ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಂಬಲ್ಡನ್ 2021 – 10ನೇ ಸೆಮಿಫೈನಲ್ ಪ್ರವೇಶಿಸಿದ ನೊವಾಕ್ ಜಾಕೊವಿಕ್

admin by admin
July 8, 2021
in Newsbeat, Sports, ಕ್ರೀಡೆ
Novak Djokovic wimbledon 2021 saakshatv
Share on FacebookShare on TwitterShare on WhatsappShare on Telegram

ವಿಂಬಲ್ಡನ್ 2021 – 10ನೇ ಸೆಮಿಫೈನಲ್ ಪ್ರವೇಶಿಸಿದ ನೊವಾಕ್ ಜಾಕೊವಿಕ್

Novak Djokovic wimbledon 2021 saakshatvವಿಂಬಲ್ಡನ್ ಟೆನಿಸ್ ಟೂರ್ನಿಯ ಪುರುಷರ ವಿಭಾಗದ ಸಿಂಗಲ್ಸ್ ನಲ್ಲಿ ವಿಶ್ವದ ನಂಬರ್ ವನ್ ಆಟಗಾರ ಸರ್ಬಿಯಾದ ನೊವಾಕ್ ಜಾಕೊವಿಕ್ ಅವರು ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಆಲ್ ಇಂಗ್ಲೆಂಡ್ ಟೆನಿಸ್ ಕ್ಲಬ್ ನ ಸೆಂಟರ್ ಕೋರ್ಟ್ ನಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ನೊವಾಕ್ ಜಾಕೊವಿಕ್ ಅವರು 6-3, 6-4, 6-ರಿಂದ ಹಂಗೇರಿ ಮಾರ್ಟನ್ ಫುಸ್ಕೊವಿಕ್ ಅವರನ್ನು ಸೋಲಿಸಿದ್ರು. ಈ ಗೆಲುವಿನೊಂದಿಗೆ ನೊವಾಕ್ ಜಾಕೊವಿಕ್ ಅವರು ವಿಂಬಲ್ಡನ್ ಟೂರ್ನಿಯಲ್ಲಿ ಹತ್ತನೇ ಬಾರಿ ಸೆಮಿಫೈನಲ್ ಪ್ರವೇಶಿಸಿದ ಸಾಧನೆ ಮಾಡಿದ್ದಾರೆ.
ಈಗಾಗಲೇ ನೊವಾಕ್ ಜಾಕೊವಿಕ್ ಅವರು 19 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. ಇದರಲ್ಲಿ ಐದು ಬಾರಿ ವಿಂಬಲ್ಡನ್ ಪ್ರಸಸ್ತಿ ಗೆದ್ದುಕೊಂಡಿದ್ದಾರೆ. ಹಾಗೇ ಎರಡು ಬಾರಿ ಫ್ರೆಂಚ್ ಓಪನ್, ಮೂರು ಬಾರಿ ಯುಎಸ್ ಓಪನ್ ಮತ್ತು 9 ಬಾರಿ ಬಾರಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. ಇದೀಗ ನೊವಾಕ್ ಜಾಕೊವಿಕ್ ಅವರು ವಿಂಬಲ್ಡನ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದಾರೆ. ಅಲ್ಲದೆ 20ನೇ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆದ್ದು ಫೆಡರರ್ ಮತ್ತು ನಡಾಲ್ ಅವರ ದಾಖಲೆಯ ಸಾಧನೆಗಳನ್ನು ಸಮಗೊಳಿಸುವ ಹಾದಿಯಲ್ಲಿದ್ದಾರೆ.
ಇನ್ನೊಂದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೆನಡಾದ ಡೆನಿಸ್ ಶಪೊವಾಲೊವ್ ಅವರು 6-4, 3-6, 5-7, 6-1, 6-4ರಿಂದ ರಷ್ಯಾದ ಕರೇನ್ ಖಾಚ್ನೊವಾ ಅವರನ್ನು ಪರಾಭವಗೊಳಿಸಿದ್ರು. ಸೆಮಿಫೈನಲ್ ನಲ್ಲಿ ಡೆನಿಸ್ ಶಪೊವಾಲೊವ್ ಮತ್ತು ನೊವಾಕ್ ಜಾಕೊವಿಕ್ ಹೊರಾಟ ನಡೆಸಲಿದ್ದಾರೆ.
ಮತ್ತೊಂದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇಟಲಿಯ ಮ್ಯಾಟೊ ಬ್ಯಾರೆಟಿನಿ ಅವರು 6-3, 5-7, 7-5, 6-3ರಿಂದ ಕೆನಡಾದ ಫೆಲಿಕ್ಸ್ ಔಗರ್ ಆಲಿಸಿಮೆ ಅವರನ್ನು ಸೋಲಿಸಿದ್ರು.

Related posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026
CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

February 11, 2026
Tags: # Novak Djokovic#saakshatvall england tennis clubDenis ShapovalovFelix Auger AliassimeKaren KhachanovMarton FucsovicsMatteo BerrettiniSportsTennisWimbledonWimbledon 2021
ShareTweetSendShare
Join us on:

Related Posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

by admin
February 11, 2026
0

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..! ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram