ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪತಿಯಿಂದ ನಿರಂತರ ಕಿರುಕುಳ… ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ..!

Namratha Rao by Namratha Rao
January 24, 2021
in Newsbeat, Samagra karnataka, ರಾಜ್ಯ
Covid19 positive woman suicide
Share on FacebookShare on TwitterShare on WhatsappShare on Telegram

ಪತಿಯಿಂದ ನಿರಂತರ ಕಿರುಕುಳ… ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ..!

ಬೆಂಗಳೂರು: ಪತಿಯಿಂದ ನಿರಂತರವಾಗಿ ಕಿರುಕುಳ ಅನುಭವಿಸುತ್ತಿದ್ದ ಮಹಿಳೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ನೆಲಮಂಗಲದಲ್ಲಿ ನಡೆದಿದೆ. 38 ವರ್ಷದ  ವಿದ್ಯಾ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ದಾಬಸ್ ಪೇಟೆಯಲ್ಲಿ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ ಉಮೇಶ್ ಹಾಗೂ ವಿದ್ಯಾ ಇಬ್ಬರು ಕೆಲ ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದ್ರೆ ಆತ ಪ್ರತಿನಿತ್ಯ ಮಹಿಳೆಗೆ ಕಿರುಕುಳ ನೀಡುತ್ತಾ. ಚಿತ್ರಹಿಂಸೆ ನೀಡ್ತಿದ್ದ ಎಂದು ಡೆತ್ ನೋಟ್ ಬರೆದಿಟ್ಟುರುವ ಮಹಿಳೆ ಸಾವಿಗೆ ಶರಣಾಗಿದ್ದಾಳೆ.  ಆದ್ರೆ ಆತ ಯಾಕೆ ಕಿರುಕುಳ ನೀಡ್ತಿದ್ದ. ಯಾವ ವಿಚಾರಕ್ಕೆ ಹಿಂಸೆ ನೀಡ್ತಿದ್ದ ಅನ್ನೋ ನಿಖರ ಮಾಹಿತಿ ಇನ್ನೂ ಸಿಕ್ಕಿಲ್ಲ. ಈ ಸಂಬಂಧ ಪೊಲೀಸರು ಇದೀಗ ಉಮೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಬಂಧನಕ್ಕೊಳಪಡಿಸಿ ವಿಚಾರಣೆಗೊಳಪಡಿಸಿದ್ದಾರೆ.

Related posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 13, 2026
ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

May 12, 2026

ರುಚಿ ನೋಡೋ ಉದ್ಯೋಗ… ಗಂಟೆಗೆ ರೂ.1700

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ನಾಯಿ ಕೊಲ್ಲಲು ರೌಡಿ ಶೀಟರ್ ಗೆ ಸುಪಾರಿ ಕೊಟ್ಟ ನೀಚ..! ಇಬ್ಬರ ಬಂಧನ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Crimefamily abusementwife committedsuicide
ShareTweetSendShare
Join us on:

Related Posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 13, 2026
0

ದಿನ ಭವಿಷ್ಯ : 13-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಮಿಶ್ರ ಫಲಗಳು ಕಂಡುಬರುತ್ತವೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ. ಸಹೋದ್ಯೋಗಿಗಳೊಂದಿಗೆ ಸಣ್ಣಪುಟ್ಟ...

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

by Shwetha
May 12, 2026
0

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ದೇಶದ ಜನತೆಗೆ ಕೆಲವು ಮಹತ್ವದ ಮನವಿಗಳನ್ನು ಮಾಡಿದ್ದಾರೆ. ಚಿನ್ನ ಖರೀದಿಸಬೇಡಿ, ವಾಹನ ಬಳಕೆ ತಗ್ಗಿಸಿ, ವಿದೇಶಿ ಪ್ರವಾಸ ಬೇಡ ಎಂಬಂತಹ ಸಲಹೆಗಳ...

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

by Shwetha
May 12, 2026
0

ರಾಜ್ಯದ ಸರ್ಕಾರಿ ನೌಕರರು ಹಾಗೂ ನಿವೃತ್ತ ವೇತನದಾರರಿಗೆ ಸರ್ಕಾರದಿಂದ ದೊಡ್ಡ ಮಟ್ಟದ ಗುಡ್ ನ್ಯೂಸ್ ಸಿಕ್ಕಿದೆ. ದುಬಾರಿ ಜೀವನ ವೆಚ್ಚದ ನಡುವೆ ಸರ್ಕಾರ ಈಗ ತುಟ್ಟಿಭತ್ಯೆ (DA)...

ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

by Shwetha
May 12, 2026
0

ರೈತರು ಮತ್ತು ನನ್ನ ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸುಮ್ಮನಿರುವುದಿಲ್ಲ. ಅಂತಹ ಪ್ರಸಂಗ ಬಂದರೆ ಮೆಟ್ಟಿನಲ್ಲಿ ಹೊಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪರೋಕ್ಷವಾಗಿ ಬಿಜೆಪಿ...

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

by Shwetha
May 12, 2026
0

ವಿಶ್ವ ಸಿನಿರಂಗದಲ್ಲೇ ಸದ್ದು ಮಾಡಿದ್ದ RRR ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದ ರಾಮ್ ಚರಣ್ ಇದೀಗ ಮತ್ತೊಂದು ಭಾರಿ ನಿರೀಕ್ಷೆಯ ಸಿನಿಮಾದೊಂದಿಗೆ ಅಭಿಮಾನಿಗಳ ಮುಂದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram