ನೀರಿನಲ್ಲಿ ಕೊಚ್ಚಿ ಹೋಗ್ತಿದ್ದು, ಮಗುವನ್ನ ಉಳಿಸಿ ಪ್ರಾಣ ಬಿಟ್ಟ ಯುವತಿ
ಕೇರಳ : ಯುವತಿಯೊಬ್ಬಳು ಪಕ್ಕದ ಮನೆಯ ಮಗುವಿನ ಪ್ರಾಣ ಉಳಿಸುವುದಕ್ಕೆ ಹೋಗಿ ಖುದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಕೇರಳದ ಮಟ್ಟನೂರ್ ನಲ್ಲಿ ನಡೆದಿದೆ. 25 ವರ್ಷದ ಅಮೃತಾ ಎಂಬಾಕೆ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗ್ತಿದ್ದ ಪ್ರಾಣ ಉಳಿಸಲು ಹೋಗಿ ಸುಳಿಗೆ ಸಿಲುಕಿ ಜಲಸಮಾಧಿಯಾಗಿದ್ದಾಳೆ. ಆದ್ರೆ ಅದೃಷ್ಟವಶಾತ್ ಮಗು ಪ್ರಾಣಾಪಯಾದಿಂದ ಪಾರಾಗಿದೆ. ಈ ಘಟನೆಯಿಂದಾಗಿ ಮೃತಳ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಯುವತಿ ತನ್ನ ಪ್ರಾಣ ಕಳೆದುಕೊಂಡರೂ ಒಂದು ಪುಟ್ಟ ಜೀವವನ್ನ ಉಳಿಸಿ ಸಾವಿನಲ್ಲೂ ಸಾರ್ಥಕತೆಯನ್ನ ಮೆರೆದಿದ್ದಾಳೆ.
‘ನೀವೂ ಬದುಕಿ, ಇನ್ನೊಬ್ಬರನ್ನು ಬದುಕಲು ಬಿಡಿ’ – ಸತೀಶ್ ನಿನಾಸಂ
ತಮಿಳು ಸಿನಿಮಾರಂಗದ ಖ್ಯಾತ ನಿರ್ದೇಶಕ ಕೆ.ವಿ ಆನಂದ್ ನಿಧನ
ರೀಲ್ ನಲ್ಲಿ ವಿಲ್ಲನ್… ರಿಯಲ್ ಹೀರೋ – ಕೊರೊನಾ ಸಂಕಷ್ಟ : ಆಂಬ್ಯುಲೆನ್ಸ್ ಚಾಲಕನಾದ ಕನ್ನಡದ ನಟ ಅರ್ಜುನ್..!
ಭಾರತಕ್ಕೆ ಸಹಾಯ ಮಾಡಿ ಎಂದು ಬೇಡಿಕೊಂಡ ಪ್ರಿಯಾಂಕಾ ಪತಿ ನಿಕ್ ಜೋನಸ್..!








