ಆರ್‌ಸಿಬಿ ಹಿಂದಿಯಲ್ಲಿ ಎಕ್ಸ್ ಪೇಜ್ ಓಪನ್ ಮಾಡಿ ಒಂದೆರಡು ಪೋಸ್ಟ್ ಶೇರ್ ಮಾಡುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಪರ ಹೋರಾಟಗಾರರಾದ ರೂಪೇಶ್ ರಾಜಣ್ಣ, ಈ ಸಂಬಂಧ ಟ್ವಿಟ್ ಮಾಡಿ, ನಿಮಗೆ ಬೆಂಬಲ ಕೊಡುತ್ತಿರುವುದು ಬೆಂಗಳೂರು ಅನ್ನುವ ಹೆಸರಿಗೆ. ಕನ್ನಡಿಗರ ಪ್ರೀತಿಯನ್ನು ದುರುಪಯೋಗ ಮಾಡಿಕೊಳ್ಳಬೇಡಿ. ನಿಮ್ಮ ಐಪಿಎಲ್ ಕಪ್ ಹಾಗೂ ಆರ್‌ಸಿಬಿಗಿಂತಲೂ ನಮಗೆ, ನಮ್ಮ ಕನ್ನಡ, ಕನ್ನಡ ನೆಲದ ಸ್ವಾಭಿಮಾನವೇ ಹೆಚ್ಚು ಎಂದು ಬರೆದುಕೊಂಡಿದ್ದಾರೆ.
ಶಿಕ್ಷಣ ಕ್ಷೇತ್ರದ ಸೇವೆಗೆ ಗೌರವದ ಗರಿ: ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರಿಗೆ ಸನ್ಮಾನ
ಶಿಕ್ಷಣ ಕ್ಷೇತ್ರದ ಸೇವೆಗೆ ಗೌರವದ ಗರಿ: ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರಿಗೆ ಸನ್ಮಾನ ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ದಶಕಗಳ ಕಾಲ ಗಣನೀಯ ಸೇವೆ ಸಲ್ಲಿಸಿ, ವಿದ್ಯಾರ್ಥಿಗಳ...







