ADVERTISEMENT
Tuesday, April 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬೋಳು ತಲೆ ಮರೆಮಾಚಿ ಮದುವೆ – ಪತಿಯ ವಿರುದ್ಧ ಪ್ರಕರಣ ದಾಖಲಿಸಿದ ಪತ್ನಿ

Shwetha by Shwetha
November 3, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
hiding baldness
Share on FacebookShare on TwitterShare on WhatsappShare on Telegram

ಬೋಳು ತಲೆ ಮರೆಮಾಚಿ ಮದುವೆ – ಪತಿಯ ವಿರುದ್ಧ ಪ್ರಕರಣ ದಾಖಲಿಸಿದ ಪತ್ನಿ  hiding baldness

ಮುಂಬೈ, ನವೆಂಬರ್03: ಆಯುಷ್ಮಾನ್ ಖುರಾನಾ ಅವರ 2019 ರ ಚಲನಚಿತ್ರ ‘ಬಾಲಾ’ ದಲ್ಲಿ ಅಕಾಲಿಕವಾಗಿ ಕೂದಲು ಉದುರಿ ಬಕ್ಕ ತಲೆ ಉಂಟಾದಾಗ ಮದುವೆಯಾಗಲು ತನ್ನ ಪತ್ನಿಯಿಂದ ಅದನ್ನು ಮರೆಮಾಚುವ ವ್ಯಕ್ತಿಯ ಕಥೆಯಿದೆ.‌  hiding baldness

Related posts

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

April 7, 2026
ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

April 7, 2026

hiding baldness

ಈಗ, ಮುಂಬೈನಲ್ಲಿ ಅಂತಹುದೇ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು ತನ್ನ ಬೋಳು ತಲೆಯನ್ನು ಮರೆಮಾಚಿದ್ದಕ್ಕಾಗಿ ತನ್ನ ಪತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ.

27 ವರ್ಷದ ಚಾರ್ಟರ್ಡ್ ಅಕೌಂಟೆಂಟ್ ತನ್ನ 29 ವರ್ಷದ ಪತಿ ವಿರುದ್ಧ ಬೋಳು ತಲೆಯನ್ನು ಮರೆಮಾಚುವ ಮೂಲಕ ತನ್ನನ್ನು ಮೋಸ ಮಾಡಿದ್ದಾನೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾಳೆ. ಪತಿಯ ಕುಟುಂಬವೂ ಇದನ್ನು ಬಹಿರಂಗಪಡಿಸಿಲ್ಲ ಎಂದು ಆಕೆ ಆರೋಪಿಸಿದ್ದಾಳೆ.

ಮಥುರಾ ದೇವಸ್ಥಾನದಲ್ಲಿ ನಮಾಜ್ – ಪ್ರಕರಣ ದಾಖಲು

ದೂರಿನಲ್ಲಿ, ಮಹಿಳೆ ತನ್ನ ಪತಿ ವಿಗ್ ಧರಿಸುತ್ತಿದ್ದು, ಆತನ ತಲೆ ಬೋಳು ಎಂದು ತಿಳಿದಿದ್ದರೆ ಅವನನ್ನು ತಾನು ಮದುವೆಯಾಗುತ್ತಿರಲಿಲ್ಲ ಎಂದು ತಿಳಿಸಿದ್ದಾಳೆ.

ಮದುವೆಯಾದ ಒಂದು ದಿನದ ನಂತರ ತನ್ನ ಗಂಡನ ಬೋಳು ತಲೆಯ ಬಗ್ಗೆ ತಾನು ತಿಳಿದುಕೊಂಡಿದ್ದು, ತಾನು ಅತ್ತೆ ಮಾವನಲ್ಲಿ ಇದನ್ನು ಕೇಳಿದಾಗ ಅವರು ಇದು ಒಂದು ಸಣ್ಣ ವಿಷಯ ಎಂದು ಹೇಳಿದ್ದಾರೆ.

ತನ್ನ ಅತ್ತೆ ‌ಮಾವ ಹೆಚ್ಚು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಮತ್ತು ಪತಿ ತನ್ನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆಗಳನ್ನು ಮಾಡಿದ್ದಾನೆ ಎಂದು ಆಕೆ ಆರೋಪಿಸಿದ್ದಾಳೆ.

hiding baldness

ಮುಖ್ಯ ಆರೋಪಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ದೂರುದಾರಳನ್ನು ಈ ವರ್ಷದ ಸೆಪ್ಟೆಂಬರ್‌ನಲ್ಲಿ ವಿವಾಹವಾಗಿದ್ದನು. ನಂತರ ಆತನ ಬೋಳು ತಲೆ ಮತ್ತು ವಿಗ್ ಧರಿಸಿರುವುದನ್ನು ಮಹಿಳೆ ಪತ್ತೆ ಹಚ್ಚಿದ್ದಾಳೆ ಎಂದು ನಯಾ ನಗರ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಕೈಲಾಶ್ ಬಾರ್ವೆ ಹೇಳಿದ್ದಾರೆ.

ಪತಿ ಮತ್ತು ಅತ್ತೆ ‌ಮಾವನ ಮೇಲೆ ಐಪಿಸಿಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಇತ್ತೀಚಿನ ಸುದ್ದಿಗಳಿಗಾಗಿ, ನಮ್ಮ ವಾಟ್ಸಾಪ್ ಗ್ರೂಪ್ ಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿ

https://chat.whatsapp.com/HZ6kIJcdmq8GNeQb9URf9M

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Tweets by SaakshaTv

Tags: case filledhiding baldnessmumbai
ShareTweetSendShare
Join us on:

Related Posts

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
April 7, 2026
0

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುವ ದಂಧೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು...

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

by Shwetha
April 7, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಕೇಳಿಬರುತ್ತಿರುವ ಬಿಸಿಬಿಸಿ ಚರ್ಚೆಗಳು ಮತ್ತು ವದಂತಿಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ಇದೀಗ...

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

by Shwetha
April 7, 2026
0

ಸದ್ಯಕ್ಕೆ ಸಾರಿಗೆ ಬಸ್‌ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡುವ ಯಾವುದೇ ಯೋಜನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಸ್...

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

by Shwetha
April 7, 2026
0

ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆಯೇ ಎಂಬ ಆತಂಕಕಾರಿ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ರಾಜ್ಯದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲದಂತಹ ವಾತಾವರಣ ನಿರ್ಮಾಣವಾಗುತ್ತಿರುವುದು...

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

by Shwetha
April 7, 2026
0

ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಆಗದಿರುವುದರಿಂದ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಸಚಿವ G. ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram