ADVERTISEMENT
Friday, January 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

women’s day : ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರಧಾನ ಮಾಡಿದ ಸಿಎಂ…

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕಿಯರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದರು.

Naveen Kumar B C by Naveen Kumar B C
March 8, 2023
in Newsbeat, State, ರಾಜ್ಯ
Womens day
Share on FacebookShare on TwitterShare on WhatsappShare on Telegram

women’s day : ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರಧಾನ ಮಾಡಿದ ಸಿಎಂ…

Related posts

Saraswati is worshipped during the festival of 'Vasant Panchami'.

ವಸಂತ ಪಂಚಮಿ’ ಹಬ್ಬ ಎಂದು ಸರಸ್ವತಿಯನ್ನು ಆರಾಧಿಸುತ್ತಾರೆ..!

January 23, 2026
ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

January 23, 2026

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕಿಯರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು  “ಸಮಾಜದಲ್ಲಿ ಮಹಿಳೆಗೆ ವಿಶಿಷ್ಟ ಸ್ಥಾನವಿದೆ. ಮಹಿಳೆಯರು ಸಾಧಿಸದ ಕ್ಷೇತ್ರವಿಲ್ಲ. ಅವರ ಕರ್ತವ್ಯ ಪ್ರಜ್ಞೆ, ಸಹಿಷ್ಣತೆ ಅನುಕರಣೀಯ. ಅದರಲ್ಲೂ ಗ್ರಾಮೀಣ ಭಾಗದ ಮಹಿಳೆಯರ ಕಾರ್ಯಕ್ಷೇತ್ರ ವಿಸ್ತಾರವಾದ್ದದ್ದು, ಕುಟುಂಬದ ನಿರ್ವಹಣೆ ಜೊತೆಗೆ, ಸಮಾಜದ ಒಳಿತಿಗೂ ಶ್ರಮಿಸುವ ಅವರ ಅದರ್ಶನೀಯ ನಡೆ ಮಾದರಿಯಾದದ್ದು ಎಂದರು.

ಮಾನವ ಸಂಪನ್ಮೂಲ ಅಭಿವೃದ್ಧಿಗೆ ಪೂರಕವಾಗಿ ಮಹಿಳೆಯರ ಕಲ್ಯಾಣಕ್ಕಾಗಿ ಈ ಬಾರಿಯ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ. ಗ್ರಾಮೀಣ ಭಾಗದ ರೈತ ಕುಟುಂಬದ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಸಹಾಯಧನ ನೀಡಲು ನಿರ್ಧರಿಸಲಾಗಿದೆ. ಅಂಗನವಾಡಿ, ಆಶಾ ಕಾರ್ಯಕರ್ತರು, ಬಿಸಿಯೂಟ ಕಾರ್ಯಕರ್ತರಿಗೆ ಸೇವಾ ಭದ್ರತೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಮಹಿಳೆಯರು ಅಭಿವೃದ್ಧಿ ಹೊಂದಿದಾಗ ಮಾತ್ರ, ರಾಜ್ಯದ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ನಾರಿಯರ ಸ್ವಾವಲಂಬನೆಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

Women’s day: CM presents Kittoor Rani Chennamma award to achievers…

Tags: Kittoor Rani ChennammaWomen's Day
ShareTweetSendShare
Join us on:

Related Posts

Saraswati is worshipped during the festival of 'Vasant Panchami'.

ವಸಂತ ಪಂಚಮಿ’ ಹಬ್ಬ ಎಂದು ಸರಸ್ವತಿಯನ್ನು ಆರಾಧಿಸುತ್ತಾರೆ..!

by admin
January 23, 2026
0

ವಸಂತ ಅಥವಾ ಸರಸ್ವತಿ ಪಂಚಮಿ:- ಇದೇ ಮಾಘ ಮಾಸದ ಶುಕ್ಲ ಪಕ್ಷದ ಐದನೇ ದಿನ ಅಂದರೆ ಪಂಚಮಿ ತಿಥಿಯ ಈ ದಿನ (23-01-2026) ‘ವಸಂತ ಪಂಚಮಿ’ ಹಬ್ಬ...

ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

by Shwetha
January 23, 2026
0

ಕೇರಳದ ಗೋವಿಂದಪುರಂ ನಿವಾಸಿ ದೀಪಕ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಾಮಾಜಿಕ ಮಾಧ್ಯಮ ಪ್ರಭಾವಿ ಹಾಗೂ ಯೂಟ್ಯೂಬರ್ ಶಿಮಿತಾ...

ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

by Shwetha
January 23, 2026
0

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿಯೊಳಗೆ ಮತ್ತೊಂದು ಮಹತ್ವದ ಜವಾಬ್ದಾರಿ ಲಭಿಸಿದೆ. ಮುಂಬರುವ ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ, ಬಿಜೆಪಿ ಹೈಕಮಾಂಡ್ ಶೋಭಾ ಕರಂದ್ಲಾಜೆಗೆ ಬಿಜೆಪಿಯ...

ನಾನೊಬ್ಬ ಸರ್ವಾಧಿಕಾರಿ, ಕೆಲವೊಮ್ಮೆ ಅದು ಅಗತ್ಯ: ಟ್ರಂಪ್‌ ಹೇಳಿಕೆ

ನಾನೊಬ್ಬ ಸರ್ವಾಧಿಕಾರಿ, ಕೆಲವೊಮ್ಮೆ ಅದು ಅಗತ್ಯ: ಟ್ರಂಪ್‌ ಹೇಳಿಕೆ

by Shwetha
January 23, 2026
0

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ತಮ್ಮದೇ ಆದ ವಿಶಿಷ್ಟ ಹಾಗೂ ವಿವಾದಾತ್ಮಕ ಹೇಳಿಕೆಯಿಂದ ಮತ್ತೊಮ್ಮೆ ಸುದ್ದಿಯ ಕೇಂದ್ರವಾಗಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ (World Economic...

ಗಣರಾಜ್ಯೋತ್ಸವ ಹಿನ್ನೆಲೆ ದೆಹಲಿಯಲ್ಲಿ ಹೈ ಅಲರ್ಟ್

ಗಣರಾಜ್ಯೋತ್ಸವ ಹಿನ್ನೆಲೆ ದೆಹಲಿಯಲ್ಲಿ ಹೈ ಅಲರ್ಟ್

by Shwetha
January 23, 2026
0

77ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ತೀವ್ರಗೊಳಿಸಲಾಗಿದೆ. ಜ.26ರಂದು ಕರ್ತವ್ಯ ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗೆ ಮುನ್ನ ದೆಹಲಿ ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram