ADVERTISEMENT
Monday, October 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಅಷ್ಟ ದಿಕ್ಪಾಲಕರು ಎಂದರೆ ಯಾರು? ಆ ಅಧಿ ದೇವತೆಗಳಿಂದ ಆಗುವ ಪ್ರಯೋಜನು ಗೊತ್ತಾ

ಅಧಿ ದೇವತೆಗಳಿಂದ ಯಾವ ಪ್ರಯೋಜನವಿದೆ

Author2 by Author2
August 14, 2023
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಎಂಟು ದಿಕ್ಕುಗಳನ್ನು ಕಾಯುವ ದೇವತೆಗಳೇ ಅಷ್ಟ ದಿಕ್ಪಾಲಕರು. ದಿಕ್ಪಾಲಕ ಅಂದರೆ ರಕ್ಷಣೆ ನೀಡುವವ ಎಂದರ್ಥ.
ಬ್ರಹ್ಮಾಂಡ ಅನಂತವಾದುದು. ಮಾಪನಕ್ಕೇ ನಿಲುಕದ ಬ್ರಹ್ಮಾಂಡವನ್ನು ಎಂಟು ದಿಕ್ಕುಗಳಿಂದ ಗುರುತಿಸುತ್ತಾರೆ. ಸನಾತನ ಪರಂಪರೆಯ ಪ್ರಕಾರ ಬ್ರಹ್ಮಾಂಡವನ್ನು ಪೊರೆಯುವಾತನೇ ಭಗವಂತ. ಅಂತೆಯೇ ಪ್ರತಿಯೊಂದು ದಿಕ್ಕಿಗೂ ಒಬ್ಬೊಬ್ಬರು ಅಧಿ ದೇವತೆಗಳಿದ್ದಾರೆ.
ವಾಸ್ತುಶಾಸ್ತ್ರದ ಪ್ರಕಾರ ಅಷ್ಟದಿಕ್ಪಾಲಕರು: ಇಂದ್ರ-ಪೂರ್ವ, ಕುಬೇರ-ಉತ್ತರ, ಯಮ-ದಕ್ಷಿಣ, ವರುಣ-ಪಶ್ಚಿಮ, ಈಶಾನ (ಶಿವ)- ಈಶಾನ್ಯ, ಅಗ್ನಿ-ಆಗ್ನೇಯ, ವಾಯು-ವಾಯುವ್ಯ, ನಿರುಋುತಿ(ರಾಕ್ಷಸ)- ನೈಋುತ್ಯ.

ಇಂದ್ರ: ಇಂದ್ರನು ದೇವತೆಗಳ ರಾಜ. ಸ್ವರ್ಗಲೋಕದ ಒಡೆಯ. ಮಳೆ ಮತ್ತು ಮಿಂಚುಗಳ ಅಧಿಧಿದೇವತೆ. ಐರಾವತ ಇವನ ವಾಹನ. ವಜ್ರಾಯುಧ ಇವನ ಆಯುಧ. ಅಧಿತಿಯ ಇಬ್ಬರು ಮಕ್ಕಳಲ್ಲಿ ಒಬ್ಬನಾದ ಇವನನ್ನು ಆದಿತ್ಯ ಎಂತಲೂ ಕರೆಯುತ್ತಾರೆ.

Related posts

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

October 12, 2026
ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

October 11, 2026

ಅಗ್ನಿ: ಬೆಂಕಿಯ ದೇವತೆ. ಅವನೇ ಯಜ್ಞ ಪುರುಷ. ಹೋಮ, ಹವನಗಳಲ್ಲಿ ಅರ್ಪಣೆಯಾಗುವ ಹವಿಸ್ಸನ್ನು ಸಂಬಧಿಂಧಿತ ದೇವತೆಗಳಿಗೆ ಮುಟ್ಟಿಸುತ್ತಾನೆ. ದೇವತೆಗಳ ಸಂದೇಶವಾಹಕನಾಗಿ ಕೆಲಸ ನಿರ್ವಹಿಸುತ್ತಾನೆ. ಅಗ್ನಿಯು ಪೃಥ್ವಿಗೆ ಅಧಿಧಿಪತಿಯಾದ ದೇವತೆ ಎಂದೂ ಪ್ರಸಿದ್ಧ.

ಯಮ: ಹಿಂದೂ ಪುರಾಣಗಳ ಪ್ರಕಾರ ಯಮರಾಜನೇ ಮೃತ್ಯುದೇವತೆ. ಕಾಲಪುರುಷ ಎಂತಲೂ ಕರೆಯುತ್ತಾರೆ. ಈತ ದಕ್ಷಿಣ ದಿಕ್ಕಿನ ಅಧಿಧಿಪತಿ. ಇವನು ಸೂರ್ಯನ ಮಗ. ಶನಿಯ ತಮ್ಮ. ಈತನ ಆಯುಧ ದಂಡ.

ನಿಋುತಿ: ನೈಋುತ್ಯ ದಿಕ್ಕಿನ ಒಡೆಯ. ನಿಋುತಿಯ ಆಯುಧ ಖಡ್ಗ. ದುಷ್ಟ ಶಕ್ತಿಗಳಿಂದ ರಕ್ಷಿಸುತ್ತಾನೆ. ಆರಾಧನೆಯಿಂದ ದೀರ್ಘಾಯಸ್ಸು ಲಭಿಸುತ್ತದೆ.

ವಾಯು: ವಾಯುವ್ಯ ದಿಕ್ಕಿನ ದೇವತೆ. ಇವನ ಆಯುಧ ಅಂಕುಶ. ಹನುಮನ ತಂದೆ. ಈತನನ್ನು ಪವನ, ಪ್ರಾಣ ಎಂತಲೂ ಕರೆಯುತ್ತಾರೆ. ಭಗವದ್ಗೀತೆಯ ಹತ್ತನೆಯ ಅಧ್ಯಾಯವಾದ ವಿಭೂತಿಯೋಗದಲ್ಲಿ ಶ್ರೀಕೃಷ್ಣನು ತನ್ನ ಭಾವ ವಾಯುವಿನಂತೆ ಇದೆ ಎಂದು ಹೇಳುತ್ತಾನೆ.

ಕುಬೇರ: ಕುಬೇರ ಮಿಶ್ರವಶುವಿನ ಮಗ. ಈತನ ಆಯುಧ ಗಧೆ. ಕುಬೇರ ಹಿಂದೂ ಪುರಾಣಗಳ ಪ್ರಕಾರ ಯಕ್ಷ ಮತ್ತು ಧನ ಸಂಪತ್ತಿನ ದೇವತೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ವರುಣ: ವರುಣನ ಆಯುಧ ಪಾಶ. ಹಿಂದೂ ಪುರಾಣಗಳ ಪ್ರಕಾರ ನೀರಿನ ದೇವತೆ.

ಈಶಾನ:- ಇವನ ಆಯುಧ ತ್ರಿಶೂಲ. ಸಂಪತ್ತು, ಆರೋಗ್ಯ ಹಾಗೂ ಯಶಸ್ಸಿನ ದೇವತೆ. ಈತ ಜ್ಞಾನವನ್ನು ಕೊಟ್ಟು, ದುಃಖವನ್ನು ದೂರ ಮಾಡುತ್ತಾನೆ ಎಂಬ ನಂಬಿಕೆ ಇದೆ.

Tags: Who are the leaders? Do you know the benefits of those gods?
ShareTweetSendShare
Join us on:

Related Posts

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 12, 2026
0

ದಿನ ಭವಿಷ್ಯ: 12-10-2026 ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಉತ್ಸಾಹ ಮತ್ತು ಚೈತನ್ಯ ಮೂಡಲಿದೆ. ಚಂದ್ರನ ಅನುಕೂಲಕರ ಸ್ಥಾನದಿಂದಾಗಿ ಮನಸ್ಸು ಪ್ರಶಾಂತವಾಗಿರುತ್ತದೆ. ಉದ್ಯೋಗ ಮತ್ತು ಹಣಕಾಸು:...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 11, 2026
0

ದಿನ ಭವಿಷ್ಯ: 11-10-2026 ಮೇಷ ರಾಶಿ ಇಂದು ನಿಮಗೆ ಉತ್ಸಾಹಭರಿತ ದಿನವಾಗಿರುತ್ತದೆ. ಸೂರ್ಯನ ಅನುಗ್ರಹದಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದ್ದು ಕೈಗೊಂಡ ಕೆಲಸಗಳಲ್ಲಿ ವಿಜಯಶಾಲಿಯಾಗುವಿರಿ. ಉದ್ಯೋಗ ಮತ್ತು ಹಣಕಾಸು:...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 10, 2026
0

ದಿನ ಭವಿಷ್ಯ: 10-10-2026 ಮೇಷ ರಾಶಿ ಸಾಮಾನ್ಯ ಫಲ: ಇಂದು ನಿಮ್ಮಲ್ಲಿ ಉತ್ಸಾಹ ಹೆಚ್ಚಾಗಿರುತ್ತದೆ. ಆದರೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಬೇಡ. ತಾಳ್ಮೆಯಿಂದ ಇರುವುದು ಬಹಳ...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 9, 2026
0

ದಿನ ಭವಿಷ್ಯ: 09-10-2026 1. ಮೇಷ ರಾಶಿ ಉದ್ಯೋಗ ಮತ್ತು ಆರ್ಥಿಕತೆ: ಇಂದಿನ ದಿನ ನಿಮಗೆ ಅತ್ಯುತ್ಸಾಹದಿಂದ ಕೂಡಿರುತ್ತದೆ. ನಿಮ್ಮ ದಶಮ ಸ್ಥಾನದಲ್ಲಿರುವ ಗ್ರಹಗಳ ಬಲದಿಂದಾಗಿ ಉದ್ಯೋಗ...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (08-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 8, 2026
0

ದಿನ ಭವಿಷ್ಯ: 08-10-2026 ಮೇಷ ರಾಶಿ: ಉದ್ಯೋಗ ಮತ್ತು ವ್ಯವಹಾರ: ಕಚೇರಿಯಲ್ಲಿ ಹೊಸ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ. ನಿಮ್ಮ ಶ್ರಮಕ್ಕೆ ಅಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತದೆ. ವ್ಯಾಪಾರಸ್ಥರಿಗೆ ಮಧ್ಯಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram