ADVERTISEMENT
Tuesday, June 24, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಹೈ ವೋಲ್ಟೇಜ್ ನೆಲದಲ್ಲಿ ಎದ್ದು ನಿಲ್ಲುವವರು ಯಾರು?

ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ

Author2 by Author2
June 4, 2024
in Politics, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಚುನಾವಣೆಯಲ್ಲಿ (Lok Sabha Elections) ಕರ್ನಾಟಕದಲ್ಲಿ (Karnataka) ಹಲವು ಕ್ಷೇತ್ರಗಳು ಭಾರೀ ಸದ್ದು ಮಾಡಿದ್ದವು.

ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ ರಾಜ್ಯದಲ್ಲಿ ಹೈವೋಲ್ಟೇಜ್ ಕ್ಷೇತ್ರಗಳೇ ಎಂದು ಹೇಳಬಹುದು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಾಲಿ ಸಂಸದ ಡಿಕೆ ಸುರೇಶ್, ಮಂಡ್ಯದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಪೆನ್ ಡ್ರೈವ್ ಪ್ರಕರಣದಿಂದಾಗಿ ಸದ್ದು ಮಾಡುತ್ತಿರುವ ಪ್ರಜ್ವಲೇ ರೇವಣ್ಣ ಪ್ರತಿನಿಧಿಸುತ್ತಿದ್ದ ಹಾಸನ ಕ್ಷೇತ್ರಳು ಹೈ ವೋಲ್ಟೇಜ್ ಕ್ಷೇತ್ರಗಳಾಗಿವೆ. ಈಗ ಕ್ಷೇತ್ರಗಳಲ್ಲಿ ಯಾರು ಗೆಲ್ಲುತ್ತಾರೆ ಎಂಬುವುದು ಇಡೀ ರಾಜ್ಯದ ಜನರ ಚರ್ಚೆಯಾಗಿದೆ.

Related posts

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಆಧುನಿಕ ಇ-ಹಾಜರಾತಿ: ಮಕ್ಕಳ ಮುಖದ ಮೂಲಕ ಹಾಜರಾತಿ ಕಡ್ಡಾಯ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಆಧುನಿಕ ಇ-ಹಾಜರಾತಿ: ಮಕ್ಕಳ ಮುಖದ ಮೂಲಕ ಹಾಜರಾತಿ ಕಡ್ಡಾಯ

June 23, 2025
ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ತಡೆಗೆ ಹೊಸ ಕಾಯ್ದೆ : ಉಲ್ಲಂಘನೆ ಮಾಡಿದರೆ 7 ವರ್ಷ ಜೈಲು ಅಥವಾ ದಂಡ

ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ತಡೆಗೆ ಹೊಸ ಕಾಯ್ದೆ : ಉಲ್ಲಂಘನೆ ಮಾಡಿದರೆ 7 ವರ್ಷ ಜೈಲು ಅಥವಾ ದಂಡ

June 23, 2025

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಈ ಬಾರಿ ಜಿದ್ದಾಜಿದ್ದಿನ ಕಣವಾಗಿ ಇಡೀ ರಾಜ್ಯದ ಗಮನ ಸೆಳೆದಿದೆ. ಜಯದೇವ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಲಕ್ಷಾಂತರ ಜನರ ಹೃದಯ ಗೆದ್ದಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರು ಹಾಲಿ ಸಂಸದ ಡಿಕೆ ಸುರೇಶ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಎರಡು ಬಾರಿ ಸಂಸದರಾಗಿರುವ ಡಿ.ಕೆ.ಸುರೇಶ್ ಹ್ಯಾಟ್ರಿಕ್ ಗೆಲುವು ಸಾಧಿಸುವ ಕನಸಿನಲ್ಲಿದ್ದಾರೆ. ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಕೂಡ ಮಂಜುನಾಥ್ ಅವರ ಗೆಲುವಿಗೆ ಹರಕೆ ಹೊತ್ತಿದ್ದಾರೆ ಎನ್ನಲಾಗುತ್ತಿದ್ದು, ಈ ಮಧ್ಯೆ ಯಾರು ಗೆಲ್ಲುತ್ತಾರೆ ಎಂಬ ಕುತೂಹಲ ಮೂಡಿದೆ.

2019ರಿಂದಲೂ ಮಂಡ್ಯ ಲೋಕಸಭಾ ಕ್ಷೇತ್ರ ಸುಮಲತಾ ಸ್ಪರ್ಧೆ ಕಾರಣಕ್ಕೆ ರಾಷ್ಟ್ರಮಟ್ಟದಲ್ಲೂ ಗಮನ ಸೆಳೆಯುತ್ತಲೇ ಇದೆ. ಅಂದು ಕಾಂಗ್ರೆಸ್ ಜೆಡಿಎಸ್ ಗೆ ಸೆಡ್ಡು ಹೊಡೆದು ಸುಮಲತಾ ಅಂಬರೀಶ್ ಅವರು ಸ್ವಾಭಿಮಾನದ ಪಣದೊಂದಿಗೆ ಗೆದ್ದು ಸಂಸತ್ ಪ್ರವೇಶಿಸಿದ್ದರು. ಕುಮಾರಸ್ವಾಮಿ ಪುತ್ರ ನಿಖಿಲ್ ಸುಮಲತಾ ವಿರುದ್ಧ ಸೋತಿದ್ದರು. ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಕಣದಲ್ಲಿದ್ದು, ಯಾರು ಗೆಲ್ಲುತ್ತಾರೆ ಎಂಬುವುದನ್ನು ನೋಡಬೇಕಿದೆ.

ಅಶ್ಲೀಲ ಪೆನ್ಡ್ರೈವ್ ವೈರಲ್ ಹಾಗೂ ಹಾಲಿ ಸಂಸದನ ವಿರುದ್ಧದ ಅತ್ಯಾಚಾರ ಪ್ರಕರಣದಿಂದ ದೇಶದಲ್ಲಿ ಸುದ್ದಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದಲ್ಲಿಯೂ ಫೈಟ್ ಜೋರಾಗಿದೆ. ಜೆಡಿಎಸ್ ಬಿಜೆಪಿ ಮೈತ್ರಿಕೂಟದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ ಶ್ರೇಯಸ್ ಪಟೇಲ್ ಅಖಾಡದಲ್ಲಿದ್ದಾರೆ.

Tags: Who will stand up in high voltage ground?
ShareTweetSendShare
Join us on:

Related Posts

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಆಧುನಿಕ ಇ-ಹಾಜರಾತಿ: ಮಕ್ಕಳ ಮುಖದ ಮೂಲಕ ಹಾಜರಾತಿ ಕಡ್ಡಾಯ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಆಧುನಿಕ ಇ-ಹಾಜರಾತಿ: ಮಕ್ಕಳ ಮುಖದ ಮೂಲಕ ಹಾಜರಾತಿ ಕಡ್ಡಾಯ

by Shwetha
June 23, 2025
0

ನಕಲಿ ಹಾಜರಾತಿ ಮೂಲಕ ಸರ್ಕಾರದ ಸೌಲಭ್ಯ ದುರ್ವಿನಿಯೋಗ ಮಾಡುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಪ್ರಮುಖ ಹೆಜ್ಜೆ ಇಟ್ಟಿದೆ. ಇದೀಗ 2025-26ನೇ ಶೈಕ್ಷಣಿಕ ಸಾಲಿನಿಂದ...

ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ತಡೆಗೆ ಹೊಸ ಕಾಯ್ದೆ : ಉಲ್ಲಂಘನೆ ಮಾಡಿದರೆ 7 ವರ್ಷ ಜೈಲು ಅಥವಾ ದಂಡ

ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ತಡೆಗೆ ಹೊಸ ಕಾಯ್ದೆ : ಉಲ್ಲಂಘನೆ ಮಾಡಿದರೆ 7 ವರ್ಷ ಜೈಲು ಅಥವಾ ದಂಡ

by Shwetha
June 23, 2025
0

ಕರ್ನಾಟಕದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಸುಳ್ಳು ಸುದ್ದಿ, ದ್ವೇಷ ಭಾಷಣ ಮತ್ತು ಸಮುದಾಯಗಳ ನಡುವಿನ ದ್ವೇಷದ ಅಪರಾಧಗಳ ತಡೆಗೆ, ರಾಜ್ಯ ಸರ್ಕಾರ ತೀವ್ರ ಕ್ರಮ ಕೈಗೊಳ್ಳಲು ಮುಂದಾಗಿದೆ. ಜೂನ್...

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ: ಆಡಿಯೋ ನನ್ನದೇ, ಆರೋಪಗಳಿಗೆ ಬದ್ಧ – ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌ ಸ್ಪಷ್ಟನೆ

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ: ಆಡಿಯೋ ನನ್ನದೇ, ಆರೋಪಗಳಿಗೆ ಬದ್ಧ – ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌ ಸ್ಪಷ್ಟನೆ

by Shwetha
June 23, 2025
0

ಕಲಬುರಗಿ: ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳನ್ನು ಮಾಡಿ, ಆ ಕುರಿತ ಆಡಿಯೋ ಸಂಭಾಷಣೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಅದು ತಮ್ಮದೇ...

ಪಾಕಿಸ್ತಾನದಿಂದ ಡೊನಾಲ್ಡ್ ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನಾಮನಿರ್ದೇಶನ: ಒಂದು ವಿವಾದಾತ್ಮಕ ನಡೆ

ವಸತಿ ಹಗರಣದ ಭೂತ: ಸಿಎಂ ನಿದ್ರಾದೇವಿಯ ವಶ, ಆರ್. ಅಶೋಕ್ ಕೆಂಡಾಮಂಡಲ!

by Shwetha
June 22, 2025
0

ರಾಜ್ಯದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ನಡೆಯುತ್ತಿರುವ ಮನೆ ಹಂಚಿಕೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ತೀವ್ರಗೊಂಡಿವೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕ ಬಿ.ಆರ್. ಪಾಟೀಲ್...

ಪಾಕಿಸ್ತಾನದಿಂದ ಡೊನಾಲ್ಡ್ ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನಾಮನಿರ್ದೇಶನ: ಒಂದು ವಿವಾದಾತ್ಮಕ ನಡೆ

ಕೋಡಿ ಶ್ರೀಗಳ ಭವಿಷ್ಯ: ಕರ್ನಾಟಕ, ದೇಶಕ್ಕೆ ದೊಡ್ಡ ಗಂಡಾಂತರ?

by Shwetha
June 22, 2025
0

ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇತ್ತೀಚೆಗೆ ಭಯಾನಕ ಭವಿಷ್ಯ ನುಡಿದಿದ್ದಾರೆ. ಅವರ ಭವಿಷ್ಯವಾಣಿಯ ಪ್ರಕಾರ, ಕರ್ನಾಟಕ ಮತ್ತು ಭಾರತಕ್ಕೆ ಜನವರಿ ಒಳಗೆ ದೊಡ್ಡ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram