ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ರಾಮನಗರ ಹೆಸರು ಬದಲಾಗತ್ತಾ?

ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಸಾಧ್ಯತೆ

Author2 by Author2
July 9, 2024
in Politics, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಡಿಸಿಎಂ ಡಿಕೆಶಿ ಹೇಗಾದರೂ ಮಾಡಿ ರಾಮನಗರ ಜಿಲ್ಲೆಯಲ್ಲಿ ತಮ್ಮ ಹಿಡಿತವನ್ನು ಬಿಗಿಗೊಳಿಸಲು ಯತ್ನಿಸುತ್ತಿದ್ದಾರೆ. ಈಗ ರಾಮನಗರ ಹೆಸರು ಬದಲಾಯಿಸುವುದನ್ನು ಮುನ್ನೆಲೆಗೆ ತರುವ ಯತ್ನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ರಾಮನಗರ ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರನ್ನು ಒಳಗೊಂಡ ನಿಯೋಗ ಮನವಿ ಮಾಡಿದೆ. ಇದಕ್ಕೆ ಸಿಎಂ ಸ್ಪಂದಿಸಿದ್ದು ಈ ನಿರ್ಧಾರ ಸದ್ಯದಲ್ಲಿಯೇ ಕೈಗೂಡುವ ಸಾಧ್ಯತೆ ಇದೆ. ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಿಯೋಗ ಜಿಲ್ಲೆ ಹೆಸರು ಬದಲಾವಣೆಗೆ ಸಿಎಂಗೆ ಮನವಿ ಮಾಡಿದೆ.

Related posts

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

April 2, 2026
ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

April 2, 2026

ಸಿಎಂ ಸಿದ್ದರಾಮಯ್ಯರ ಭೇಟಿಯ ನಂತರ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿ, ನನ್ನ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಲಾಗಿದೆ. ನಾವೆಲ್ಲಾ ಬೆಂಗಳೂರಿನವರೇ. ಮೊದಲು ಬೆಂಗಳೂರು ಜಿಲ್ಲೆಗೆ ರಾಮನಗರ ಸೇರಿತ್ತು. ನಂತರ ಪ್ರತ್ಯೇಕ ಜಿಲ್ಲೆಯಾಯಿತು. ಹೀಗಾಗಿಯೇ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಮನವಿ ಮಾಡಲಾಗಿದೆ. ಸಿಎಂ ಕೂಡ ಇದಕ್ಕೆ ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಲಿದೆ. ಬಳಿಕ ಹೆಸರು ಬದಲಾವಣೆ ಆಗಲಿದೆ ಎಂದಿದ್ದಾರೆ.

ಇನ್ನು ಮುಂದೆ ರಾಮನಗರವೇ ಹೆಡ್ ಕ್ವಾಟ್ರಸ್ ಆಗಿರಲಿದೆ. ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ಬೆಂಗಳೂರು ದಕ್ಷಿಣ ವ್ಯಾಪ್ತಿಗೆ ಸೇರಲಿವೆ ಎಂದು ಹೇಳಿದ್ದಾರೆ. ಮಾಜಿ ವಿಪ ಸದಸ್ಯ ಸಿಎಂ ಲಿಂಗಪ್ಪ, ರಾಮನಗರ ಜಿಲ್ಲಾ ಉಸ್ತುವಾರಿ ಸಚವ ರಾಮಲಿಂಗ ರೆಡ್ಡಿ , ಮಾಜಿ ಸಂಸದ ಡಿಕೆ ಸುರೇಶ್ , ಮಾಜಿ ಶಾಸಕ ಸಿಎಂ ಲಿಂಗಪ್ಪ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಇದ್ದರು. ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಈ ಕುರಿತು ಮನವಿ ಮಾಡಲಾಗಿದೆ.

Tags: Will the name of Ramnagar change?
ShareTweetSendShare
Join us on:

Related Posts

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

by Shwetha
April 2, 2026
0

ರಾಜ್ಯದ ಉಪಚುನಾವಣೆಯ ರಾಜಕೀಯ ಕಣ ಇದೀಗ ತೀವ್ರ ಕಾವೇರಿದ್ದು, ಕಾಂಗ್ರೆಸ್ ಹಾಗೂ BJP ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ ಹಾಲಿ...

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

by Shwetha
April 2, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಹಾಗೂ SSLC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಹೊಸ ವೇಳಾಪಟ್ಟಿಯ ಪ್ರಕಾರ: ದ್ವಿತೀಯ ಪಿಯುಸಿ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 2, 2026
0

ದಿನ ಭವಿಷ್ಯ: 02-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನಿಮ್ಮ ಕಾರ್ಯವೈಖರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳಿಗೆ ಉತ್ತಮ...

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram