ಅತ್ತೆ ಮೇಲೆ ಸೊಸೆ ದರ್ಪ : ಪೊರಕೆಯಿಂದ ಹಲ್ಲೆ
ಆಗ್ರಾ : ಉತ್ತರ ಪ್ರದೇಶದ ಆಗ್ರಾದಲ್ಲಿ ಮಹಿಳೆಯೊಬ್ಬರು ತನ್ನ ಅತ್ತಗೆ ಪೊರಕೆಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ.
ಜನವರಿ 16 ರಂದು ಈ ಘಟನೆ ನಡೆದಿದ್ದು, ಸದ್ಯ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಮಂಚದ ಮೇಲೆ ಸಹಾಯಕಾರಿ ಮಲಗಿರುವ ವೃದ್ಧೆಯನ್ನ ಮಹಿಳೆ ಬೈಯುತ್ತಾ ಪೊರಕೆಯಿಂದ ಹೊಡೆಯುತ್ತಾಳೆ.
ಬಳಿಕ ದೊಣ್ಣೆಯಿಂದ ವೃದ್ಧೆಯ ತಲೆಗೆ ಹೊಡೆಯುತ್ತಾಳೆ. ಇದರಿಂದ ವೃದ್ಧ ಅತ್ತೆ ನೋವಿನಿಂದ ಅಳುವುದನ್ನು ನಾವು ಕಾಣಬಹುದಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮಹಿಳೆ ವಿರುದ್ಧ ಪೆÇಲೀಸರು ಪ್ರಕರಣ ದಾಖಲಿಸಿದ್ದಾರೆ.
ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಅತ್ತೆಯ ಮೇಲೆ ಹಲ್ಲೆಗೆ ಕಾರಣ ತಿಳಿದುಬಂದಿಲ್ಲ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel