ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಚಿತ್ರಮಂದಿರಗಳನ್ನು ಮತ್ತೆ ರೀ ಓಪನ್ ಮಾಡುವುದು ಎಷ್ಟರ ಮಟ್ಟಿಗೆ ಸೇಫ್..!

admin by admin
July 29, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ದೇಶಾದ್ಯಂತ ಕೊರೊನಾ ಹಾವಳಿ ಹೆಚ್ಚಾಗ್ತಿದ್ದಂತೆ ಅನೇಕ ಉದ್ಯಮಗಳಿಗೆ ಭಾರೀ ಹೊಡೆದ ಬಿದ್ದಿದೆ. ಪ್ರಮುಖವಾಗಿ ಚಿತ್ರಮಂದಿರಗಳು ಬಂದ್ ಆಗಿರುವ ಪರಿಣಾಮ ಚಿತ್ರೋದ್ಯಮಕ್ಕೂ ನಷ್ಟ ಉಂಟಾಗಿದೆ. ಇದರ ಬೆನ್ನಲ್ಲೇ ಅನ್ ಲಾಕ್ 3.0 ಅನ್ವಯ ಇದೇ ಆಗಸ್ಟ್ 1 ರಿಂದ ಹಲವು ಚಿತ್ರಮಂದಿರಗಳಿಗೆ ಕಠಿಣ ಕೊರೊನಾ ನಿಯಮಾನುಸಾರ ಓಪನ್ ಮಾಡಲು ಅವಕಾಶ ನೀಡಲಾಗುತ್ತದೆ ಎಂಬ ಸುಳಿವು ಸಿಕ್ಕಿದೆ. ಮೂಲಗಳ ಪ್ರಕಾರ ಚಿತ್ರಮಂದಿರಗಳ ಮಾಲೀಕರ ಮನವಿ ಮೇರೆಗೆ ಶೇ 25ರ ಸೀಟಿಂಗ್ ವ್ಯವಸ್ಥೆ ಕಲ್ಪಿಸುವ ಶರತ್ತಿನೊಂದಿಗೆ ಚಿತ್ರಮಂದಿರಗಳ ಪುನಃ ಆರಂಭಕ್ಕೆ ಅವಕಾಶ ಕಲ್ಪಿಸಲು ಕೇಂದ್ರ ಚಿಂತನೆ ನಡೆಸಿದೆ ಎನ್ನಲಾಗ್ತಿದೆ. ಇದಕ್ಕೆ ಚಿತ್ರಮಮದಿರಗಳ ಮಾಲೀಕರು ವಿರೋಧಿಸಿ ಶೇ.50 ಸೀಟಿಂಗ್ ವ್ಯವಸ್ಥೆಗೆ ಅನುವು ಮಾಡಿಕೊಡುವ ಮನವಿಯಿಟ್ಟಿದ್ದಾರೆ ಎಂಬ ಮಾಹಿತಿ ಇದೆ.

ಮತ್ತೊಂದೆಡೆ ಭಾರತದಲ್ಲಿನ ಕೊರೊನಾ ಬಿಕ್ಕಟ್ಟು ಇಂದು ನಾಳೆ ಮುಗಿಯುವಂತೆ ಕಾಣುತ್ತಿಲ್ಲ. ಬಾರತದಲ್ಲಿ ಚಿತ್ರಮಂದಿರಗಳನ್ನು ತೆರೆಯುವಂತಹ ಪರಿಸ್ಥಿತಿಯೂ ಇಲ್ಲ. ಏಕೆಂದರೆ ಕೊರೊನಾ ನಿರ್ಮೂಲನೆಗೆ ಇರುವುದು ಒಂದೇ ಮಾರ್ಗ ಅದೇ ಸೋಷಿಯಲ್ ಡಿಸ್ಟೆಸಿಂಗ್. ಚಿತ್ರಮಂದಿರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ನಿಜಕ್ಕೂ ಸಾಧ್ಯವಿಲ್ಲದ ಮಾತು. ಹೀಗಿರುವಾಗ ಚಿತ್ರಮಂದಿರಗಳನ್ನು ತೆರೆದರೆ ನಿಜಕ್ಕೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಾ. ಕಡಿಮೆ ಸೀಟಿಂಗ್ ವ್ಯವಸ್ತೆಯಲ್ಲಿ ಮತ್ತೆ ಥಿಯೇಟರ್ಸ್ ಓಪನ್ ಆದ್ರೂ ಜನರು ನಿಜಕ್ಕೂ ಸಿನೆಮಾ ಹಾಲ್ ಗಳ ಕಡೆ ಬರ್ತಾರ ಎಂಬ ಪ್ರಶ್ನೆಗಳು ಒಂದೆಡೆ ಆದ್ರೆ, ಬೆರಳೆಣಿಕೆ ಮಂದಿ ಈ ನಿರ್ಧಾರಕ್ಕೆ ಒಪ್ಪಿದ್ರೂ ಭಾಗಶಃ ಎಲ್ಲರೂ ವಿರೋಧಿಸುತ್ತಾರೆ ಅನ್ನೋದ್ರಲ್ಲಿ ಡೌಟೇ ಇಲ್ಲ. ಇನ್ನೂ ಹಾಗೆ ನೊಡೋದಾದ್ರೆ ಚಿತ್ರಮಂದಿರಗಳಲ್ಲಿ ಸಿನೆಮಾ ವೀಕ್ಷಣೆಗಿಂತ ಸೇಫ್ ಝೋನ್ ನಲ್ಲಿ ಮನೆಯಲ್ಲೇ ಒಟಿಟಿ ಅಥವಾ ಡಿಜಿಟಲ್ ಮೀಡಿಯಾದಲ್ಲೇ ಚಿತ್ರ ನೋಡುವುದು ಉತ್ತಮ ಅಂತಾರೆ ಸಾಕಷ್ಟು ಮಂದಿ.

Related posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

October 5, 2026
ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

October 5, 2026
Tags: central governmentCoronafilmfilm theatersreopen
ShareTweetSendShare
Join us on:

Related Posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

by Shwetha
October 5, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ಬೆಂಗಳೂರು ಜಾತ್ರೆ ಈಗ ದೊಡ್ಡ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು...

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

by Shwetha
October 5, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ಪಾಲಿಗೆ ಈ ಬಾರಿಯ ಹಬ್ಬದ ಸೀಸನ್ ಮತ್ತಷ್ಟು ಸಡಗರ ತರುವ ಸಾಧ್ಯತೆ ಇದೆ. ಪ್ರಸ್ತುತ ಹಬ್ಬದ ಮುಂಗಡವಾಗಿ ನೀಡಲಾಗುತ್ತಿರುವ 25,000 ರೂಪಾಯಿಗಳನ್ನು...

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

by Shwetha
October 5, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ಭಾಷಣದ ಶೈಲಿ ಮತ್ತು ನೇರ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಇದೀಗ ಒಂದು ಅತ್ಯಂತ ಭಾವನಾತ್ಮಕ ಹೇಳಿಕೆ ನೀಡುವ ಮೂಲಕ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಂತೆ ಟಿವಿ ಮುಂದೆ ಕೂತು ಭಜನೆ ಮಾಡಲ್ಲ SIR ಅಕ್ರಮಕ್ಕೆ ಬಿಡುತ್ತೇವೆ SIT ಬಿಸಿ: ಪ್ರಿಯಾಂಕ್ ಖರ್ಗೆ

by Shwetha
October 5, 2026
0

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಬೃಹತ್ ಅಕ್ರಮ ನಡೆಯುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ....

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

by Shwetha
October 5, 2026
0

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಎಂದರೆ ಸದಾ ವಿವಾದಗಳ ಕೇಂದ್ರಬಿಂದು. ತಮ್ಮ ಹರಿತವಾದ ಮಾತುಗಳ ಮೂಲಕ ಕೇಂದ್ರ ಸರ್ಕಾರ ಮತ್ತು ಬಿಜೆಪಿಯನ್ನು ಸತತವಾಗಿ ಟೀಕಿಸುವ ಪ್ರಕಾಶ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram