ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಂಬಲ್ಡನ್ 2021 – ಟೆನಿಸ್ ಮಾಸ್ಟರ್ ಗೆ ಆಘಾತ ನೀಡಿದ ಹ್ಯುಬರ್ಟ್ .. ರೋಜರ್ ಫೆಡರರ್ ಗೆ ಮತ್ತೆ ನಿರಾಸೆ..!

admin by admin
July 8, 2021
in Newsbeat, Sports, ಕ್ರೀಡೆ
roger federer saakshatv wimbledon 2021
Share on FacebookShare on TwitterShare on WhatsappShare on Telegram

ವಿಂಬಲ್ಡನ್ 2021 – ಟೆನಿಸ್ ಮಾಸ್ಟರ್ ಗೆ ಆಘಾತ ನೀಡಿದ ಹ್ಯುಬರ್ಟ್ .. ರೋಜರ್ ಫೆಡರರ್ ಗೆ ಮತ್ತೆ ನಿರಾಸೆ..!

roger federer saakshatv wimbledon 2021ವಿಶ್ವ ಟೆನಿಸ್ ನ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಸ್ವಿಜರ್ ಲೆಂಡ್ ನ ರೋಜರ್ ಫೆಡರರ್ ಮತ್ತೊಮ್ಮೆ ನಿರಾಸೆ ಅನುಭವಿಸಿದ್ದಾರೆ. 2021ರ ವಿಂಬಲ್ಡನ್ ಪ್ರಶಸ್ತಿ ಗೆಲ್ಲುವ ಫೆಡರರ್ ಆಸೆ ಕ್ವಾರ್ಟರ್ ಫೈನಲ್ ನಲ್ಲಿ ಭಗ್ನಗೊಂಡಿದೆ.
ಯುವ ಆಟಗಾರ ಪೊಲೆಂಡ್ ನ ಹ್ಯುಬರ್ಟ್ ಹ್ಯರ್ಕಾಝ್ ಅಬ್ಬರದ ಆಟದ ಮುಂದೆ ರೋಜರ್ ಫೆಡರರ್ ಅವರ ತಾಳ್ಮೆಯ ಹಾಗೂ ಅನುಭವದ ಆಟ ಪ್ರಯೋಜನಕ್ಕೆ ಬರಲಿಲ್ಲ.
ಪಂದ್ಯದ ಆರಂಭದಿಂದಲೇ ಅರ್ಮೋ ಆಟವನ್ನಾಡಿದ ಹ್ಯುಬರ್ಟ್ ರೋಜರ್ ಫೆಡರರ್ ಅವರಿಗೆ ಮೇಲುಗೈ ಸಾಧಿಸಲು ಅವಕಾಶವನ್ನೇ ನೀಡಲಿಲ್ಲ.
ಅಂತಿಮವಾಗಿ ರೋಜರ್ ಫೆಡರರ್ ಅವರು 3-6, 6-7, 0-6ರಿಂದ ಆಘಾತಕಾರಿಯಾದ ಸೋಲು ಅನುಭವಿಸಿ ನಿರಾಸೆಯಿಂದಲೇ ಅಂಗಣದಿಂದ ಹೊರ ನಡೆದ್ರು.
ದಾಖಲೆಯ 20 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ಗೆದ್ದುಕೊಂಡಿರುವ ರೋಜರ್ ಫೆಡರರ್ ಎಂಟು ಬಾರಿ ವಿಂಬಲ್ಡನ್ ಪ್ರಶಸ್ತಿ, ಒಂದು ಬಾರಿ ಫ್ರೆಂಚ್ ಓಪನ್ ಹಾಗೂ ಆರು ಬಾರಿ ಆಸ್ಟ್ರೇಲಿಯನ್ ಓಪನ್, ಐದು ಬಾರಿ ಯುಎಸ್ ಓಪನ್ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ.
2017ರ ನಂತರ ರೋಜರ್ ಫೆಡರರ್ ಅವರು ವಿಂಬಲ್ಡನ್ ಪ್ರಶಸ್ತಿ ಗೆದ್ದುಕೊಂಡಿಲ್ಲ. ಅದೇ ರೀತಿ 2019ರ ಆಸ್ಟ್ರೇಲಿಯನ್ ಓಪನ್ ಗೆದ್ದ ನಂತರ ಫೆಡರರ್ ಕಳೆದ ಎರಡು ವರ್ಷಗಳಿಂದ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆಲ್ಲಲು ವಿಫಲರಾಗುತ್ತಿದ್ದಾರೆ.
Hubert Hurkacz wimbeldon 2021 saakshatvಈ ನಡುವೆ, ರೋಜರ್ ಫೆಡರರ್ ಆಲ್ ಇಂಗ್ಲೆಂಡ್ ಕ್ಲಬ್ ಅಂಗಣದಲ್ಲಿ ಮತ್ತೊಂದು ದಾಖಲೆ ಬರೆಯುವ ಅವಕಾಶ ಕೂಡ ಈ ಬಾರಿ ಕೈತಪ್ಪಿ ಹೋಯ್ತು. ಮುಂದಿನ ವರ್ಷದ ತನಕ ಫೆಡರರ್ ಕಾಯಲೇಬೇಕು. ಮಾರ್ಟಿನ್ ನವ್ರಾಟಿಲೊವಾ ಅವರು ವಿಂಬಲ್ಡನ್ ನಲ್ಲಿ ಒಟ್ಟು 9 ಬಾರಿ ಪ್ರಶಸ್ತಿ ಗೆದ್ದುಕೊಂಡಿದ್ದರು. ಈ ದಾಖಲೆಯನ್ನು ಸಮಗೊಳಿಸಲು ಫೆಡರರ್ ಇನ್ನು ಒಂದು ಬಾರಿ ವಿಂಬಲ್ಡನ್ ಟೂರ್ನಿಯನ್ನು ಗೆಲ್ಲಲೇಬೇಕು.
ಇನ್ನೊಂದು ವಿಶೇಷತೆ ಅಂದ್ರೆ ರೋಜರ್ ಫೆಡರರ್ ಅವರನ್ನು ಸೋಲಿಸಿದ್ದ ಹ್ಯುಬರ್ಟ್ ಗೆ ಅವರ ಸಂಭ್ರಮಕ್ಕೆ ಪಾರವೇ ಇಲ್ಲ. ವಿಶ್ವದ ಅದ್ಭುತ ಆಟಗಾರನ ವಿರುದ್ಧ ಸಾಧಿಸಿದ್ದ ಗೆಲುವನ್ನು ಹ್ಯುಬರ್ಟ್ ಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಂದ ಹಾಗೇ ರೋಜರ್ ಫೆಡರರ್ ಅವರು 1999ರಲ್ಲಿ ಚೊಚ್ಚಲ ವಿಂಬಲ್ಡನ್ ಟೂರ್ನಿಯನ್ನು ಆಡಿದ್ದಾಗ ಹ್ಯುಬರ್ಟ್ ಗೆ 2 ವರ್ಷ. 2003ರಲ್ಲಿ ಚೊಚ್ಚಲ ವಿಂಬಲ್ಡನ್ ಪ್ರಶಸ್ತಿ ಗೆದ್ದಾಗ ಹ್ಯುಬರ್ಟ್ ಗೆ ಆರು ವರ್ಷ. ಇದೀಗ ಹ್ಯುಬರ್ಟ್ ಅವರು ರೋಜರ್ ಫೆಡರರ್ ಅವರನ್ನೇ ಮಹತತ್ವದ ಪಂದ್ಯದಲ್ಲಿ ಸೋಲಿಸಿದ್ದಾರೆ.

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026
Tags: #Roger Federer#saakshatvall england tennis clubEnglandHubert HurkaczSportsteniisWimbledonWimbledon 2021
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram