ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು ನಗರದಲ್ಲಿ ಡಿಸೆಂಬರ್ 11ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂ. ಗ್ರಾಮಾಂತರ, ಬೆಂ. ನಗರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ ಹಾಗೂ ಚಾಮರಾಜನಗರದಲ್ಲಿ ಪ್ರಸ್ತುತ ಮೋಡ ಕವಿದ ವಾತಾವರಣವಿದ್ದು. ಡಿ. 3 ರಿಂದ 11ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುತ್ತದೆ.
ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್
ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...








