ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಉತ್ತಮ ಯಾರು? ಕಳಪೆ ಯಾರು?

Who is better? Who is poor?

admin by admin
October 27, 2023
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಉತ್ತಮ ಯಾರು? ಕಳಪೆ ಯಾರು?

Who is better? Who is poor?

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಮತ್ತೊಂದು ವೀಕೆಂಡ್ ಬಂದಿದೆ. ಕಿಚ್ಚನ ಪಂಚಾಯಿತಿಗಾಗಿ ಬಿಗ್‌ಬಾಸ್‌ ಸ್ಪರ್ಧೆಗಳು ಕಾಯುತ್ತಿದ್ದಾರೆ. ಈ ವೀಕೆಂಡ್‌ನಲ್ಲಿ ಯಾರಿಗೆ ಕಿಚ್ಚ ಚಪ್ಪಾಳೆ ತಟ್ತಾರೆ ಇನ್ಯಾರಿಗೆ ಕ್ಲಾಸ್ ತಗೋತಾರೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮನೆಮಾಡಿದೆ. ಅದಕ್ಕೂ ಮುನ್ನ ಮನೆಯ ಸದಸ್ಯರೇ ಈ ವಾರದ ಕಳಪೆ ಆಟಗಾರ ಯಾರು? ಉತ್ತಮ ಯಾರು ಎಂಬುದನ್ನು ಆಯ್ಕೆ ಮಾಡಿದ್ದಾರೆ.

ಹಾಗಾದ್ರೆ ಅತಿ ಹೆಚ್ಚು ಸ್ಪರ್ಧಿಗಳ ಕಣ್ಣಲ್ಲಿ ಕಳಪೆಯಾಗಿ ಕಂಡವರು ಯಾರು? ಅತ್ಯುತ್ತಮ ಯಾರಾದರು? ಈ ಪ್ರಶ್ನೆಗೆ ಉತ್ತರ ಸಿಗಲು JioCinemaದಲ್ಲಿ ಬಿಗ್‌ಬಾಸ್ ಕನ್ನಡ ವೀಕ್ಷಿಸಬೇಕು. ಆದರೆ ಉತ್ತಮ-ಕಳಪೆ ಆಯ್ಕೆ ಪ್ರಕ್ರಿಯೆಯ ಕೆಲವು ಝಲಕ್ ಅಂತೂ JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಸಿಕ್ಕಿದೆ. ಈ ಪ್ರಕ್ರಿಯೆಯಲ್ಲಿ ತನಿಷಾ ಮತ್ತು ವಿನಯ್ ನಡುವೆ ಮಾತಿನ ಚಕಮಕಿಯೂ ನಡೆದಿದೆ.
ಅತ್ಯಂತ ಕಳಪೆ ಎಂದು ವಿನಯ್, ತನಿಷಾ ಹೆಸರನ್ನು ಸೂಚಿಸಿದ್ದಾರೆ. ‘ನಾನು ಅಡುಗೆ ಮನೆಯಲ್ಲಿ ಕೆಲಸ ಮಾಡಿದ್ದು ಕಾಣಿಸ್ಲಿಲ್ವಾ?’ ಎಂದು ತನಿಷಾ ಪ್ರಶ್ನಿಸಿದ್ದಾರೆ.

ವಿನಯ್, ‘ಮನೇಲಿ ಅವ್ರ ಸೌಂಡ್ ಜೋರಿತ್ತು’ ಎಂದರೆ ತನಿಷಾ ಅಷ್ಟೇ ಖಡಕ್ ಆಗಿ, ‘ನಿಮ್ಮ ಸೌಂಡ್ ಇರ್ಲಿಲ್ವಾ ಎಂದು ಪ್ರಶ್ನಿಸಿದ್ದಾರೆ. ಕೊನೆಯಲ್ಲಿ ಜೈಲಿನ ಗೇಟ್ ಓಪನ್ ಆಗಿದೆ. ಹಾಗಾದ್ರೆ ಜೈಲಿನೊಳಗೆ ಬಂಧಿಯಾದ ಸ್ಫರ್ಧಿ ಯಾರು ಎಂಬ ಪ್ರಶ್ನೆ ಹಾಗೆಯೇ ಉಳಿದುಕೊಂಡಿದೆ.

 

ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ.
ದೈನಂದಿನ ಎಪಿಸೋಡ್‌ಗಳನ್ನು Colors Kannada ದಲ್ಲಿ ಪ್ರತಿದಿನ ರಾತ್ರಿ 9.30ಕ್ಕೆ ವೀಕ್ಷಿಸಿ.
#BiggBossKannada #BBK10 #KichchaSudeep #BBK10onJioCinema #BBKOnJioCinema #ColorsKannada

Tags: bbk 10bbk 10 kannadabbk 10 kannada contestantsbbk 10 kannada updatebbk 10 trollbig boss kannada season 10bigg boss 10 contestantsbigg boss 10 contestants listbigg boss kannada 10bigg boss kannada season 10bigg boss kannada season 10 contestantsbigg boss kannada season 10 updatebigg boss season 10biggboss kannada season 10colors kannada bigg boss season 10drone prathap in bigg boss 10ಬಿಗ್ಬಾಸ್ ಸೀಸನ್ 10 ಸ್ಪರ್ಧಿಗಳು
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram