ಶೌಚಾಲಯ ಗೋಡೆ ಕುಸಿದು ಮಹಿಳೆ ಸಾವು
ಮುಂಬೈ : ಶೌಚಾಲಯದ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ಮುಂಬೈನ ಕುರ್ಲಾ ಪ್ರದೇಶದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ 7.40 ಸರಿಸುಮಾರಿಗೆ ಈ ಘಟನೆ ನಡೆದಿದ್ದು, ಮಹಿಳೆಯ ಗುರುತು ಪತ್ತೆಯಾಗಿಲ್ಲ.
ಬೆಳಗ್ಗೆ 7.40 ರ ಸುಮಾರಿಗೆ ಪಶ್ಚಿಮ ಕುರ್ಲಾದ ಬಳಿಯ ನಾಜ್ ಹೋಟೆಲ್ ಹಿಂಭಾಗದ ಸಾರ್ವಜನಿಕ ಶೌಚಾಲಯದಲ್ಲಿ ಈ ಘಟನೆ ನಡೆದಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮತ್ತೊಂದು ಲಾಕ್ಡೌನ್ ಬೇಡ ಆದರೆ ಎರಡನೇ ಕೊರೋನಾ ಅಲೆ ಸುನಾಮಿ ಆಗಿರಬಹುದು – ಉದ್ಧವ್ ಠಾಕ್ರೆ
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ, ಪೆÇಲೀಸ್ ಸಿಬ್ಬಂದಿ ಕುಸಿದ ಗೋಡೆಯ ಅವಶೇಷಗಳಡಿ ಸಿಲುಕಿದ್ದ ಮಹಿಳೆಯನ್ನು ಹೊರತೆಗೆದಿದ್ದಾರೆ.
ಅಲ್ಲದೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








