ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಂಬಲ್ಡನ್ 2021 – ಸೆರೆನಾ ವಿಲಿಯಮ್ಸ್ ದಾಖಲೆಯ ಕನಸಿಗೆ ಗಾಯದ ಬರೆ… ವೀನಸ್, ಆಶ್ಲೇ ಬಾರ್ಟಿ, ಕೆರ್ಬಾರ್ ಗೆ ಸುಲಭ ಗೆಲುವು

admin by admin
June 30, 2021
in Newsbeat, Sports, ಕ್ರೀಡೆ
serena williams saakshatv wimbledon
Share on FacebookShare on TwitterShare on WhatsappShare on Telegram

ವಿಂಬಲ್ಡನ್ 2021 – ಸೆರೆನಾ ವಿಲಿಯಮ್ಸ್ ದಾಖಲೆಯ ಕನಸಿಗೆ ಗಾಯದ ಬರೆ… ವೀನಸ್, ಆಶ್ಲೇ ಬಾರ್ಟಿ, ಕೆರ್ಬಾರ್ ಗೆ ಸುಲಭ ಗೆಲುವು

Ashleigh Barty wimbledon 2021 saakshatvದಾಖಲೆಯ ಪ್ರಶಸ್ತಿ ಗೆಲ್ಲುವ ಸೆರೆನಾ ವಿಲಿಯಮ್ಸ್ ಅವರ ಕನಸು ಮತ್ತೊಮ್ಮೆ ಭಗ್ನಗೊಂಡಿದೆ. ವಿಂಬಲ್ಡನ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದು 24ನೇ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಪಡೆಯುವ ಆಸೆಗೆ ಗಾಯ ನಿರಾಸೆಯನ್ನುಂಟು ಮಾಡಿದೆ.
ಮಹಿಳೆಯರ ಸಿಂಗಲ್ಸ್ ನ ಮೊದಲ ಸುತ್ತಿನ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್ ಗಾಯಗೊಂಡು ಟೂರ್ನಿಯಿಂದ ಹೊರನಡೆದಿದ್ದಾರೆ. ಮೊದಲ ಸುತ್ತಿನ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್ ಅವರು ಬಲರಾಸ್ ನ ಅಲಿಕಾಸಾಂಡ್ರಾ ವಿರುದ್ಧ ಆಡುವಾಗ ಗಾಯಗೊಂಡಿದ್ದರು. 39ರ ಹರೆಯದ ಸೆರೆನಾ ವಿಲಿಯಮ್ಸ್ ಗಾಯಗೊಳ್ಳುವ ಮುನ್ನ 3-1ರಿಂದ ಮುನ್ನಡೆಯಲ್ಲಿದ್ದರು. ಆನಂತರ 3-3ರಿಂದ ಸಮಗೊಂಡಿತ್ತು. ಅಂದ ಹಾಗೇ ಸೆರೆನಾ ವಿಲಿಯಮ್ಸ್ ಅವರು ಏಳು ಬಾರಿ ವಿಂಬಲ್ಡನ್ ಚಾಂಪಿಯನ್ ಆಗಿದ್ದರು.
venus williams wimbledon saakshatvಇನ್ನೊಂದು ಸಿಂಗಲ್ಸ್ ನಲ್ಲಿ ಅಗ್ರ ಶ್ರೇಯಾಂಕಿತೆ ಆಸ್ಟ್ರೇಲಿಯಾದ ಆಶ್ಲೇಘ್ ಬಾರ್ಟಿ ಅವರು ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನ ಪಂದ್ಯದಲ್ಲಿ ಬಾರ್ಟಿ ಅವರು 6-1, 6-7, 6-1ರಿಂದ ಸ್ಪೇನ್ ನ ಕಾರ್ಲಾ ಸೌರೇಝ್ ಅವರನ್ನು ಪರಾಭವಗೊಳಿಸಿದ್ರು.
ಇನ್ನು ಮಾಜಿ ನಂಬರ್ ವನ್ ಆಟಗಾರ್ತಿ ಜರ್ಮನಿಯ ಆಂಜಲಿಕೊ ಕೆರ್ಬಾರ್ ಅವರು ಎರಡನೇ ಸುತ್ತು ಪ್ರವೇಶಿಸಿದ್ದಾರೆ. ಕೆರ್ಬಾರ್ ಅವರು ಮೊದಲ ಸುತ್ತಿನ ಪಂದ್ಯದಲ್ಲಿ 6-4, 6-3 ನೇರ ಸೆಟ್ ಗಳಿಂದ ಸರ್ಬಿಯಾದ ನೈನಾ ಸ್ಟೊಜಾನೊವಿಕ್ ಅವರನ್ನು ಸೋಲಿಸಿದ್ರು.
ಹಾಗೇ ವೀನಸ್ ವಿಲಿಯಮ್ಸ್ ಕೂಡ ಎರಡನೇ ಸುತ್ತು ಪ್ರವೇಶಿಸಿದ್ದಾರೆ. ವೀನಸ್ ವಿಲಿಯಮ್ಸ್ ಅವರು ವಿಂಬಲ್ಡನ್ ಟೂರ್ನಿಯ ಅತೀ ಹಿರಿಯ ಆಟಗಾರ್ತಿ. ಐದು ಬಾರಿ ವಿಂಬಲ್ಡನ್ ಚಾಂಪಿಯನ್ ಕೂಡ ಆಗಿರುವ ವೀನಸ್ ವಿಲಿಯಮ್ಸ್ ಅವರು ಈ ಬಾರಿಯ ವಿಂಬಲ್ಡನ್ ಟೂರ್ನಿಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದುಕೊಂಡಿದ್ದರು.
ಮೊದಲ ಸುತ್ತಿನ ಪಂದ್ಯದಲ್ಲಿ ವೀನಸ್ ವಿಲಿಯಮ್ಸ್ ಅವರು 7-5, 4-6, 6-3ರಿಂದ ರೊಮಾನಿಯಾದ ಮಿಹೇಲ್ ಬುಝಾನೆಸ್ಕೊ ಅವರನ್ನು ಮಣಿಸಿದ್ರು.
ಮತ್ತೊಂದು ಸಿಂಗಲ್ಸ್ ನಲ್ಲಿ ಮಾಜಿ ನಂಬರ್ ವನ್ ಆಟಗಾರ್ತಿ ಚೆಕ್ ಗಣರಾಜ್ಯದ ಕರೋಲಿನಾ ಪ್ಲಿಸ್ಕೋವಾ ಅವರು 7-5, 6-4ರರಿಂದ ಸ್ಲೋವೇನಿಯಾದ ತಮಾರ ಜಿಡಾನ್‍ಸೆಕ್ ಅವರನ್ನು ಪರಾಭವಗೊಳಿಸಿ ಎರಡನೇ ಸುತ್ತು ಪ್ರವೇಶಿಸಿದ್ರು.

Related posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026
CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

February 11, 2026
Tags: # Venus Williams#saakshatv#Serena WilliamsAliaksandra SasnovichAngelique KerberAshleigh BartyKarolina PliskovaSportsTennisWimbledon 2021
ShareTweetSendShare
Join us on:

Related Posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

by admin
February 11, 2026
0

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..! ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram