ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದಿಲ್ಲಿಯಲ್ಲಿ ರಮೇಶ್ ಜಾರಕಿಹೊಳಿ-ಬಿಎಲ್ ಸಂತೋಷ್ ಭೇಟಿಯಾಗಿದ್ದೇಕೆ..?

Kariyappa N by Kariyappa N
November 20, 2020
in Newsbeat, Politics, Samagra karnataka, ರಾಜ್ಯ
delhi meets
Share on FacebookShare on TwitterShare on WhatsappShare on Telegram

ನವದೆಹಲಿ: ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೀವ್ರ ಕಸರತ್ತು ನಡೆಸಿರುವ ಬೆನ್ನಲ್ಲೇ, ಜಲಸಂಪಮ್ನೂಲ ಸಚಿವ ರಮೇಶ್ ಜಾರಕಿಹೊಳಿ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಟು ಬಿಟ್ಟಿದ್ದು ಹಲವು ನಾಯಕರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡುವ ಉದ್ದೇಶದೊಂದಿಗೆ ತೆರಳಿದ್ದ ರಮೇಶ್ ಜಾರಕಿಹೊಳಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ-ಬಿ.ಎಲ್ ಸಂತೋಷ್ ಭೇಟಿಯಗಿ ಸಮಾಲೋಚನೆ ನಡೆಸಿರುವುದು ಸಚಿವ ಸಂಪುಟ ಕಗ್ಗಂಟಿನ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ.
ಸಂಪುಟ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ವಾಪಸ್ ಆಗಿದ್ದರು. ಅಮಿತ್ ಶಾ ಭೇಟಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಪಟ್ಟಿಯನ್ನು ನಡ್ಡಾ ಅವರ ಕೈಗೆ ಕೊಟ್ಟು ಬಂದಿದ್ದಾರೆ/ ಯಡಿಯೂರಪ್ಪ ದೆಹಲಿಗೆ ಹೋಗಿ ವಾಪಸ್ ಬಂದು ಎರಡು ದಿನಗಳಾದರೂ ಹೈಕಮಾಂಡ್‍ನಿಂದ ಯಾವುದೇ ಸುಳಿವು ಸಿಕ್ಕಿಲ್ಲ. ಬಿಎಸ್‍ವೈ ಸೂಚಿಸಿದ ಹೆಸರಿಗೆ ಹೈಕಮಾಂಡ್ ಒಪ್ಪಿಗೆ ನೀಡದಿರುವುದು ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ವಿಳಂಬ ಆಗಲು ಕಾರಣ ಎನ್ನಲಾಗುತ್ತಿದೆ.


ಈ ನಡುವೆ ವಲಸಿಗರಿಗೆ ಸಂಪುಟದಲ್ಲಿ ಆದ್ಯತೆ ನೀಡುತ್ತಿರುವುದಕ್ಕೆ ಮೂಲ ಬಿಜೆಪಿಗರಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಪಕ್ಷ ಕಟ್ಟಿದ ನಮಗೆ ಆದ್ಯತೆ ನೀಡಬೇಕು ಎಂದು ವರಿಷ್ಠರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರ ರಚನೆ ಮಾಡಲು ಕಾರಣರಾದ ವಲಸಿಗರಿಗೆ ಮೊದಲ ಆದ್ಯತೆ ಎಂಬುವುದು ಬಿಎಸ್‍ವೈ ನಿರ್ಧಾರವಾಗಿದೆ. ಈ ಹಿನ್ನೆಲೆಯಲ್ಲಿ ಬಿಎಲ್ ಸಂತೋಷ್ ಅವರನ್ನು ಭೇಟಿ ಮಾಡಿರುವ ರಮೇಶ್ ಜಾರಕಿಹೊಳಿ, ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ವಲಸಿಗರಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Related posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

June 25, 2026
ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B.L Santoshb.s ydiyurappaCabinet Expansionmeets in DelhiRamesh jarakiholi
ShareTweetSendShare
Join us on:

Related Posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

by admin
June 25, 2026
0

ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್‍ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram