ಉಪ್ಪನ್ನು ಬಿಟ್ಟಿಲ್ಲ ಇವರುಗಳು..!ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಉಪ್ಪಿನ ಮಾದರಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ ಆಹಾರ ಮತ್ತು ಸುರಕ್ಷತಾ ಇಲಾಖೆಗೆ, ಉಪ್ಪಿನಲ್ಲಿ ಅಯೋಡಿನ್ ಕೊರತೆ ಇರುವುದು ಲ್ಯಾಬ್ ಟೆಸ್ಟ್‌ಗಳಲ್ಲಿ ಸ್ಪಷ್ಟವಾಗಿ ಪತ್ತೆಯಾಗಿದೆ. ಅಷ್ಟೆ ಅಲ್ಲದೇ, ಈ ಉಪ್ಪಿನಲ್ಲಿ ಸೀಮೆಸುಣ್ಣ, ಸಿಂಥೆಟಿಕ್ ಪೊಟ್ಯಾಸಿಯಮ್ ಕ್ಲೋರೈಡ್‌ನಂತಹ ರಾಸಾಯನಿಕಗಳ ಅಂಶ ಇರುವುದು ತಿಳಿದು ಸಹ ಕಂಡುಬಂದಿದೆ. ಅಯೋಡಿನ್ ಕೊರತೆಯು ಹಲವು ಕಾಯಿಲೆಗಳಿಗೆ ಕಾರಣವಾಗಬಹುದು. ದೇಹದಲ್ಲಿ ಅಯೋಡಿನ್ ಪ್ರಮಾಣವು ಕಡಿಮೆಯಾಗಿ ಅನೇಕ ಖಾಯಿಲೆಗಳು ಕಾಣಿಸಿಕೊಳ್ಳಬಹುದು.
ಈ ವಿಚಾರದ ಬಗ್ಗೆ ನಿಮ್ಮ ಅನಿಸಿಕೆಯನ್ನು ಕಾಮೆಂಟ್ ಮಾಡಿ