ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Women’s Days : ಮಹಿಳಾ ದಿನಾಚರಣೆ ಶುರುವಾಗಿದ್ದು , ಹೇಗೆ , ಎಲ್ಲಿ , ಇತಿಹಾಸವೇನು ಗೊತ್ತಾ..??

Namratha Rao by Namratha Rao
March 8, 2023
in Newsbeat, International, News, Saaksha Special, ಎಸ್ ಸ್ಪೆಷಲ್, ಮನರಂಜನೆ
womens day
Share on FacebookShare on TwitterShare on WhatsappShare on Telegram

Women’s Days : ಮಹಿಳಾ ದಿನಾಚರಣೆ ಶುರುವಾಗಿದ್ದು , ಹೇಗೆ , ಎಲ್ಲಿ , ಇತಿಹಾಸವೇನು ಗೊತ್ತಾ..??

ಮಗಳಾಗಿ , ಪತ್ನಿಯಾಗಿ , ತಾಯಿಯಾಗಿ , ಗುರುವಾಗಿ , ಗೆಳತಿಯಾಗಿದೆ , ಎಲ್ಲರನ್ನೂ ನಗಿಸುತ್ತಾ , ಇತರರ ಖುಷಿಯಲ್ಲಿ ತನ್ನ ಶ್ರಮ , ನೋವು ಎಲ್ಲವನ್ನೂ ಮರೆಯುವ , ಕರುಣಾಮಯಿ , ಕ್ಷಮಯಾಧರಿತ್ರಿ ಸ್ತ್ರೀ…

Related posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

February 11, 2026
To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026

 

ಎಲ್ಲ ಕಷ್ಟಗಳನ್ನು ಮೆಟ್ಟಿ ನಿಲ್ಲುವ ಗಟ್ಟಿಗಿತ್ತಿ ಮಹಿಳೆ… ಸಾಮಾಜದಲ್ಲಿ ಪುರುಷರಿಗಿಂತ ತಾವು ಯಾವ ಕ್ಷೇತ್ರದಲ್ಲೂ ಕಡಿಮೆಯಿಲ್ಲ ಎಂಬುದನ್ನ ತೋರಿಸಿಕೊಟ್ಟಿರುವ ಸಾಧಕಿಯೂ ಕೂಡ..   ಹೆಣ್ಣು ಸಮಾಜದ ಕಣ್ಣು..

ಇಂದು ಮಾರ್ಚ್ 8 … ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ,, ಮಹಿಳೆಯರಿಗೆ ಎಲ್ಲರೂ ಒಂದು ಸಲಾಂ ಹೇಳಬೇಕು.. ಈ ಬಾರಿ 2022ರಲ್ಲಿ ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ ಎನ್ನುವ ಧ್ಯೇಯವಾಕ್ಯದೊಂದಗೆ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.  (Gender Equality Today for a Sustainable Tomorrow)..

ಸ್ತ್ರೀ…. ನಿನಗೆ ಬೇರೆ ಹೆಸರು ಬೇಕೆ  ಸ್ತ್ರೀ ಎಂದರೆ ಅಷ್ಟೇ ಸಾಕೇ… ಎಲ್ಲಾ ಕಷ್ಟದ ದಿನಗಳನ್ನು ಎದುರಿಸಿ ಇಂದು ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಛಾಪು ಮೂಡಿಸಿರುವ  ಮಹಿಳೆಯ ಆತ್ಮಸ್ಥೈರ್ಯಕ್ಕೆ ಅವರೇ ಸಾಟಿ..  ಮಹಿಳೆಯರು ಮನಸ್ಸು ಮಾಡಿದ್ರೆ ,,, ಏನ್ ಬೇಕಾದ್ರೂ ಮಾಡಬಹುದು.. ಅಂದ್ಹಾಗೆ 45 ವರರ್ಷಗಳಿಂದ ಆಚರಿಸಿಕೊಂಡು ಬರಲಾಗಿರುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಏನು..?? ಆವಾಗ ಆಚರಣೆಗೆ ಬಂತು.??

womens day 2023

 

1908ರ ಫೆಬ್ರವರಿಯಲ್ಲಿಯೇ  ಜಾಗತಿಕ ಮಟ್ಟದಲಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಗಿತ್ತು. ಆದ್ರೆ ಅಧಿಕೃತವಾಗಿ ಇದನ್ನ ಜಾರಿಗೆ ತಂದಿದ್ದು ಮಾತ್ರ 1975ರಲ್ಲಿ… ಹೌದು ಮೊದಲ ಬಾರಿಗೆ ವಿಶ್ವಸಂಸ್ಥೆ 1975ರಲ್ಲಿ  ಮಾರ್ಚ್​ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನ ಆಚರಣೆಗೆ ತಂದಿತ್ತು..

1908ರಲ್ಲಿ ಅಮೆರಿಕದಲ್ಲಿ ಕಾರ್ಮಿಕ ಚಳವಳಿ ನಡೆದಿತ್ತು.  ಕೆಲಸ ಮಾಡುತ್ತಿದ್ದ ಮಹಿಳೆಯರು  ತಮ್ಮ ಹಕ್ಕಿಗಾಗಿ ಹೋರಾಟ ನಡೆಸಿದ್ದರು..  ಈ ಚಳುವಳಿಯಲ್ಲಿ ಸುಮಾರು 15,000 ಮಹಿಳೆಯರು ನ್ಯೂಯಾರ್ಕ್ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದರು. ತಮ್ಮ ಕೆಲಸದ ಅವಧಿಯನ್ನು ಕಡಿಮೆ ಮಾಡಿ ವೇತನದ ಶ್ರೇಣಿಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದರು.. ಜೊತೆಗೆ ಮಹಿಳೆಯರಿಗೂ ಮತದಾನದ  ಹಕ್ಕು ನೀಡಬೇಕೆಂದು ಆಗ್ರಹಿಸಿದ್ದರು.

international womens day - saakshatv

ಅಂದಿನ ಅಮೆರಿಕಾ ಸರ್ಕಾರ ಇದನ್ನ ಗಂಭೀರವಾಗಿ  ಪರಿಗಣಿಸಿತು. ಹೋರಾಟದ ಒಂದೇ ವರ್ಷಕ್ಕ  ಅಂದ್ರೆ 1909 ರಲ್ಲಿ ಫೆಬ್ರವರಿ 28ರಂದು ಮಹಹಿಳಾ ದಿನವನ್ನಾಗಿ ಘೋಷಣೆ ಮಾಡಿತ್ತು..

ನಂತರ 1975 ರಲ್ಲಿ ವಿಶ್ವಸಂಸ್ಥೆಯು ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲು ಅಧಿಕೃತವಾಗಿ ಘೋಷಣೆ ಮಾಡಿತು.

ಆದ್ರೆ ಫೆಬ್ರಿ 28 ಇದ್ದದ್ದು ಮಾರ್ಚ್ 8 ಆಗಿದ್ದು ಹೇಗೆ..??

ಆದ್ರೆ 1909 – 1975 ರ ನಡುವೆ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಹಲವಾರು ಹೋರಾಟಗಳನ್ನ ಮಾಡಿದರು..

ಮುಖ್ಯವಾಗಿ 1917 ರಲ್ಲಿ ಅಂದ್ರೆ ಮೊದಲ ಮಹಾಯುದ್ಧದ ಸಮಯದಲ್ಲಿ ರಷ್ಯಾದ ಮಹಿಳೆಯರು ಆಹಾರಕ್ಕಾಗಿ  ಚಳುವಳಿ  ನಡೆಸಿದ್ದರು. ಅದಾಗಿ ಕೆಲವು ದಿನಗಳ ನಂತರ ಚಕ್ರವರ್ತಿ ನಿಕೋಲಸ್ ರಾಜೀನಾಮೆ ನೀಡಿದರು. ಈ ವೇಳೆ ಮಹಿಳೆಯರು ಮತದಾನದ ಹಕ್ಕನ್ನು ಪಡೆದರು. ಇದರ ಹಿನ್ನಲೆಯಲ್ಲಿ ಯುರೋಪ್‌ನಲ್ಲಿ ಮಹಿಳೆಯರು ಕೆಲವು ದಿನಗಳ ನಂತರ ಮಾರ್ಚ್ 8 ರಂದು ಶಾಂತಿ ಕಾರ್ಯಕರ್ತರನ್ನು ಬೆಂಬಲಿಸಲು  ಜಾತಾಗಳನ್ನ ಕೈಗೊಂಡಿದ್ದರು..  ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು.. ಅದಾಗಿನಿಂದಲೇ  ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ರಂದು ಪ್ರಾರಂಭಿಸಲಾಯಿತು..

Women’s Days : Women’s Day has started, do you know how, where, what is the history..??

Tags: Women's Days
ShareTweetSendShare
Join us on:

Related Posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

by admin
February 11, 2026
0

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ ಈ ಭೂಮಿಯನ್ನು ಎರಡು ರೀತಿಯ ಶಕ್ತಿಗಳು ಸದಾ ಪ್ರವಹಿಸುತ್ತಿರುತ್ತವೆ. ಒಂದು ಧನಾತ್ಮಕ, ಇನ್ನೊಂದು...

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram