ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿ 4ನೇ ಕ್ರಮಾಂಕದಲ್ಲಿ ಆಡುವವರು ಯಾರು?

ಯಾರಿಗೆ ಒಲಿಯಲಿದೆ ಈ ಅದೃಷ್ಟ

Author2 by Author2
August 11, 2023
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಗೆ ಭಾರತ ತಂಡ ತಯಾರಿ ಆರಂಭಿಸಿದ್ದು, ಯಾರೆಲ್ಲಾ ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬ ಕುತೂಹಲ ಮೂಡಿದೆ. ಇವೆಲ್ಲದರ ನಡುವೆಯೂ ತಂಡದ 4ನೇ ಕ್ರಮಾಂಕದಲ್ಲಿ ಆಡುವವರು ಯಾರು? ಎಂಬ ಪ್ರಶ್ನೆ ಉದ್ಭವಿಸಿದೆ.

ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮ, ಇತ್ತೀಚೆಗೆ ಯುವರಾಜ್‌ ಸಿಂಗ್‌ ನಂತರದಲ್ಲಿ ODI ಕ್ರಿಕೆಟ್‌ನಲ್ಲಿ 4ನೇ ಕ್ರಮಾಂಕದಲ್ಲಿ ಯಾವುದೇ ಬ್ಯಾಟರ್‌ ಸಕ್ಸಸ್‌ ಕಂಡಿಲ್ಲ ಎಂಬ ಹೇಳಿಕೆ ನೀಡಿದ್ದರು. ಹಿಟ್‌ಮ್ಯಾನ್‌ ನೀಡಿರುವ ಈ ಹೇಳಿಕೆ ಇದೀಗ ಕ್ರಿಕೆಟ್‌ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಪ್ರಮುಖವಾಗಿ ಏಕದಿನ ವಿಶ್ವಕಪ್‌ ಟೂರ್ನಿಗೆ ಆಟಗಾರರ ಆಯ್ಕೆ ಮಾಡುವ ನಿಟ್ಟಿನಲ್ಲಿ ತಯಾರಿ ನಡೆಯುತ್ತಿರುವ ಬೆನ್ನಲ್ಲೇ ಈ ಚರ್ಚೆ ಉದ್ಭವಿಸಿದೆ.

Related posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026
sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026

2023ರ ಅಕ್ಟೋಬರ್‌-ನವೆಂಬರ್‌ನಲ್ಲಿ ತವರಿನಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಟೂರ್ನಿಗೆ ಕೇವಲ ಎರಡು ತಿಂಗಳಷ್ಟೇ ಬಾಕಿ ಉಳಿದಿದೆ. ಇದರ ನಡುವೆ ಟೀಮ್‌ ಇಂಡಿಯಾದ 4ನೇ ಕ್ರಮಾಂಕದ ಬ್ಯಾಟರ್‌ನ ಹುಡುಕಾಟ ನಡೆಯುತ್ತಲೇ ಇದೆ. ಯುವರಾಜ್‌ ಸಿಂಗ್‌ ವಿದಾಯದ ನಂತರದಲ್ಲಿ ಟೀಂ ಇಂಡಿಯಾದ 4ನೇ ಕ್ರಮಾಂಕದಲ್ಲಿ ಸಾಕಷ್ಟು ಆಟಗಾರರು ಆಡಿದ್ದರೂ, ನಿರೀಕ್ಷಿತ ಯಶಸ್ಸು ಪಡೆಯಲು ಸಾಧ್ಯವಾಗಿಲ್ಲ.
ಈ ನಡುವೆ ಯುವ ಆಟಗಾರ ಶ್ರೇಯಸ್‌ ಅಯ್ಯರ್‌, ಕೆಎಲ್‌ ರಾಹುಲ್‌ ಸೇರಿದಂತೆ ಹಲವು ಆಟಗಾರರು 4ನೇ ಕ್ರಮಾಂಕದಲ್ಲಿ ಆಡಿದ್ದರು. ಆದರೆ ನಂತರದಲ್ಲಿ ಎದುರಾದ ಗಾಯದ ಸಮಸ್ಯೆಯ ಕಾರಣಕ್ಕೆ ತಂಡದ 4ನೇ ಕ್ರಮಾಂಕಕ್ಕೆ ಸೂಕ್ತ ಆಟಗಾರರು ಲಭಿಸದಿರುವುದು ತಂಡಕ್ಕೆ ದೊಡ್ಡ ಹಿನ್ನಡೆ ಮೂಡಿಸಿದೆ. ಹೀಗಾಗಿ ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ 4ನೇ ಕ್ರಮಾಂಕದಲ್ಲಿ ಯಾರು? ಕಣಕ್ಕಿಳಿಯುತ್ತಾರೆಂಬ ಕುರಿತು ಚರ್ಚೆ ನಡೆಯುತ್ತಿದೆ.

ಪ್ರಮುಖವಾಗಿ ಶ್ರೇಯಸ್‌ ಅಯ್ಯರ್‌, ಕೆಎಲ್‌ ರಾಹುಲ್‌, ಇಶಾನ್‌ ಕಿಶನ್‌, ಸೂರ್ಯಕುಮಾರ್‌ ಯಾದವ್‌, ಸಂಜೂ ಸ್ಯಾಮ್ಸನ್‌ ಅವರ ಹೆಸರುಗಳ ಜೊತೆಗೆ ಇತ್ತೀಚೆಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ತಿಲಕ್‌ ವರ್ಮ ಕೂಡ 4ನೇ ಕ್ರಮಾಂಕದ ಆಟಗಾರನಾಗಿ ಸ್ಥಾನ ಪಡೆಯುವ ರೇಸ್‌ನಲ್ಲಿದ್ದಾರೆ. ಆದರೆ ಅಂತಿಮವಾಗಿ ಆಯ್ಕೆ ಮಂಡಳಿ ಯಾರಿಗೆ ಮಣೆ ಹಾಕಲಿದೆ ಎಂಬುದನ್ನ ಕಾದು ನೋಡಬೇಕಿದೆ.

Tags: ODI World CupRohit Sharmasports karnatakateam indiaWho will play at number 4 in India's World Cup?
ShareTweetSendShare
Join us on:

Related Posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram