಲದೆ ಹಾಸ್ಯ ಮತ್ತು ಚುಚ್ಚುಮಾತಿನ ಪ್ರಸಂಗಗಳಿಗೂ ಸಾಕ್ಷಿಯಾಯಿತು. ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram