ADVERTISEMENT
Saturday, September 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಮುಂದಿನ ನಾಲ್ಕು ದಿನ ರಾಜ್ಯದ 9 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ನಿರೀಕ್ಷೆ

ಮುಂದಿನ ನಾಲ್ಕು ದಿನ ಭಾರೀ ಮಳೆಯ ಮುನ್ಸೂಚನೆ

Author2 by Author2
July 4, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ 9 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಪ್ರತಿಪಕ್ಷಗಳಿಗೆ ಖೆಡ್ಡಾ ತೋಡಿದ DK ಸರ್ಕಾರ :ಹಳೆಯ ಹಗರಣಗಳಿಗೆ ಜೀವ ನೀಡಿದ ಕಾಂಗ್ರೆಸ್- ಕುಮಾರಸ್ವಾಮಿ ಮತ್ತು ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ

September 4, 2026
ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಜಾರಿ: ಪೊಲೀಸರ ನೆರವು ಕೋರಿದ ಮಾಲಿನ್ಯ ನಿಯಂತ್ರಣ ಮಂಡಳಿ

ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಜಾರಿ: ಪೊಲೀಸರ ನೆರವು ಕೋರಿದ ಮಾಲಿನ್ಯ ನಿಯಂತ್ರಣ ಮಂಡಳಿ

September 4, 2026

ಈಗಾಗಲೇ ಕರಾವಳಿ ಜಿಲ್ಲೆ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಅಲ್ಲಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಕೂಡ ಭಾರೀ ಮಳೆಯಾಗಿದ್ದು, ಹಲವೆಡೆ – ಜನ ಜೀವನ ಅಸ್ತವ್ಯಸ್ಥಗೊಂಡಿದೆ.
ಇಂದು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ತುಂತುರು ಮಳೆಯಾಗುವ ನಿರೀಕ್ಷೆ ಇದೆ.

 

Tags: Widespread rain is expected in 9 districts of the state for the next four days
ShareTweetSendShare
Join us on:

Related Posts

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಪ್ರತಿಪಕ್ಷಗಳಿಗೆ ಖೆಡ್ಡಾ ತೋಡಿದ DK ಸರ್ಕಾರ :ಹಳೆಯ ಹಗರಣಗಳಿಗೆ ಜೀವ ನೀಡಿದ ಕಾಂಗ್ರೆಸ್- ಕುಮಾರಸ್ವಾಮಿ ಮತ್ತು ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ

by Shwetha
September 4, 2026
0

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಸಾರಿದ್ದ ಸಮರಕ್ಕೆ...

ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಜಾರಿ: ಪೊಲೀಸರ ನೆರವು ಕೋರಿದ ಮಾಲಿನ್ಯ ನಿಯಂತ್ರಣ ಮಂಡಳಿ

ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಜಾರಿ: ಪೊಲೀಸರ ನೆರವು ಕೋರಿದ ಮಾಲಿನ್ಯ ನಿಯಂತ್ರಣ ಮಂಡಳಿ

by Shwetha
September 4, 2026
0

ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಹಾಗೂ ಭಾರ ಲೋಹಗಳನ್ನು ಒಳಗೊಂಡ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಗಣೇಶ ಮೂರ್ತಿಗಳ ಬಳಕೆಯ ಮೇಲಿನ ನಿಷೇಧಕ್ಕೆ ಒಂದು ದಶಕಕ್ಕೂ ಹೆಚ್ಚು ಕಾಲ...

parks-land-use-bill-withdrawn-bjp-victory-r-ashoka-seven-day-assembly

ಉದ್ಯಾನಗಳ ಶೇ.5 ಭೂ ಬಳಕೆ ಮಸೂದೆ ವಾಪಸ್‌, ಬಿಜೆಪಿಯ ಹೋರಾಟಕ್ಕೆ ಮತ್ತೊಂದು ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
September 4, 2026
0

ಬೆಂಗಳೂರು,  ಕಾಂಗ್ರೆಸ್‌ ಸರ್ಕಾರ ಉದ್ಯಾನಗಳಲ್ಲಿ ಶೇ.5 ರಷ್ಟು ಭೂಮಿಯನ್ನು ಮೂಲಸೌಕರ್ಯಕ್ಕೆ ಬಳಸುವ ಮಸೂದೆ ಹಿಂಪಡೆದಿರುವುದು ಬಿಜೆಪಿಯ ಹೋರಾಟಕ್ಕೆ ಸಿಕ್ಕ ಮತ್ತೊಂದು ಜಯ. ಮುಂದೆಯೂ ಉದ್ಯಾನಗಳನ್ನು ಬಳಸುವುದಕ್ಕೆ ಬಿಜೆಪಿ ಅವಕಾಶ...

swiggy-delivery-partners-hero-bike-discount-easy-loan-deal

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್ಸ್‌ಗೆ ಬಂಪರ್ ಆಫರ್: ರಿಯಾಯಿತಿ ದರದಲ್ಲಿ ಬೈಕ್, ಸುಲಭ ಸಾಲಕ್ಕಾಗಿ ಹೀರೋ ಜೊತೆ ಒಪ್ಪಂದ

by admin
September 4, 2026
0

ಬೆಂಗಳೂರು: ಪ್ರಮುಖ ಆನ್‌ಲೈನ್ ಫುಡ್ ಮತ್ತು ದಿನಸಿ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಡೆಲಿವರಿ ಪಾರ್ಟ್ನರ್‌ಗಳ ಅನುಕೂಲಕ್ಕಾಗಿ ವಿಶ್ವದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಿಕಾ ಸಂಸ್ಥೆಯಾದ...

ಬೆಂಗಳೂರು ಏರ್‌ಪೋರ್ಟ್ ಪ್ರಯಾಣಿಕರಿಗೆ ಸಿಗಲಿದೆ ವಿಐಪಿ ಅನುಭವ, ‘ಕೇರ್ ಬೈ ಬಿಎಲ್‌ಆರ್’ ಪ್ರೀಮಿಯಂ ಸೇವೆ ಆರಂಭ!

ಬೆಂಗಳೂರು ಏರ್‌ಪೋರ್ಟ್ ಪ್ರಯಾಣಿಕರಿಗೆ ಸಿಗಲಿದೆ ವಿಐಪಿ ಅನುಭವ, ‘ಕೇರ್ ಬೈ ಬಿಎಲ್‌ಆರ್’ ಪ್ರೀಮಿಯಂ ಸೇವೆ ಆರಂಭ!

by admin
September 4, 2026
0

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ತನ್ನ ಪ್ರಯಾಣಿಕರ ವಿಮಾನಯಾನ ಅನುಭವವನ್ನು ಮತ್ತಷ್ಟು ಸುಗಮ, ಆರಾಮದಾಯಕ ಹಾಗೂ ಐಷಾರಾಮಿಯಾಗಿಸುವ ಉದ್ದೇಶದಿಂದ ʼಕೇರ್ ಬೈ ಬಿಎಲ್‌ಆರ್’ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram