ನಿನ್ನೆ ಶನಿವಾರದ ಎಪಿಸೋಡ್‌ನಲ್ಲಿ ಸುದೀಪ್, ಧನರಾಜ್, ಮೋಕ್ಷಿತಾ ಮತ್ತು ಗೋಲ್ಡ್ ಸುರೇಶ್ ಅವರನ್ನು ಮಾತ್ರವೇ ಸೇಫ್ ಮಾಡಿದ್ದಾರೆ. ಇನ್ನೂ ಹಲವಾರು ಸ್ಪರ್ಧಿಗಳು ನಾಮಿನೇಷನ್ ಪಟ್ಟಿಯಲ್ಲಿ ಇದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಈ ವಾರದ ಪಂಚಾಯ್ತಿಯಲ್ಲಿ ಚೈತ್ರಾ ಕುಂದಾಪುರ ಅವರು ಹಾಟ್ ಟಾಪಿಕ್ ಆಗಿದ್ದು, ಮನೆಮಂದಿಗೆ ಕಟ್ಟು ಕಥೆ ಹೇಳಿ ತಲೆಕೆಡಿಸಿದ್ದಕ್ಕೆ ಕಿಚ್ಚ ಸುದೀಪ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
Big boss Kannada 11
ಆದರೆ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ, ಅನುಷಾ ರೈ ಅವರು ಈ ವಾರ ಬಿಗ್‌ಬಾಸ್‌ನಿಂದ ಎಲಿಮಿನೇಟ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಇತರೆ ಸ್ಪರ್ಧಿಗಳೊಡನೆ ಹೋಲಿಸಿದರೆ, ಅನುಷಾ ರೈ ಅವರು ಮನೆಯಲ್ಲಿ ತುಸು ಕಡಿಮೆ ಗಮನ ಸೆಳೆದಿದ್ದಾರೆ.