ADVERTISEMENT
Sunday, August 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Womens Day : ಹಣಕಾಸು – ಹೂಡಿಕೆ ವಿಚಾರಗಳಲ್ಲಿ ಮಹಿಳೆ ಸ್ವಾವಲಂಬಿಯಾಗಬೇಕು – ರಶ್ಮಿ ರವಿಕಿರಣ್

Namratha Rao by Namratha Rao
March 8, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

Womens Day : ಹಣಕಾಸು – ಹೂಡಿಕೆ ವಿಚಾರಗಳಲ್ಲಿ ಮಹಿಳೆ ಸ್ವಾವಲಂಬಿಯಾಗಬೇಕು – ರಶ್ಮಿ ರವಿಕಿರಣ್

ಬೆಂಗಳೂರು : ಮಹಿಳೆಯರು ಪುರುಷರು ಇಬ್ಬರೂ ಸಮಾನರು. ನಾವೆಲ್ಲರೂ ನಮ್ಮ ಹಕ್ಕು, ನಮ್ಮ ಗೌರವ, ನಮ್ಮ ಅವಕಾಶಗಳಿಗಾಗಿ ಒಗ್ಗೂಡಿ ಧ್ವನಿ ಎತ್ತಬೇಕಾಗಿದೆ. ಹೆಣ್ಣಿಗೆ ಸಿಗಬೇಕಾದ ಹಕ್ಕುಗಳು ಸಿಕ್ಕ ದಿನವೇ ವ್ಯವಸ್ಥೆಯ ಸುಧಾರಣೆಗೆ ಮುನ್ನುಡಿಯಾಗಿರುತ್ತದೆ ಎಂದು ಈಸ್ಟ್ ವೆಸ್ಟ್ ಕಾಲೇಜ್ ನ ಚೇರ್ ಮೆನ್ ರಶ್ಮಿ ರವಿ ಕಿರಣ್ ಹೇಳಿದ್ದಾರೆ.

Related posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

August 30, 2026
‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

August 30, 2026

ಬೆಂಗಳೂರಿನ ನಿವಾರಾ ಹೋಮ್ ಫೈನಾನ್ಸ್ ಲಿಮಿಟೆಡ್ ಬ್ಯಾಂಕಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮಹಿಳೆಯರು ಮಲ್ಟಿ ಟಾಸ್ಕ್ ಗಳನ್ನ ಮಾಡುತ್ತಾರೆ. ಮಹಿಳೆಯರ ವ್ಯಕ್ತಿತ್ವ ಬಹಳ ವಿಭಿನ್ನ. ಹೀಗಾಗಿ ಅವರನ್ನ ಪುರುಷರು ಅರ್ಥ ಮಾಡಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಇದು ಜೀವನದ ಸತ್ಯ. ಮಹಿಳೆಯರು ಪುರುಷರು ಇಬ್ಬರೂ ಸಮಾನರು. ಪರಿವಾರದವರು ಮನೆಯಲ್ಲಿದ್ದರೂ ಮಹಿಳೆಯರು ಹೊರಗಡೆ ಕೆಲಸ ಮಾಡುತ್ತಿರುವಾಗ ಮಹಿಳೆಯರು ಮಾತ್ರ ಮನೆ ಜವಾಬ್ದಾರಿ ಹೊರಲಷ್ಟೇ ಸೀಮಿತ ಹೇಗೆ ಆಗುತ್ತಾರೆ ಎಂದು ಪ್ರಶ್ನಿಸಿದರು.

ಕೋವಿಡ್ ಸಮಯದಲ್ಲಿ ಬ್ಯಾಂಕ್ ನ ಮಹಿಳಾ ಸಿಬ್ಬಂದಿಗಳು ಕೆಲಸ ಮಾಡಿದ್ದಾರೆ. ಬಹುತೇಕ ಉದ್ಯಮಗಳಲ್ಲಿ ಮನೆಯಿಂದಲೇ ಕೆಲಸ ಮಾಡುವ ಅವಕಾಶವಿತ್ತು. ಆದ್ರೆ ಬ್ಯಾಂಕ್ ಗಳಲ್ಲಿ ಆ ರೀತಿಯ ಅವಕಾಶವಿರಲಿಲ್ಲ. ಆಗ ಮಹಿಳಾ ಸಿಬ್ಬಂದಿಗಳು ಧೈರ್ಯವಾಗಿ ಕಚೇರಿಗೆ ಬಂದು ಕೆಲಸ ಮಾಡಿದ್ದಾರೆ. ಹೀಗಾಗಿ ಸಮಾಜದಲ್ಲಿ ಮಹಿಳೆಯರು ಪುರಷರಿಗೆ ಸಮಾನವಾಗಿ ಕೆಲಸ ಮಾಡುವ ಸಾಮಥ್ರ್ಯವನ್ನು ಬೆಳೆಸಿಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೆಣ್ಣು ತಾಕದ ಕ್ಷೇತ್ರವಿಲ್ಲ. ಹೀಗಾಗಿಯೇ ನಮ್ಮ ಸಮಾಜ ಹೆಣ್ಣನ್ನು ಅವಕಾಶಗಳಿಂದ ದೂರವಿರಿಸುತ್ತಿದೆ. ನಮ್ಮ ಸಮಾಜ, ನಮ್ಮ ವ್ಯವಸ್ಥೆ, ನಮ್ಮ ಆಡಳಿತ ಗಂಡಿಗೆ ನೀಡುವಷ್ಟೇ ಪ್ರಾದಾನ್ಯತೆ, ಗೌರವ ಮತ್ತು ಅವಕಾಶಗಳನ್ನು ಹೆಣ್ಣಿಗೂ ನೀಡಬೇಕು. ಇದು ಲಿಂಗ ಸಮಾನತೆಯ ಪ್ರಶ್ನೆ ಮಾತ್ರವಲ್ಲ. ಒಂದು ನಾಗರೀಕ ವ್ಯವಸ್ಥೆ ಸಮತೋಲನದಲ್ಲಿರಬೇಕಿದ್ದರೇ ಗಂಡು ಮತ್ತು ಹೆಣ್ಣು ಇಬ್ಬರೂ ಸಮಾನ ಸ್ಥಿತಿಯಲ್ಲಿರಬೇಕು ಎಂದು ಪ್ರತಿಪಾದಿಸಿದರು.
ಇನ್ನು ಆರ್ಥಿಕವಾಗಿ ಮಹಿಳೆ ಸಬಲೆಯಾಗಬೇಕು. ಹಣಕಾಸಿನ ವಿಚಾರದಲ್ಲಿ ಆಗಿರಬಹುದು.. ಹೂಡಿಕೆ ವಿಚಾರದಲ್ಲಿ ಆಗಿರಬಹುದು. ಅಥವಾ ವ್ಯವಹಾರಗಳಲ್ಲಿ ಯಾರನ್ನು ಕೂಡ ಅವಲಂಬನೆ ಮಾಡದೇ ಸ್ವಾವಲಂಬಿಯಾಗಿ ಬೆಳೆಯಬೇಕು ಎಂದು ಹೇಳಿದ್ರು.

ಸಂಸಾರದ ನೊಗಕ್ಕೆ ಒಂದು ಹೆಗಲು ಗಂಡು ಕೊಟ್ಟರೆ ಇನ್ನೊಂದು ಹೆಗಲನ್ನು ಹೆಣ್ಣೂ ಕೊಡುತ್ತಾಳೆ ಅನ್ನೋದು ನಿಜವಾಗಿದ್ದಾಗ ಗಂಡಿನಷ್ಟೇ ಸಮಾನ ಅವಕಾಶಗಳು ಹೆಣ್ಣಿಗೆ ಸಿಗಲೇಬೇಕು. ಪೂರ್ವಗ್ರಹ ಮನಸ್ಥಿತಿಯನ್ನು ಬಿಟ್ಟು ಯೋಚಿಸಿ ಹೆಣ್ಣು ಸ್ವಾವಲಂಬಿಯಾದ ದೇಶದಲ್ಲಿ ವ್ಯವಸ್ಥೆಯ ದೋಷಗಳು ತಾನಾಗಿಯೇ ಸರಿಯಾಗುತ್ತವೆ. ಹೆಣ್ಣು ಯಾವುದೇ ಸಮಸ್ಯೆಯನ್ನಾದರೂ ಮೂಲಕ್ಕೆ ಹೊಕ್ಕಿ ಪರಿಹಾರ ಕಂಡುಕೊಳ್ಳುತ್ತಾಳೆ. ಒಬ್ಬ ಮಹಿಳೆಯ ಚಾಕಚಕ್ಯತೆಯ ಅರ್ಧದಷ್ಟೂ ಪುರುಷನಿಗೆ ಇರುವುದಿಲ್ಲ. ನಾವೆಲ್ಲರೂ ನಮಗೆ ದಕ್ಕಬೇಕಾಗಿರುವ ಹಕ್ಕಿಗಾಗಿ ಒಗ್ಗೂಡಿ ಧ್ವನಿ ಎತ್ತಬೇಕಾಗಿದೆ. ಈ ನಿಟ್ಟಿನಲ್ಲಿ ಹೊಸ ಆಲೋಚನೆ, ಹೊಸ ಕನಸು, ಹೊಸ ಚಿಂತನೆಗಳ ಮೂಲಕ ಹೊಸ ಭಾರತವನ್ನು ಕಟ್ಟಬೇಕಿದೆ ಎಂದು ರಶ್ಮಿ ಅವರು ಕರೆಕೊಟ್ಟರು.

womens day - saakshatv

ಕೋವಿಡ್ ಸಮಯದಲ್ಲಿ ಬ್ಯಾಂಕ್ ನ ಮಹಿಳಾ ಸಿಬ್ಬಂದಿಗಳು ಕೆಲಸ ಮಾಡಿದ್ದಾರೆ. ಬಹುತೇಕ ಉದ್ಯಮಗಳಲ್ಲಿ ಮನೆಯಿಂದಲೇ ಕೆಲಸ ಮಾಡುವ ಅವಕಾಶವಿತ್ತು. ಆದ್ರೆ ಬ್ಯಾಂಕ್ ಗಳಲ್ಲಿ ಆ ರೀತಿಯ ಅವಕಾಶವಿರಲಿಲ್ಲ. ಆಗ ಮಹಿಳಾ ಸಿಬ್ಬಂದಿಗಳು ಧೈರ್ಯವಾಗಿ ಕಚೇರಿಗೆ ಬಂದು ಕೆಲಸ ಮಾಡಿದ್ದಾರೆ. ಹೀಗಾಗಿ ಸಮಾಜದಲ್ಲಿ ಮಹಿಳೆಯರು ಪುರಷರಿಗೆ ಸಮಾನವಾಗಿ ಕೆಲಸ ಮಾಡುವ ಸಾಮರ್ಥ್ಯವನ್ನು ಬೆಳೆಸಿಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

womens day - saakshatv

ಹೆಣ್ಣು ತಾಕದ ಕ್ಷೇತ್ರವಿಲ್ಲ. ಹೀಗಾಗಿಯೇ ನಮ್ಮ ಸಮಾಜ ಹೆಣ್ಣನ್ನು ಅವಕಾಶಗಳಿಂದ ದೂರವಿರಿಸುತ್ತಿದೆ. ನಮ್ಮ ಸಮಾಜ, ನಮ್ಮ ವ್ಯವಸ್ಥೆ, ನಮ್ಮ ಆಡಳಿತ ಗಂಡಿಗೆ ನೀಡುವಷ್ಟೇ ಪ್ರಾದಾನ್ಯತೆ, ಗೌರವ ಮತ್ತು ಅವಕಾಶಗಳನ್ನು ಹೆಣ್ಣಿಗೂ ನೀಡಬೇಕು. ಇದು ಲಿಂಗ ಸಮಾನತೆಯ ಪ್ರಶ್ನೆ ಮಾತ್ರವಲ್ಲ. ಒಂದು ನಾಗರೀಕ ವ್ಯವಸ್ಥೆ ಸಮತೋಲನದಲ್ಲಿರಬೇಕಿದ್ದರೇ ಗಂಡು ಮತ್ತು ಹೆಣ್ಣು ಇಬ್ಬರೂ ಸಮಾನ ಸ್ಥಿತಿಯಲ್ಲಿರಬೇಕು ಎಂದು ಪ್ರತಿಪಾದಿಸಿದರು.

ಸಂಸಾರದ ನೊಗಕ್ಕೆ ಒಂದು ಹೆಗಲು ಗಂಡು ಕೊಟ್ಟರೆ ಇನ್ನೊಂದು ಹೆಗಲನ್ನು ಹೆಣ್ಣೂ ಕೊಡುತ್ತಾಳೆ ಅನ್ನೋದು ನಿಜವಾಗಿದ್ದಾಗ ಗಂಡಿನಷ್ಟೇ ಸಮಾನ ಅವಕಾಶಗಳು ಹೆಣ್ಣಿಗೆ ಸಿಗಲೇಬೇಕು. ಪೂರ್ವಗ್ರಹ ಮನಸ್ಥಿತಿಯನ್ನು ಬಿಟ್ಟು ಯೋಚಿಸಿ ಹೆಣ್ಣು ಸ್ವಾವಲಂಬಿಯಾದ ದೇಶದಲ್ಲಿ ವ್ಯವಸ್ಥೆಯ ದೋಷಗಳು ತಾನಾಗಿಯೇ ಸರಿಯಾಗುತ್ತವೆ. ಹೆಣ್ಣು ಯಾವುದೇ ಸಮಸ್ಯೆಯನ್ನಾದರೂ ಮೂಲಕ್ಕೆ ಹೊಕ್ಕಿ ಪರಿಹಾರ ಕಂಡುಕೊಳ್ಳುತ್ತಾಳೆ. ಒಬ್ಬ ಮಹಿಳೆಯ ಚಾಕಚಕ್ಯತೆಯ ಅರ್ಧದಷ್ಟೂ ಪುರುಷನಿಗೆ ಇರುವುದಿಲ್ಲ. ಈ ವ್ಯವಸ್ಥೆ ಹೆಣ್ಣಿಗೆ ಸಿಗಬೇಕಾದ ಹಕ್ಕನ್ನು ಕೊಟ್ಟ ದಿನವೇ ವ್ಯವಸ್ಥೆ ಸುಧಾರಣೆಯ ಮುನ್ನುಡಿಯಾಗಿರುತ್ತದೆ. ನಾವೆಲ್ಲರೂ ನಮಗೆ ದಕ್ಕಬೇಕಾಗಿರುವ ಹಕ್ಕಿಗಾಗಿ ಒಗ್ಗೂಡಿ ಧ್ವನಿ ಎತ್ತಬೇಕಾಗಿದೆ. ಈ ನಿಟ್ಟಿನಲ್ಲಿ ಹೊಸ ಆಲೋಚನೆ, ಹೊಸ ಕನಸು, ಹೊಸ ಚಿಂತನೆಗಳ ಮೂಲಕ ಹೊಸ ಭಾರತವನ್ನು ಕಟ್ಟಬೇಕಿದೆ ಎಂದು ರಷ್ಮಿ ಅವರು ಕರೆಕೊಟ್ಟರು.

Tags: #saakshatvwomen powerWomen's Daywomens right
ShareTweetSendShare
Join us on:

Related Posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

by Shwetha
August 30, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

by Shwetha
August 30, 2026
0

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರ ಇದೀಗ ರಾಜ್ಯ...

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

by Shwetha
August 30, 2026
0

ಭಾರತೀಯ ಕಾರ್ಪೊರೇಟ್ ವಲಯದಲ್ಲಿ ದಶಕಗಳಿಂದ ಕುತೂಹಲ ಮೂಡಿಸಿರುವ ಟಾಟಾ ಸನ್ಸ್ ಮತ್ತು ಶಾಪೂರ್ಜಿ ಪಲ್ಲೊಂಜಿ (SP) ಗ್ರೂಪ್ ನಡುವಿನ ಸಂಬಂಧದ ಬಿಕ್ಕಟ್ಟು ಇದೀಗ ಮತ್ತೊಂದು ಪ್ರಮುಖ ಹಂತ...

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

by Shwetha
August 30, 2026
0

ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಜೀವನ ಪಯಣವನ್ನು ಅನಾವರಣಗೊಳಿಸುವ Belonging: A Journey of Love ಎಂಬ ಆತ್ಮಚರಿತ್ರೆ ಈಗ...

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

by Shwetha
August 30, 2026
0

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಬೆನ್ನಿಗೆ ನಿಂತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram