ADVERTISEMENT
Monday, April 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Womens Day : ಪ್ರಸ್ತುತ ಭಾರತದಲ್ಲಿ ಸ್ಮಾರ್ಟ್ ಫೋನ್ ಬಳಸುತ್ತಿರುವ ಮಹಿಳೆಯರ ಸಂಖ್ಯೆ ಎಷ್ಟು..??

Namratha Rao by Namratha Rao
March 8, 2022
in Newsbeat, TECHNOLOGY, ತಂತ್ರಜ್ಞಾನ
smart phones - saakshatv

smart phones - saakshatv

Share on FacebookShare on TwitterShare on WhatsappShare on Telegram

Womens Day : ಪ್ರಸ್ತುತ ಭಾರತದಲ್ಲಿ ಸ್ಮಾರ್ಟ್ ಫೋನ್ ಬಳಸುತ್ತಿರುವ ಮಹಿಳೆಯರ ಸಂಖ್ಯೆ ಎಷ್ಟು..??

ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ,,, ಎಲ್ಲಾ ಕ್ಷೇತ್ರದಲ್ಲಿಯೂ ಮಹಿಳೆಯರು ತಮ್ಮನ್ನ ತಾವು ತೊಡಗಿಸಿಕೊಂಡಿದ್ದಾರೆ.  ಪುರುಷರಿಗಿಂತ ತಾವು ಯಾವುದರಲ್ಲೂ ಕಡಿಮೆಯಿಲ್ಲ ಎಂಬುದನ್ನ ಸಾಬೀತು ಮಾಡಿದ್ದಾರೆ.  ಈ  ಸಂದರ್ಭದಲ್ಲಿ ಆಧುನಿಕ ಜಗತ್ತಿನಲ್ಲಿ ನಮ್ಮ ಅವಿಭಾಜ್ಯ ಅಂಗವಾಗಿರುವ ಸ್ಮಾರ್ಟ್ ಫೋನ್ ಗಳನ್ನ ಭಾರತದಲ್ಲಿ ಎಷ್ಟು ಮಹಿಳೆಯರು ಬಳಕೆ ಮಾಡುತ್ತಿದ್ಧಾರೆ ಅನ್ನೋದರ ಬಗ್ಗೆ ಅಧ್ಯಯಯನ ಒಂದು ವರದಿ ಮಾಡಿದೆ.

Related posts

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

April 13, 2026
ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

April 13, 2026

ಈ ಅಧ್ಯಯನದ ಪ್ರಕಾರ ಭಾರತದಲ್ಲಿ ಸ್ಮಾರ್ಟ್ ಫೋನ್ ಗಳನ್ನ ಬಳಸುವ ಮಹಿಳೆಯರಲ್ಲಿ ಇತ್ತೀಚೆಗಿನ ವರ್ಷಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಪ್ರಸ್ತುತ  ಪ್ರತಿ 3 ಮನೆಗಳಲ್ಲಿ 2 ಮನೆಗಳಲ್ಲಿ ಮಹಿಳೆಯರು ಸ್ಮಾರ್ಟ್‌ಫೋನ್/ಗ್ಯಾಜೆಟ್ ಹೊಂದಿದ್ದಾರೆ.. ಆದ್ರೆ 10 ವರ್ಷಗಳ ಹಿಂದೆ ಮಹಿಳೆಯರು ಈ ಮಟ್ಟದಲ್ಲಿ ಸ್ಮಾರ್ಟ್ ಫೋನ್ ಗಳನ್ನ ಹೊಂದಿರಲಿಲ್ಲ ಎಂದು ತಿಳಿಸಿದೆ..

ಹೆಚ್ಚುವರಿಯಾಗಿ, ಸಮೀಕ್ಷೆಗೆ ಒಳಗಾದವರಲ್ಲಿ ಶೇಕಡಾ 68 ರಷ್ಟು ಕುಟುಂಬಗಳ ಮಹಿಳೆಯರು ಸ್ಮಾರ್ಟ್‌ಫೋನ್‌ಗಳು ಅಥವಾ ಇತರ ಗ್ಯಾಜೆಟ್‌ಗಳನ್ನು ದಶಕದ ಹಿಂದೆ ಬಳಸುತ್ತಿರಲಿಲ್ಲ.. ಆದರೆ ಈಗ ಬಳಸುತ್ತಿದ್ದಾರೆ ಎಂದು ತಿಳಿಸಲಾಗಿದೆ. ಭಾರತದಲ್ಲಿ ಎಷ್ಟು ಮಹಿಳೆಯರು ಸ್ಮಾರ್ಟ್‌ಫೋನ್ ಹೊಂದಿದ್ದಾರೆ?

smart phones - saakshatv

ಡೆಲಾಯ್ಟ್ ವರದಿಯ ಪ್ರಕಾರ , ಭಾರತದಲ್ಲಿ 2021 ರಲ್ಲಿ 1.2 ಬಿಲಿಯನ್ ಮೊಬೈಲ್ ಚಂದಾದಾರರಲ್ಲಿ 750 ಮಿಲಿಯನ್ ಸ್ಮಾರ್ಟ್‌ಫೋನ್ ಬಳಕೆದಾರರಾಗಿದ್ದಾರೆ.. ಸುಮಾರು 200 ಮಿಲಿಯನ್ ಕುಟುಂಬಗಳಲ್ಲಿ ಮಹಿಳೆಯರು ಸ್ಮಾರ್ಟ್ ಫೋನ್ ,  ಇಂಟರ್ನೆಟ್ ಬಳಸುತ್ತಿದ್ದಾರೆ.. ಈ ಸಂಖ್ಯೆಯು 2012 ರಲ್ಲಿ ಕೇವಲ 40 ಮಿಲಿಯನ್ ಕುಟುಂಬಗಳಿಗೆ ಸೀಮಿತವಾಗಿತ್ತು ಎನ್ನಲಾಗಿದೆ..  ಸ್ಥಳೀಯ ವಲಯಗಳ ಆಧಾರದ ಮಾಹಿತಿ ಪ್ರಕಾರ, ದೇಶದಾದ್ಯಂತ ಲಭ್ಯವಿರುವ ಕಡಿಮೆ-ವೆಚ್ಚದ ಸ್ಮಾರ್ಟ್‌ ಫೋನ್‌ಗಳು ಮತ್ತು ಮೊಬೈಲ್ ಡೇಟಾ ಸಂಪರ್ಕದ ಲಭ್ಯತೆ ಏರಿಕೆಯಾಗಿದೆ.

ಮಹಿಳೆಯರು ತಂತ್ರಜ್ಞಾನವನ್ನು ಯಾವುದಕ್ಕಾಗಿ ಬಳಸುತ್ತಾರೆ?

 ಕಳೆದ ದಶಕದಲ್ಲಿ ಸ್ಮಾರ್ಟ್‌ಫೋನ್‌ಗಳು ಅಥವಾ ಗ್ಯಾಜೆಟ್‌ಗಳನ್ನು ಬಳಸಲು ಪ್ರಾರಂಭಿಸಿದ ಮಹಿಳೆಯರು ಕುಟುಂಬ/ಸ್ನೇಹಿತರೊಂದಿಗೆ ಸಂಪರ್ಕದಲ್ಲಿರಲು, ಮಾಹಿತಿ ಹುಡುಕಲು, ಶಾಪಿಂಗ್ ಮಾಡಲು, ಪಾವತಿಗಳನ್ನು ಮಾಡಲು, ಟಿಕೆಟ್‌ಗಳು ಅಥವಾ ಆನ್‌ಲೈನ್ ಸೇವೆಗಳನ್ನು ಕಾಯ್ದಿರಿಸಲು, ವಿಷಯವನ್ನು ರಚಿಸಲು, ಉದ್ಯೋಗ ಮತ್ತು ವ್ಯಾಪಾರವನ್ನು ನಡೆಸಲು ತಂತ್ರಜ್ಞಾನವನ್ನು ಬಳಸುತ್ತಿದ್ದಾರೆ ಎಂದು LocalCircles ವರದಿ ವಿವರಿಸಿದೆ.

ಇನ್ನೂ ಹೆಚ್ಚಿನ ಮಹಿಳೆಯರು ಉದ್ಯೋಗವನ್ನು ಹುಡುಕಲು, ವ್ಯವಹಾರಗಳನ್ನು ಸ್ಥಾಪಿಸಲು ಮತ್ತು ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಲು ಬಳಸುತ್ತಿದ್ದರು… ಈಗ  ಸೋಷಿಇಯಲ್ ಮೀಡಿಯಾಗಳಲ್ಲಿ ಆಕ್ಟೀವ್ ಆಗಿದ್ದಾರೆ.. ಉದಾಹರಣೆಗೆ ಇನ್ಸ್ಟಾಗ್ರಾಮ್ ನಲ್ಲಿ ರೀಲ್ಸ್ ಮಾಡುವವರೂ ಹೆಚ್ಚಾಗಿದ್ದಾರೆ, ನೋಡುವವರ ಸಂಖ್ಯೆಯೂ ಹೆಚ್ಚಾಗಿದೆ.. ಇದೇ ರೀತಿ ಎಲ್ಲಾ ಸಾಮಾಜಿಕ ಫ್ಲಾಟ್ ಫಾರ್ಮ್ ಗಳಲ್ಲಿಯೂ ಮಹಿಳೆಯರು ತಮ್ಮನ್ನ ತಾವು ತೊಡಗಿಸಿಕೊಂಡಿದ್ಧಾರೆ..

Tags: #saakshatvindiasmart phoneswomeens day
ShareTweetSendShare
Join us on:

Related Posts

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

by Shwetha
April 13, 2026
0

ಬೇಸಿಗೆಯ ಸುಡುವ ಬಿಸಿಲಿನಿಂದ ರಕ್ಷಣೆ ಪಡೆಯಲು ಇಂದು ಪ್ರತಿಯೊಬ್ಬರೂ ಎಸಿ ಮೊರೆ ಹೋಗುತ್ತಿದ್ದಾರೆ. ಮನೆ, ಕಚೇರಿ ಮಾತ್ರವಲ್ಲದೆ ಪ್ರಯಾಣದ ವೇಳೆಯೂ ಎಸಿ ಅನಿವಾರ್ಯವಾಗಿದೆ. ಆದರೆ ಈ ತಂಪಾದ...

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

by Shwetha
April 13, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ನಾಲವಾರದ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಠದ...

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

by Shwetha
April 13, 2026
0

ಬೆಂಗಳೂರು ನಗರದ ಹೃದಯಭಾಗದಲ್ಲಿರುವ ಫ್ರೀಡಂ ಪಾರ್ಕ್ ಇಂದು ಮೂಕ ಪ್ರಾಣಿಗಳ ಪರವಾಗಿ ಮೊಳಗಿದ ಆಕ್ರೋಶದ ಧ್ವನಿಗೆ ಸಾಕ್ಷಿಯಾಯಿತು. ಕಗ್ಗದಾಸಪುರದ ಡಿಆರ್ ಡಿಒ ಸಂಕೀರ್ಣದಲ್ಲಿ ನಡೆದ ಬೀದಿ ನಾಯಿಗಳ...

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

by Shwetha
April 13, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಚುನಾವಣಾ ಕಣದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯಕ್ಕೆ ಕುಮ್ಮಕ್ಕು ನೀಡಿದ...

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

by Shwetha
April 13, 2026
0

ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಅಸಮಾಧಾನದ ಸ್ಫೋಟ ಸಂಭವಿಸಿದೆ. ಟಿಕೆಟ್ ವಂಚಿತರಾದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram