Friday, March 31, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಂಬಲ್ಡನ್ 2021 – 18ನೇ ಬಾರಿ ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ರೋಜರ್ ಫೆಡರರ್..

admin by admin
July 4, 2021
in Newsbeat, Sports, ಕ್ರೀಡೆ
roger federar wimbledon 2021 saakshatv
Share on FacebookShare on TwitterShare on WhatsappShare on Telegram

ವಿಂಬಲ್ಡನ್ 2021 – 18ನೇ ಬಾರಿ ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ರೋಜರ್ ಫೆಡರರ್..

Roger Federer wimbledon 2021 saakshatvಸ್ವಿಸ್ ಮಾಸ್ಟರ್ ರೋಜರ್ ಫೆಡರರ್ ಅವರು ವಿಂಬಲ್ಡನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ನಲ್ಲಿ ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಮೂರನೇ ಸುತ್ತಿನ ಪಂದ್ಯದಲ್ಲಿ ರೋಜರ್ ಫೆಡರರ್ ಅವರು 6-4, 6-4, 5-7, 6-4ರಿಂದ ಬ್ರಿಟನ್ ನ ಕ್ಯಾಮರೊನ್ ನೊರಿಯ್ ಅವರನ್ನು ಮಣಿಸಿದ್ರು.
ಈ ಗೆಲುವಿನೊಂದಿಗೆ ರೋಜರ್ ಫೆಡರರ್ ಅವರು ವಿಂಬಲ್ಡನ್ ಟೂರ್ನಿಯಲ್ಲಿ 18ನೇ ಬಾರಿ ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದ್ದಾರೆ.

Related posts

Astrology : ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ! ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ

Astrology : ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ! ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ

March 30, 2023
RAMANA-AVATHARA_

Ramana Avatara : ‘ರಾಮನ ಅವತಾರ’ದಲ್ಲಿ ಕವಲುದಾರಿ ರಿಷಿ….ಯುವ ನಿರ್ದೇಶಕನ ಜೊತೆ ಕೈ ಜೋಡಿಸಿದ ಆಪರೇಷನ್ ಅಲಮೇಲಮ್ಮ ಹೀರೋ….

March 30, 2023

ಇನ್ನು ಪುರುಷರ ಸಿಂಗಲ್ಸ್ ನ ಮೂರನೇ ಸುತ್ತಿನ ಮತ್ತೊಂದು ಪಂದ್ಯದಲ್ಲಿ ಜರ್ಮನಿಯ ಅಲೆಕ್ಸಾಂಡರ್ ಝಿವೆರ್ವ್ ಅವರು 6-7, 6-4, 6-3, 7-6ರಿಂದ ಅಮೆರಿಕಾದ ಟೇಲರ್ ಫ್ರಿಟ್ಜ್ ಅವರನ್ನು ಮಣಿಸಿದ್ರು.
ಹಾಗೇ ಇಟಲಿಯ ಮ್ಯಾಟ್ ಬೆರೆಟಿನಿ ಅವರು 6-4, 6-4, 6-4ರಿಂದ ಸ್ಲೊವೇನಿಯಾದ ಆಲ್‍ಝಾಜ್ ಬೆಡೆನ್ ಅವರನ್ನು ಪರಾಭವಗೊಳಿಸಿದ್ರು.
ಇನ್ನೊಂದೆಡೆ ಆಸ್ಟ್ರೇಲಿಯಾದ ನಿಕ್ ಕೈರ್ಗಿಸೊ ಅವರು ಗಾಯದಿಂದಾಗಿ ವಿಂಬಲ್ಡನ್ ಟೂರ್ನಿಯಿಂದ ಹೊರನಡೆದ್ರು. ಹೀಗಾಗಿ ಕೆನಡಾದ ಫೆಲಿಕ್ಸ್ ಔಜೆರ್ ಅವರು ಸುಲಭವಾಗಿ ನಾಲ್ಕನೇ ಸುತ್ತು ಪ್ರವೇಶಿಸಿದ್ರು.

Tags: #Roger Federer#saakshatvAlexander ZverevAljaz BedeneFelix AugerMatteo BerrettiniSportsTennisWimbledonwimbledon2021
ShareTweetSendShare
Join us on:

Related Posts

Astrology : ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ! ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ

Astrology : ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ! ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ

by Naveen Kumar B C
March 30, 2023
0

  ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ! ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ : ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಿಂದ ಕುಮಾರದಾರಾ ನದಿಗೆ ತೆರಳುವ ಮಾರ್ಗ ಮಧ್ಯೆ...

RAMANA-AVATHARA_

Ramana Avatara : ‘ರಾಮನ ಅವತಾರ’ದಲ್ಲಿ ಕವಲುದಾರಿ ರಿಷಿ….ಯುವ ನಿರ್ದೇಶಕನ ಜೊತೆ ಕೈ ಜೋಡಿಸಿದ ಆಪರೇಷನ್ ಅಲಮೇಲಮ್ಮ ಹೀರೋ….

by Naveen Kumar B C
March 30, 2023
0

Ramana Avatara : ‘ರಾಮನ ಅವತಾರ’ದಲ್ಲಿ ಕವಲುದಾರಿ ರಿಷಿ….ಯುವ ನಿರ್ದೇಶಕನ ಜೊತೆ ಕೈ ಜೋಡಿಸಿದ ಆಪರೇಷನ್ ಅಲಮೇಲಮ್ಮ ಹೀರೋ....   ಕನ್ನಡ ಚಿತ್ರರಂಗ ಪ್ರತಿಭಾನ್ವಿತ ನಟ ರಿಷಿ...

Ponniyin Selvan-2

Ponniyin Selvan-2 : ‘ಪೊನ್ನಿಯಿನ್ ಸೆಲ್ವನ್-2’ ಟ್ರೇಲರ್ ರಿಲೀಸ್..ಚೋಳಾ ಸಾಮ್ರಾಜ್ಯಕ್ಕಾಗಿ ಮುಂದುವರೆದ ಹೋರಾಟ..

by Naveen Kumar B C
March 30, 2023
0

‘ಪೊನ್ನಿಯಿನ್ ಸೆಲ್ವನ್-2’ ಟ್ರೇಲರ್ ರಿಲೀಸ್..ಚೋಳಾ ಸಾಮ್ರಾಜ್ಯಕ್ಕಾಗಿ ಮುಂದುವರೆದ ಹೋರಾಟ.. ಖ್ಯಾತ ನಿರ್ದೇಶಕ ಮಣಿರತ್ನಂ ಕನಸಿನ ಕೂಸು ಐತಿಹಾಸಿಕ ದೃಶ್ಯಕಾವ್ಯ ಪೊನ್ನಿಯೆನ್ ಸೆಲ್ವನ್-2 ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ....

Tiger Nageshwar Rao

Tiger Nageshwar Rao : ಮಾಸ್ ಮಹಾರಾಜನ ಚೊಚ್ಚಲ ಪ್ಯಾನ್ ಇಂಡಿಯಾ ಚಿತ್ರ ದಸಾರಗೆ ರಿಲೀಸ್…..

by Naveen Kumar B C
March 30, 2023
0

Tiger Nageshwar Rao : ಮಾಸ್ ಮಹಾರಾಜನ ಚೊಚ್ಚಲ ಪ್ಯಾನ್ ಇಂಡಿಯಾ ಚಿತ್ರ ದಸಾರಗೆ ರಿಲೀಸ್….. ತೆಲುಗು ಚಿತ್ರರಂಗದ ಮಾಸ್ ಮಹಾರಾಜ ರವಿತೇಜ ನಟನೆಯ ಬಹುನಿರೀಕ್ಷಿತ ಪ್ಯಾನ್...

ಕೋವಿಡ್ ಅಪ್ಡೇಟ್ –  ಕಳೆದ 24 ಗಂಟೆಗಳಲ್ಲಿ 17,336 ಪ್ರಕರಣ ಪತ್ತೆ…

COVID-19 :  ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ  3,016 ಕ್ಕೆ  ಏರಿಕೆ…

by Naveen Kumar B C
March 30, 2023
0

COVID-19 :  ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ  3,016 ಕ್ಕೆ  ಏರಿಕೆ… ಕೊರೊನಾ ಮತ್ತೆ ತನ್ನ ಕದಂಬಬಾಹುವನ್ನ ವಿಸ್ತರಿಸುತ್ತಿರುವಂತೆ ಕಾಣಿಸುತ್ತಿದೆ.   ದಿನದಿಂದ ದಿನಕ್ಕೆ ಪಾಸಿಟೀವ್ ಪ್ರಕರಣಗಳ ಸಂಖ್ಯೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology : ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ! ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ

Astrology : ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ! ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ

March 30, 2023
RAMANA-AVATHARA_

Ramana Avatara : ‘ರಾಮನ ಅವತಾರ’ದಲ್ಲಿ ಕವಲುದಾರಿ ರಿಷಿ….ಯುವ ನಿರ್ದೇಶಕನ ಜೊತೆ ಕೈ ಜೋಡಿಸಿದ ಆಪರೇಷನ್ ಅಲಮೇಲಮ್ಮ ಹೀರೋ….

March 30, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram