ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಸಂಗಾತಿಗೆ ಮೋಸ, ಡೇಟಿಂಗ್ ಆಪ್ ಬಳಸುವವರಲ್ಲಿ ಮಹಿಳೆಯರೇ ಹೆಚ್ಚು!

admin by admin
February 28, 2020
in International, Newsbeat, Samagra karnataka
Dating
Share on FacebookShare on TwitterShare on WhatsappShare on Telegram

ವಿವಾಹಿತ ಭಾರತೀಯರಲ್ಲಿ ಶೇ 55ರಷ್ಟು ಮಂದಿ ತಮ್ಮ ಸಂಗಾತಿಗೆ ವಿಶ್ವಾಸದ್ರೋಹ ಎಸಗಿರುತ್ತಾರೆ. ಅವರಲ್ಲಿ ಶೇ 56ರಷ್ಟು ಮಂದಿ ಮಹಿಳೆಯರಿದ್ದಾರೆ ಎಂದು ಡೇಟಿಂಗ್ ಆಪ್ ಗ್ಲೀಡೆನ್ ನಡೆಸಿದ ಸಮೀಕ್ಷೆ ತಿಳಿಸಿದೆ. 25 ರಿಂದ 50 ವರ್ಷ ವಯಸ್ಸಿನ 1,525 ವಿವಾಹಿತ ಭಾರತೀಯರನ್ನು ಈ ಸಮೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಹೈದರಾಬಾದ್, ಪುಣೆ, ಕೋಲ್ಕತ್ತಾ ಮತ್ತು ಅಹಮದಾಬಾದ್‌ನಲ್ಲಿ ಈ ಸಮೀಕ್ಷೆ ನಡೆದಿದೆ.
ಒಂದೇ ಸಮಯಕ್ಕೆ ಒಬ್ಬರೊಂದಿಗೆ ಪ್ರೀತಿಯಲ್ಲಿ ಬೀಳುವುದು ಸಾಧ್ಯ ಎಂದು ಶೇ 48ರಷ್ಟು ಮಂದಿ ಅಭಿಪ್ರಾಯಪಟ್ಟಿದ್ದಾರೆ. ಶೇ 46ರಷ್ಟು ಮಂದಿ, ತಮ್ಮ ಸಂಗಾತಿಯೊಂದಿಗೆ ಪ್ರೀತಿಯಲ್ಲಿ ಇರುವಾಗಲೇ ಅವರನ್ನು ವಂಚಿಸಲೂ ಸಾಧ್ಯ ಎಂದು ಹೇಳಿದ್ದಾರೆ.

ವಿವಾಹೇತರ ಸಂಬಂಧ ಹೆಚ್ಚು

Related posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

September 1, 2026
mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

September 1, 2026

dating

ಈ ಸಮೀಕ್ಷೆಯಲ್ಲಿ ತಮ್ಮ ಜೀವನ ಸಂಗಾತಿಯಲ್ಲದೆ ಬೇರೊಬ್ಬರೊಂದಿಗೆ ಆತ್ಮೀಯ ಸಂಬಂಧ ಹೊಂದಿರುವುದಾಗಿ ಶೇ 49ರಷ್ಟು ವಿವಾಹಿತರು ಒಪ್ಪಿಕೊಂಡಿದ್ದಾರೆ. ಶೇ 41ರಷ್ಟು ಮಹಿಳೆಯರು ತಮ್ಮ ಪತಿಯಲ್ಲದೆ ಬೇರೆಯವರ ಜತೆಗೆ ಆಗಾಗ ಲೈಂಗಿಕ ಸಂಬಂಧ ಹೊಂದುವುದನ್ನು ಒಪ್ಪಿಕೊಂಡಿದ್ದಾರೆ. ಈ ಪ್ರಮಾಣ ಪುರುಷರಲ್ಲಿ ಶೇ 26ರಷ್ಟಿದೆ. ತಮ್ಮ ಮದುವೆಯಾಚೆ ಆತ್ಮೀಯ ಸಂಬಂಧವನ್ನು ಹೊಂದಿರುವುದಾಗಿ ಶೇ 53ರಷ್ಟು ವಿವಾಹಿತ ಮಹಿಳೆಯರು ತಿಳಿಸಿದ್ದರೆ, ಶೇ 43ರಷ್ಟು ಪುರುಷರು ಹೀಗೆ ಆಪ್ತ ಸಂಬಂಧ ಹೊಂದಿರುವುದನ್ನು ಒಪ್ಪಿಕೊಂಡಿದ್ದಾರೆ.

ಡೇಟಿಂಗ್ ಆಪ್ ಬಳಸುವುದರಲ್ಲಿ ಮಹಿಳೆಯರೇ ಹೆಚ್ಚು!

Dating
ಭಾರತದ ಮೊದಲ ವಿವಾಹೇತರ ಡೇಟಿಂಗ್ ಆಪ್ ‘ಗ್ಲೀಡೆನ್’ ಬಳಸುವವರಲ್ಲಿ ಮಹಿಳೆಯರೇ ಹೆಚ್ಚಿದ್ದಾರೆ. ದಾಂಪತ್ಯ ಸಂಬಂಧಗಳಿಗೆ ಯಾವುದೇ ಧಕ್ಕೆ ಬಾರದಂತೆ ಸಮಾನ ಮನಸ್ಕ ವ್ಯಕ್ತಿಗಳ ಜತೆಗೆ ಹೊಸ ಪ್ರೇಮ ಕಥೆ ಹೊಸೆಯಲು ಉತ್ತಮವಾದ ವಾತಾವರಣವನ್ನು ಒದಗಿಸುತ್ತದೆ. ಮಹಿಳೆಯರು ಸಂಪೂರ್ಣ ರೊಮ್ಯಾಂಟಿಕ್ ಅನುಭವವನ್ನು ತಮ್ಮ ಖಾಸಗಿತನದ ರಕ್ಷಣೆಯೊಂದಿಗೆ ಪಡೆದುಕೊಳ್ಳಬಹುದು. ಹಾಗೂ ಅವರ ರಹಸ್ಯ ಸುರಕ್ಷಿತವಾಗಿಯೇ ಇರುತ್ತದೆ. ಈ ಕಾರಣದಿಂದಾಗಿಯೇ ಗ್ಲೀಡೆನ್ ಹೆಚ್ಚಿನ ಮಹಿಳೆಯರನ್ನು ಪ್ರತಿ ದಿನ ಆಕರ್ಷಿಸುತ್ತಿದೆ’ ಎಂದು ಆಪ್‌ನ ಮಾರ್ಕೆಟಿಂಗ್ ಡೈರೆಕ್ಟರ್ ಸೋಲೆನ್ ಪೈಲೆಟ್ ಹೇಳಿದ್ದಾರೆ.

Tags: DatingLove Story
ShareTweetSendShare
Join us on:

Related Posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

by admin
September 1, 2026
0

ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

by admin
September 1, 2026
0

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ...

mysuru-severe-drought-8-taluks-rainfall-deficit-g-parameshwara

ಮೈಸೂರಿನಲ್ಲಿ ಶೇ.55ರಷ್ಟು ಮಳೆ ಕೊರತೆ ; 8 ತಾಲೂಕುಗಳು ತೀವ್ರ ಬರ ಪೀಡಿತ ಎಂದು ಘೋಷಣೆ

by admin
September 1, 2026
0

ಮೈಸೂರು, : ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮೈಸೂರಿನ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾ...

karnataka-water-interests-legal-fight-chaluvarayaswamy-delhi-meeting |

“ರಾಜ್ಯದ ಜಲ ಹಿತಾಸಕ್ತಿ ರಕ್ಷಣೆಗೆ ರಾಜಿಯಿಲ್ಲ – ಕಾನೂನು ಹೋರಾಟ ಚುರುಕು – ಕಾನೂನು ತಂಡಕ್ಕೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ”

by admin
September 1, 2026
0

"ದೆಹಲಿಯಲ್ಲಿ ಸಚಿವ ಚಲುವರಾಯಸ್ವಾಮಿ ಮೆಗಾ ಸಭೆ - ಕಾವೇರಿ, ಕೃಷ್ಣಾ, ಮಹದಾಯಿ, ಪೆನ್ನೈಯಾರ್ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದಕ್ಕೆ ರಣತಂತ್ರ" "ಮೇಕೆದಾಟು DPR, ಅರಣ್ಯ ಅನುಮೋದನೆಗೆ...

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

by admin
September 1, 2026
0

ಕಲಬುರಗಿ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram