ಗಂಡ ತನ್ನ ಜೊತೆ ಹೆಚ್ಚು ಸಮಯ ಕಳೆಯುವುದಿಲ್ಲವೆಂದು ನೊಂದ ಗೃಹಿಣಿ ಮಾಡಿದ್ದೇನು ನೋಡಿ..!
ಉತ್ತರಕನ್ನಡ : ಗೃಹಿಣಿಯೊಬ್ಬರು ತನ್ನ ಗಂಡ ತನ್ನೊಂದಿಗೆ ಹೆಚ್ಚು ಸಮಯ ಕಳೆಯುವುದಿಲ್ಲ, ಮಾತನಾಡುವುದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿರಸಿಯ ಇಂದಿರಾ ನಗರದಲ್ಲಿ ನಡೆದಿದೆ.
ಟ್ರ್ಯಾಕ್ಟರ್ ಪರೇಡ್ ಗಲಭೆ: ಹಿಂಸಾಚಾರದ ವಿಡೀಯೋ, ಫೋಟೋಸ್ ಕಳುಹಿಸಿ : ಪೊಲೀಸರ ಮನವಿ..!
27 ವರ್ಷದ ಪಲ್ಲವಿ ವಿಜಯ ದೇವಡಿಗ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ಕಳೆದ ಎರಡು ವರ್ಷಗಳಿಂದ ಪತಿಯೊಂದಿಗೆ ಇಂದಿರಾ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದಳು. ಈಕೆ ಪತಿ ತನ್ನ ಜೊತೆ ಹೆಚ್ಚಿನ ಸಮಯ ಕಳೆಯುವುದಿಲ್ಲ ಎಂದು ಇವಳು ಬೇಸರಗೊಂಡಿದ್ದಳು ಎನ್ನಲಾಗಿದೆ.
ಆಸ್ಪತ್ರೆಯಲ್ಲಿ ಬೆಡ್ ಖಾಲಿ ಮಾಡಲು ರೋಗಿಗಳನ್ನೇ ಬಲಿಪಡೆದ ರಾಕ್ಷಸ – ವೈದ್ಯ.!
ಅಲ್ದೇ ಪತಿ ತನ್ನ ಗೆಳೆಯರೊಂದಿಗೆ ಕ್ರಿಕೆಟ್ ನೋಡಲು ತೆರಳಿದ್ದರಿಂದ ಕೋಪಗೊಂಡು ಮಗನಿಗಾಗಿ ಕಟ್ಟಲಾಗಿದ್ದ ಜೋಕಾಲಿಯ ಸೀರೆ ಸೆರಗನ್ನು ಬಿಚ್ಚಿ ನೇಣು ಬಿಗಿದುಕೊಮಡಿದ್ದಾಳೆ. ಎನ್ನಲಾಗಿದೆ. ಸದ್ಯ ಶಿರಸಿಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel