ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ ಜೊತೆಗೆ ಬದುಕೋದನ್ನ ಕೆಲಿಬೇಕು – WHO ಡಾ. ಸೌಮ್ಯ ಸ್ವಾಮಿನಾಥನ್

Namratha Rao by Namratha Rao
August 25, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಕೊರೊನಾ ಜೊತೆಗೆ ಬದುಕೋದನ್ನ ಕೆಲಿಬೇಕು – WHO ಡಾ. ಸೌಮ್ಯ ಸ್ವಾಮಿನಾಥನ್

ನವದೆಹಲಿ: ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ…

Related posts

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

July 8, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಕೃಷಿ ಸಾಲ ಮನ್ನಾ ಕುರಿತು ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

July 8, 2026

ಈ ಹೆಮ್ಮಾರಿಯ ಕಾಟ ಯಾವಾಗ ನಿಲ್ಲುತ್ತೆ ಅಂತ ಜನರು ಕಾಯ್ತಾಯಿದ್ದಾರೆ.. ಈ ನಡುವೆ WHO ನ ಪ್ರಮುಖ ಸೈಂಟಿಸ್ಟ್ ಆಗಿರುವ ಸೌಮ್ಯ ಸ್ವಾಮಿನಾಥನ್ ಅವರು ಈ ಬಗ್ಗೆ ಮಾತನಾಡಿ ಕೆಲ ಸಂಗತಿಗಳನ್ನ ತಿಳಿಸಿದ್ದಾರೆ.. ಮುಖ್ಯವಾಗಿ ಭಾರತದಂತಹ ದೊಡ್ಡ ದೇಶದಲ್ಲಿ ಕೋವಿಡ್-19 ಸೋಂಕು ಪ್ರತಿಹಂತಗಳನ್ನು ತಲುಪಿದ್ದು, ಜನರು ಈ ಹಂತದಲ್ಲಿ ವೈರಾಣುವಿನೊಂದಿಗೆ ಜೀವಸುವುದನ್ನು ಕಲಿಯ ಬೇಕು ಎಂದು ಹೇಳಿದ್ದಾರೆ.

ಎಪಿಡೆಮಿಕ್ ಹಂತದಲ್ಲಿ ಸೋಂಕು ಹರಡುವ ಲಕ್ಷಣಗಳು ಕಡಿಮೆ ಮತ್ತು ಮಧ್ಯಮ ಮಟ್ಟದಲ್ಲಿರುತ್ತದೆ. ಜನ ಈ ಹಂತದಲ್ಲಿ ವೈರಾಣುವಿನೊಂದಿಗೆ ಜೀವಸುವುದನ್ನು ಕಲಿಯುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ಭಾರತದಂತಹ ದೊಡ್ಡ ದೇಶದ ಜನಸಂಖ್ಯೆ, ಇಲ್ಲಿನ ವೈವಿಧ್ಯತೆಗಳನ್ನು ಗಮನಿಸಿದರೆ ವಿವಿಧ ಭಾಗಗಳಲ್ಲಿ ವಿವಿಧ ರೀತಿಯ ರೋಗ ನಿರೋಧಕ ಶಕ್ತಿಗಳನ್ನು ಕಾಣಬಹುದು ಹಾಗಾಗಿ ಇಲ್ಲಿ ಸೋಂಕಿನ ಏರಿಳಿತಗಳು ಸಂಭವಿಸುವ ಸಾಧ್ಯತೆ ಹೆಚ್ಚಿದೆ ಎಂದಿದ್ದಾರೆ.Delta plus variant associated with lung tissue than other corona virus

ಭಾರತ ಪ್ರವೇಶಿಸಬೇಕಾದ್ರೆ ಅಘ್ಘಾನ್ ಪ್ರಜೆಗಳ ಬಳಿ  ಇ-ವೀಸಾ ಇರಲೇ ಬೇಕು..!

ಇದೇ ವೇಳೆ ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಗುಂಪು ಕೋವ್ಯಾಕ್ಸಿನ್ ಕುರಿತು ತೃಪ್ತಿದಾಯಕ ಅಭಿಪ್ರಾಯ ಹೊಂದಿದ್ದು, ಸೆಪ್ಟೆಂಬರ್ ಮಧ್ಯಭಾಗದಲ್ಲಿ ಕ್ಲಿಯರೆನ್ಸ್ ನೀಡುವ ಸಾಧ್ಯತೆ ಇದೆ. ಕೆಲದಿನಗಳ ಅಧ್ಯಯನದಲ್ಲಿ ತಿಳಿದು ಬಂದ ಪ್ರಕಾರ ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಸೋಂಕು ಹೆಚ್ಚು ಹರಡುತ್ತಿಲ್ಲ. ಹಾಗಾಗಿ ಇದು ಎಪಿಡೆಮಿಕ್ ಹಂತ ತಲುಪುತ್ತಿರುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಕ್ಕಳಿಗೂ ಕೊರೊನಾ ಸೋಂಕು ತಗುಲಿದೆ ಹಾಗೂ ಅವರಿಂದ ಬೇರೆಯವರಿಗೂ ಹರಡಿದೆ, ಆದರೆ ಮಕ್ಕಳಲ್ಲಿ ಕಂಡುಬರುವ ಸೋಂಕಿನ ತೀವ್ರತೆ ಕಡಿಮೆ ಪ್ರಮಾಣದಲ್ಲಿದೆ ಎಂದು ತಿಳಿದುಬಂದಿದ್ದು, ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡರು ವಯಸ್ಕರಲ್ಲಿ ಕಂಡುಬಂದಂತಹ ಸಾವು ನೋವುಗಳಂತೆ ಮಕ್ಕಳಲ್ಲಿ ಕಾಣಿಸಿಕೊಂಡಿಲ್ಲ. ಆದರೆ ಮುಂದೆ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡರೆ ಚಿಕಿತ್ಸೆಗಾಗಿ ಆಸ್ಪತ್ರೆಗಳು ಸಜ್ಜಾಗಿರುವುದು ಉತ್ತಮ. 2022ರ ವೇಳೆಗೆ ಶೇ.70ರಷ್ಟು ಮಂದಿಗೆ ಲಸಿಕೆ ನೀಡಲಾಗಿರುತ್ತದೆ. ಬಳಿಕ ದೇಶ ಸಹಜ ಸ್ಥಿತಿಯತ್ತ ಮರಳಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 37,593 ಕೇಸ್ ಪತ್ತೆ

ಅಫ್ಗಾನ್ ನಿಂದ ಭಾರತಕ್ಕೆ ಬಂದ 16 ಜನರಲ್ಲಿ ಕೊರೊನಾ ಪಾಸಿಟಿವ್..!

Tags: #saakshatvCovid19WHOwho cheif scientist sowmya swamynathan reacts
ShareTweetSendShare
Join us on:

Related Posts

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

by Shwetha
July 8, 2026
0

ಬೆಂಗಳೂರು : ಮನೆಯಲ್ಲಿ ನಾಯಿ ಸಾಕುವ ಹವ್ಯಾಸ ನಿಮಗಿದೆಯೇ? ಹಾಗಿದ್ದರೆ ಈ ಸುದ್ದಿಯನ್ನು ನೀವು ಓದಲೇಬೇಕು. ನಿಮ್ಮ ಪ್ರೀತಿಯ ಸಾಕುನಾಯಿ ಬೇರೆಯವರ ಮೇಲೆ ದಾಳಿ ಮಾಡಿದರೆ ಅಥವಾ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಕೃಷಿ ಸಾಲ ಮನ್ನಾ ಕುರಿತು ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

by Shwetha
July 8, 2026
0

ಸಿಎಂ ಡಿ.ಕೆ. ಶಿವಕುಮಾರ್ ಅವರು, ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಉಂಟಾಗಿರುವ ಬರ...

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

by Shwetha
July 8, 2026
0

ಪ್ರತಾಪ್‌ಗಢ : ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣವನ್ನು ಮುಂದಿಟ್ಟುಕೊಂಡು ಹಿಂದೂ ಧರ್ಮ ಮತ್ತು ಅಯೋಧ್ಯೆಯ ಪವಿತ್ರತೆಯನ್ನು ಹೀಯಾಳಿಸುತ್ತಿರುವ ವಿರೋಧ ಪಕ್ಷಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

by Shwetha
July 8, 2026
0

ಡಿ.ಕೆ. ಶಿವಕುಮಾರ್ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೀದರ್‌ನಲ್ಲಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಗಳ ಸೌಲಭ್ಯ...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಖಾನ್, ಅಬ್ದುಲ್ ಹೆಸರುಗಳನ್ನು ಮುಟ್ಟಬೇಡಿ- ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರಿ ಗೋಲ್ ಮಾಲ್: ಮುಸ್ಲಿಂ ಹೆಸರು ಡಿಲೀಟ್ ಮಾಡದಂತೆ ಡಿಸಿಗಳಿಗೆ ಧಮ್ಕಿ? -ಆರ್ ಅಶೋಕ್ ಗಂಭೀರ ಆರೋಪ

by Shwetha
July 8, 2026
0

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರವು ಭಾರಿ ಅಕ್ರಮ ಎಸಗುತ್ತಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಗಂಭೀರವಾಗಿ ಕಿಡಿಕಾರಿದ್ದಾರೆ. ಈ ಕುರಿತು ದೆಹಲಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram