ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಡತನ ಸೂಚ್ಯಂಕ ಪಟ್ಟಿ : ರಾಜ್ಯದಲ್ಲಿ ಅತಿ ಹೆಚ್ಚು ಬಡವರಿರುವ ಜಿಲ್ಲೆ ಯಾವುದು ಗೊತ್ತಾ..?

Mahesh M Dhandu by Mahesh M Dhandu
November 27, 2021
in Newsbeat, Saaksha Special, ಎಸ್ ಸ್ಪೆಷಲ್
poorest district Saaksha tv
Share on FacebookShare on TwitterShare on WhatsappShare on Telegram

ಬಡತನ ಸೂಚ್ಯಂಕ ಪಟ್ಟಿ : ರಾಜ್ಯದಲ್ಲಿ ಅತಿ ಹೆಚ್ಚು ಬಡವರಿರುವ ಜಿಲ್ಲೆ ಯಾವುದು ಗೊತ್ತಾ..?

ಬೆಂಗಳೂರು : ಇಂದು ನೀತಿ ಆಯೋಗವು ಬಡತನ ಸೂಚ್ಯಂಕ ವರದಿಯನ್ನು ಪ್ರಕಟವಾಗಿದೆ.

Related posts

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

July 11, 2026
ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

July 11, 2026

ಇದರ ಪ್ರಕಾರ ಕರ್ನಾಟಕ 19ನೇ ಸ್ಥಾನವನ್ನು ಪಡೆದುಕೊಂಡಿದೆ.

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ 13.16% ರಷ್ಟು ಬಡವರಿದ್ದಾರೆ ಎಂದು ವರದಿ ತಿಳಿಸಿದೆ.

ಇನ್ನು ರಾಜ್ಯದ ವಿಚಾರಕ್ಕೆ ಬಂದರೇ ಕರ್ನಾಟಕದ ಜಿಲ್ಲೆಗಳ ಪೈಕಿ ಯಾದಗಿರಿ ಅತಿ ಹೆಚ್ಚು ಬಡವರನ್ನು ಹೊಂದಿರುವ ಜಿಲ್ಲೆಯಾಗಿದೆ.

ಬೆಂಗಳೂರು ನಗರ ಅತಿ ಕಡಿಮೆ ಅಂದರೇ ಶ್ರೀಮಂತ ಜಿಲ್ಲೆಯಾಗಿದೆ.

ರಾಜ್ಯದ ಬಡಜಿಲ್ಲೆಗಳ ಪಟ್ಟಿಯಲ್ಲಿ ಯಾದಗಿರಿ ಮೊದಲ ಸ್ಥಾನದಲ್ಲಿದ್ದರೇ ನಂತರದ ಸ್ಥಾನಗಳಲ್ಲಿ ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಿವೆ.

ಶ್ರೀಮಂತ ಜಿಲ್ಲೆಗಳಲ್ಲಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಮೈಸೂರು ನಂತರದ ಸ್ಥಾನಗಳನ್ನು ಪಡೆದುಕೊಂಡಿದೆ.

ಯಾದಗಿರಿ ಜಿಲ್ಲೆಯಲ್ಲಿ ಒಟ್ಟು ಜನಸಂಖ್ಯೆಯಲ್ಲಿ 41.67%ರಷ್ಟು ಜನರು ಬಡವರಾಗಿದ್ದಾರೆ.

ಇನ್ನುಳಿದಂತೆ ರಾಯಚೂರು ಜಿಲ್ಲೆಯಲ್ಲಿ (32.19%), ಕೊಪ್ಪಳ ಜಿಲ್ಲೆಯಲ್ಲಿ (24.6%), ವಿಜಯನಗರ ಜಿಲ್ಲೆ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ (23.4%),

ಬಿಜಾಪುರ ಜಿಲ್ಲೆಯಲ್ಲಿ (22.4%), ಕಲಬುರಗಿ ಜಿಲ್ಲೆಯಲ್ಲಿ (21.8%), ಗದಗ ಜಿಲ್ಲೆಯಲ್ಲಿ (20.27%), ಬಾಗಲಕೋಟೆ ಜಿಲ್ಲೆಯಲ್ಲಿ (20.23%),

poorest district Saaksha tv

ಬೀದರ್ ಜಿಲ್ಲೆಯಲ್ಲಿ (19.42%), ಚಾಮರಾಜನಗರ ಜಿಲ್ಲೆಯಲ್ಲಿ (18.91%), ಚಿತ್ರದುರ್ಗ ಜಿಲ್ಲೆಯಲ್ಲಿ (15.79%), ಹಾವೇರಿ ಜಿಲ್ಲೆಯಲ್ಲಿ (15.61%),

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ (15.16%), ತುಮಕೂರು ಜಿಲ್ಲೆಯಲ್ಲಿ (14.00%), ಉತ್ತರಕನ್ನಡ ಜಿಲ್ಲೆಯಲ್ಲಿ (13.21%), ಶಿವಮೊಗ್ಗ ಜಿಲ್ಲೆಯಲ್ಲಿ (12.72%),

ಬೆಳಗಾವಿ ಜಿಲ್ಲೆಯಲ್ಲಿ (12.26%), ದಾವಣಗೆರೆ ಜಿಲ್ಲೆಯಲ್ಲಿ (11.71%), ಚಿಕ್ಕಮಗಳೂರು ಜಿಲ್ಲೆಯಲ್ಲಿ (11.19%), ಉಡುಪಿ ಜಿಲ್ಲೆಯಲ್ಲಿ (10.32%),

ಕೋಲಾರ ಜಿಲ್ಲೆಯಲ್ಲಿ (10.30%), ಧಾರವಾಡ ಜಿಲ್ಲೆಯಲ್ಲಿ (9.65%), ರಾಮನಗರ ಜಿಲ್ಲೆಯಲ್ಲಿ (8.77%), ಕೊಡಗು ಜಿಲ್ಲೆಯಲ್ಲಿ (8.74%),

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ (8.39%), ಮೈಸೂರು ಜಿಲ್ಲೆಯಲ್ಲಿ (7.79%), ದಕ್ಷಿಣಕನ್ನಡ ಜಿಲ್ಲೆಯಲ್ಲಿ (6.69%),

ಹಾಸನ ಜಿಲ್ಲೆಯಲ್ಲಿ (6.64%), ಮಂಡ್ಯ ಜಿಲ್ಲೆಯಲ್ಲಿ (6.62%), ಬೆಂಗಳೂರು ನಗರ ಜಿಲ್ಲೆಯಲ್ಲಿ (2.31%) ಬಡವರಿದ್ದಾರೆ.

Tags: #Saaksha TVkarnatakapoorest districtPoverty Index
ShareTweetSendShare
Join us on:

Related Posts

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

by Shwetha
July 11, 2026
0

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡುವ ವೇಳೆ ಹಣ ನೀಡುವಂತೆ ಯಾರಾದರೂ ಬೇಡಿಕೆ ಇಟ್ಟರೆ ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

by Shwetha
July 11, 2026
0

ಬೆಂಗಳೂರು: ರಾಜಧಾನಿಯ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮುಕ್ತಗೊಳಿಸಿ, ಸಿಲಿಕಾನ್ ಸಿಟಿಯನ್ನು ಪಾದಚಾರಿಗಳಿಗೆ ಸುರಕ್ಷಿತವಾಗಿಸಲು ಪಣತೊಟ್ಟಿರುವ ಸಚಿವ ಕೃಷ್ಣ ಬೈರೇಗೌಡರ ಬೆಂಬಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಧಾವಿಸಿದೆ....

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

by Shwetha
July 11, 2026
0

ಡಿ. ಕೆ. ಶಿವಕುಮಾರ್ ಅವರು, ರಾಜ್ಯದ ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ CCTV ಕ್ಯಾಮೆರಾಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸರ್ಕಾರದ ಪ್ರಕಾರ, ಭಕ್ತರ ಧಾರ್ಮಿಕ ಭಾವನೆಗಳ...

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

by Shwetha
July 11, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಮ್ಮಿಕೊಂಡಿರುವ ಜಿಲ್ಲಾ ಪ್ರವಾಸ ಮತ್ತು ಪ್ರಗತಿ ಪರಿಶೀಲನಾ ಸಭೆಗಳ ಹಿಂದೆ ದೊಡ್ಡ ರಾಜಕೀಯ ಸಂಚಿದೆ ಎಂದು ಕೇಂದ್ರ ಸಚಿವ ಹೆಚ್.ಡಿ....

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

by Shwetha
July 11, 2026
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಅತ್ಯಂತ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram