ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದರ್ಶನ್ ಜೊತೆ ಜೈಲಿನಲ್ಲಿ ಕಾಣಿಸಿಕೊಂಡ ರೌಡಿಗಳು ಯಾರು?

ದರ್ಶನ್ ಜೊತೆ ಇದ್ದವರ ಹಿನ್ನೆಲೆ ಏನು?

Author2 by Author2
August 26, 2024
in Cinema, Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ನಟ ದರ್ಶನ್ (Darshan) ಗೆ ರಾಜಾತಿಥ್ಯ ಸಿಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ರೌಡಿಶೀಟರ್ ಗಳೊಂದಿಗೆ ಆರಾಮಾಗಿ ಕುಳಿತು, ಕೈಯಲ್ಲಿ ಕಾಫಿ, ಸಿಗರೇಟ್ ಹಿಡಿದು ದರ್ಶನ್ ರೌಡಿಶೀಟರ್ ಗಳೊಂದಿಗೆ ಹರಟೆಯಲ್ಲಿ ಕಾಲ ಕಳೆಯುತ್ತಿರುವ ಫೋಟೋ ವೈರಲ್ ಆಗಿದೆ. ಅಲ್ಲದೇ, ವಿಡಿಯೋ ಕಾಲ್ ಕೂಡ ವೈರಲ್ ಆಗಿದೆ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಸಲ್ಲಿಕೆಗೆ ಪೊಲೀಸರು ತಯಾರಿ ನಡೆಸುತ್ತಿರುವ ಹೊತ್ತಿನಲ್ಲಿ ನಟ ದರ್ಶನ್‌ ರೌಡಿಶೀಟರ್‌ಗಳ ಜೊತೆ ಕುಳಿತಿರುವ ಫೋಟೋ ಈಗ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಜೈಲಲ್ಲಿ ನಟ ದರ್ಶನ್ ಐಶಾರಾಮಿ ಜೀವನ ನಡೆಸ್ತಿದ್ದಾರಾ? ರಾಜಾತಿಥ್ಯ ಪಡೆಯುತ್ತಿದ್ದಾರಾ? ಎಂಬ ಅನುಮಾನಗಳಿಗೆ ಕಾರಣವಾಗಿದೆ.

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

August 14, 2026

ನಟೋರಿಯಸ್ ರೌಡಿಶೀಟರ್‌ಗಳಾದ ವಿಲ್ಸನ್‌ ಗಾರ್ಡನ್ ನಾಗ (Wilson Garden Naga), ಕುಳ್ಳ ಸೀನಾ (Kulla Seena) ಹಾಗೂ ತನ್ನ ಮ್ಯಾನೇಜರ್ ನಾಗರಾಜ್ (Nagaraj) ಜೊತೆ ನಟ ದರ್ಶನ್ ಕುಳಿತಿದ್ದಾರೆ. ಸದ್ಯ ಈ ಫೋಟೋ ಈಗ ವೈರಲ್ ಆಗಿದೆ. ಹೀಗಾಗಿ ಜನರು ಈ ಫೋಟೋಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೈಲಿನಲ್ಲಿರುವ ವ್ಯವಸ್ಥೆಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರಿನ ಭೂಗತ ಲೋಕದಲ್ಲಿ ಸುದ್ದಿ ಮಾಡಿರುವ ವಿಲ್ಸನ್ ಗಾರ್ಡನ್ ನಾಗ ಸಿದ್ದಾಪುರ ಮಹೇಶನ ಮರ್ಡರ್ ಕೇಸ್ ಲ್ಲಿ ಜೈಲು ಸೇರಿದ್ದಾನೆ. ಕೋರ್ಟ್ ಮುಂದೆ ಶರಣಾಗಿ ಜೈಲು ಸೇರಿದ್ದ ಈತನ ಮೇಲೆ ಪೊಲೀಸರು ಕೋಕಾ ಕಾಯ್ದೆ ಹಾಕಿದ್ದಾರೆ.
ಕುಳ್ಳ ಸೀನ ಬೆಂಗಳೂರು ದಕ್ಷಿಣ ವಿಭಾಗದಲ್ಲಿ ರೌಡಿಶೀಟರ್ ಆಗಿದ್ದಾನೆ. ಕಾರ್ಪೊರೇಟರ್ ಕೊಲೆ ಪ್ರಕರಣದಲ್ಲಿ ಸಜಾ ಕೈದಿಯಾಗಿರುವ ಈತನ ಮೇಲೆ ಕೋಣನಕುಂಟೆ ಠಾಣೆಯಲ್ಲಿ ಹಲವು ಪ್ರಕರಣಗಳು ಇವೆ. ಈಗ ದರ್ಶನ್ ಇವರೊಂದಿಗೆ ಕುಳಿತು ಸಮಯ ಕಳೆದಿದ್ದಾರೆ. ಈ ಕುರಿತು ಗೃಹ ಇಲಾಖೆ ತನಿಖೆಗೆ ಸೂಚಿಸಿದೆ.

Tags: #renukaswamy#latest newsBreaking-newsDarshanphoto
ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

upendra-next-level-movie-launch-aradhana-ram-pair

ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್‌ ಬಜೆಟ್‌ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

by admin
August 13, 2026
0

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ಕನ್ನಡ - ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ನೆಕ್ಟ್ಸ್‌ ಲೆವೆಲ್’ (Next Level) ಅಧಿಕೃತವಾಗಿ ಆರಂಭವಾಗಿದೆ....

ಕರ್ನಾಟಕದಿಂದ ಜಾಗ ಖಾಲಿ ಮಾಡಿಸ್ತೀವಿ- ಗಂಡುಮಕ್ಕಳಿಗೆ ಮರ್ಯಾದೆ ಇದ್ದರೆ ಚಂದ ಕಂದ: ಟಾಕ್ಸಿಕ್ ಟ್ರೇಲರ್ ನೋಡಿ ಯಶ್‌ಗೆ ಬಹಿರಂಗ ಟಕ್ಕರ್ ಕೊಟ್ರಾ ನಟಿ ರಿಷಿಕಾ ಸಿಂಗ್?

ಕರ್ನಾಟಕದಿಂದ ಜಾಗ ಖಾಲಿ ಮಾಡಿಸ್ತೀವಿ- ಗಂಡುಮಕ್ಕಳಿಗೆ ಮರ್ಯಾದೆ ಇದ್ದರೆ ಚಂದ ಕಂದ: ಟಾಕ್ಸಿಕ್ ಟ್ರೇಲರ್ ನೋಡಿ ಯಶ್‌ಗೆ ಬಹಿರಂಗ ಟಕ್ಕರ್ ಕೊಟ್ರಾ ನಟಿ ರಿಷಿಕಾ ಸಿಂಗ್?

by Shwetha
August 13, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. ಹಾಲಿವುಡ್ ಶೈಲಿಯ ಅದ್ಧೂರಿ...

crossing-paths-documentary-samyukta-hornad-human-elephant-conflict-karnataka

ಕ್ರಾಸಿಂಗ್ ಪಾತ್ಸ್ (CROSSING PATHS): ಮಾನವ-ಆನೆ ಸಂಘರ್ಷದ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಯುಕ್ತಾ ಹೊರನಾಡು ನಿರ್ದೇಶನ

by admin
August 12, 2026
0

'ವಿಶ್ವ ಆನೆಗಳ ದಿನ'ದಂದು ಅನಾವರಣಗೊಳ್ಳುತ್ತಿರುವ 'ಕ್ರಾಸಿಂಗ್ ಪಾತ್ಸ್' ಸಾಕ್ಷ್ಯಚಿತ್ರದ ಮೂಲಕ ನಟಿ ಸಂಯುಕ್ತಾ ಹೊರನಾಡು ಅವರು ಪ್ರಥಮ ಬಾರಿಗೆ ನಿರ್ದೇಶಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ. ಈ ಸಾಕ್ಷ್ಯಚಿತ್ರವು ತೀವ್ರಗೊಳ್ಳುತ್ತಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram