`ಕರ್ನಾಟಕ ಆಕ್ರಮಿತ ಪ್ರದೇಶ’ ನಮ್ಮದೇ | ಮತ್ತೆ ಗಡಿ ವಿವಾದ ಕೆಣಿಕಿದ `ಮಹಾ’ ಉದ್ದವ್ ಠಾಕ್ರೆ..!

1 min read
uddav

ಮುಂಬೈ: ತಣ್ಣಗಿದ್ದ ಗಡಿ ವಿವಾದವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತೆ ಕೆಣಕಿದ್ದಾರೆ. ಕರ್ನಾಟಕ ಆಕ್ರಮಿತ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳುವುದು ಖಚಿತ ಎನ್ನುವ ಮೂಲಕ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬೆಂಕಿಗೆ ಮತ್ತೆ ತುಪ್ಪ ಸುರಿದಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಮಾಹಾಮಾರಿ ಕೊರೊನಾದಿಂದ ತತ್ತರಿಸಿ ಹೋಗಿರುವ ಎರಡೂ ರಾಜ್ಯಗಳ ಜನರು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮತ್ತೆ ಗಡಿ ತಂಟೆ ಕೆದಕಿರುವ ಉದ್ಧವ್ ಠಾಕ್ರೆ, `ಬಹುಸಂಖ್ಯೆಯಲ್ಲಿ ಮರಾಠಿ ಸಂಸ್ಕøತಿ ಹಾಗೂ ಮಾತನಾಡುವವರನ್ನು ಹೊಂದಿರುವ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.

border issue
ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಪ್ರತಿ ವರ್ಷ ಜನವರಿ 17ರಂದು ಹುತಾತ್ಮರ ದಿನವನ್ನು ಆಚರಿಸುತ್ತದೆ. ಬೆಳಗಾವಿ ಮತ್ತು ಇತರ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ 1956ರಲ್ಲಿ ನಡೆದ ಹೋರಾಟದಲ್ಲಿ ಹುತಾತ್ಮರಾದವರ ಗೌರವಾರ್ಥ ಮಹಾರಾಷ್ಟ್ರ ಏಕೀಕರಣ ಸಮಿತಿ ಈ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಿಸುತ್ತಿದೆ. ಈ ಅಂಗವಾಗಿ ಟ್ವೀಟ್ ಮಾಡಿರುವ ಸಿಎಂ ಉದ್ಧವ್ ಠಾಕ್ರೆ, ಗಡಿ ವಿಷಯಕ್ಕಾಗಿ ಹೋರಾಟ ನಡೆಸಿ ಹುತಾತ್ಮರಾದವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಇದಾಗಿದೆ. ನಾವು ಒಗ್ಗಟ್ಟಾಗಿದ್ದೇವೆ. ಈ ವಿಷಯದಲ್ಲಿ ಬದ್ಧತೆಯನ್ನು ಪ್ರದರ್ಶಿಸುತ್ತೇವೆ. ಈ ಭರವಸೆಯೊಂದಿಗೆ ನಾವು ಹುತಾತ್ಮರಿಗೆ ಗೌರವ ಸಲ್ಲಿಸುತ್ತೇವೆ’ ಎಂದಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಗಡಿ ವಿವಾದ ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸಲು ಕಳೆದ ವರ್ಷ ಸಚಿವರಾದ ಏಕನಾಥ್ ಶಿಂಧೆ ಮತ್ತು ಛಗನ್ ಭುಜಬಲ್ ಅವರನ್ನು ಸಮನ್ವಯಕಾರರನ್ನಾಗಿ ಉದ್ಧವ್ ಠಾಕ್ರೆ ನೇಮಿಸಿದ್ದರು. ಇದೀಗ ಮತ್ತೊಮ್ಮೆ ಕರ್ನಾಟಕದ ಪ್ರದೇಶಗಳನ್ನು ನಮ್ಮ ರಾಜ್ಯಕ್ಕೆ ಸೇರಿಸಿಕೊಳ್ಳುತ್ತೇವೆ ಎನ್ನುವ ಮೂಲಕ ಮಹಾರಾಷ್ಟ್ರ ಸರ್ಕಾರ ಗಡಿ ವಿವಾದವನ್ನು ಕೆದಕಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd