ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Womens T20 Wc ಇಂಗ್ಲೆಂಡ್ಗೆ ಮಣಿದ ಭಾರತ ವನಿತೆಯರು

Namratha Rao by Namratha Rao
February 19, 2023
in Newsbeat, News, Sports, ಕ್ರಿಕೆಟ್
india
Share on FacebookShare on TwitterShare on WhatsappShare on Telegram

Womens T20 Wc ಇಂಗ್ಲೆಂಡ್ಗೆ ಮಣಿದ ಭಾರತ ವನಿತೆಯರು

ವೇಗಿ ರೇಣುಕಾ ಸಿಂಗ್ ಅವರ ಅಮೋಘ ಬೌಲಿಂಗ್ ದಾಳಿಯ ಹೊರತಾಗಿಯೂ ಭಾರತ ವನಿತೆಯರ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ 11 ರನ್ಗಳ ಸೋಲು ಅನುಭವಿಸಿದೆ. ವಿಶ್ವಕಪ್ ಟೂರ್ನಿಯಲ್ಲಿ ಹರ್ಮನ್ಪ್ರೀತ್ ಪಡೆ ಮೊದಲ ಸೋಲು ಕಂಡಿದೆ.

Related posts

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

April 3, 2026
ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

April 3, 2026

ಪೋರ್ಟ್ ಎಲಿಜಬೆತ್ನ ಸೇಂಟ್ ಜಾರ್ಜ್ ಮೈದಾನದಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿತು. ಭಾರತ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 140 ರನ್ ಕಲೆ ಹಾಕಿತು.

152 ರನ್ ಗುರಿ ಬೆನ್ನತ್ತಿದ ಭಾರತಕ್ಕೆ ಸ್ಮತಿ ಮಂಧನಾ (51 ರನ್), ಶಾಲಿ ವರ್ಮಾ 8,ಜೆಮಿಮಾ 13, ಹರ್ಮನ್ಪ್ರೀತ್ 4, ರಿಚಾ ಘೋಷ್ ಅಜೇಯ 47, ದೀಪ್ತಿ ಶರ್ಮಾ 7, ಪೂಜಾ ಅಜೇಯ 2 ರನ್ ಗಳಿಸಿದರು. ಇಂಗ್ಲೆಂಡ್ ಪರ ಸಾರಾ 2, ಬೆಲ್ ಮತ್ತು ಎಕ್ಲಾಸ್ಟೋನ್ ತಲಾ 1 ವಿಕೆಟ್ ಪಡೆದರು.

ಇಂಗ್ಲೆಂಡ್ ತಂಡಕ್ಕೆ ವೇಗಿ ರೇಣುಕಾ ಸಿಂಗ್ ಆಘಾತ ನೀಡಿದರು. ಆರಂಭಿಕರಾದ ಸೋಫಿಯಾ ಡಂಕ್ಲಿ (10ರನ್), ಡಾನಿ ವ್ಯಾಟ್( 0), ಅಲೈಸ್ ಕಾಪ್ಸೆ (3ರನ್) ಅವರುಗಳನ್ನು ಬಲಿ ತೆಗೆದುಕೊಂಡರು.

29ರನ್ಗೆ 3 ವಿಕೆಟ್ ಕಳೆದುಕೊಂಡಿದ್ದಾಗ ನಾಟ್ ಸೀವರ್ ಜೊತೆಗೂಡಿದ ನಾಯಕಿ ಹೀಥರ್ ನೈಟ್ 51 ರನ್ಗಳ ಜೊತೆಯಾಟ ನೀಡಿ ತಂಡದ ಮೊತ್ತ ಹೆಚ್ಚಿಸಿದರು. 28 ರನ್ ಗಳಿಸಿದ್ದ ನಾಯಕಿ ಹೀಥರ್ ನೈಟ್ ಶಿಖಾ ಪಾಂಡೆಗೆ ವಿಕೆಟ್ ಒಪ್ಪಿಸಿದರು. ನಾಟ್ ಸೀವರ್ ಅರ್ಧ ಶತಕ ಸಿಡಿಸಿ ಮಂಧನಾಗೆ ಕ್ಯಾಚ್ ನೀಡಿದರು. ಆಮಿ ಜಾನ್ಸ್ (40 ರನ್), ಸೋಫಿ ಎಕ್ಲಾಸ್ಟೊನ್ ಅಜೇಯ11 ರನ್. ರೇಣುಕಾ ಸಿಂಗ್ 15ಕ್ಕೆ 5 ವಿಕೆಟ್, ಶಿಖಾ ಪಾಂಡೆ ಮತ್ತುದೀಪ್ತಿ ಶರ್ಮಾ ತಲಾ 1 ವಿಕೆಟ್ ಪಡೆದರು.

Tags: match updatesWomens T20 Wc
ShareTweetSendShare
Join us on:

Related Posts

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

by Shwetha
April 3, 2026
0

ಆಮ್ ಆದ್ಮಿ ಪಕ್ಷದಲ್ಲಿ ಭಾರಿ ಆಂತರಿಕ ಸಂಚಲನ ಮೂಡಿದೆ. ಪಕ್ಷದ ಪ್ರಮುಖ ಯುವ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ಹೈಕಮಾಂಡ್ ತೀವ್ರ ಸ್ವರೂಪದ...

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ: POKನಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ ಆರೋಪ

by Shwetha
April 3, 2026
0

ಪಾಕಿಸ್ತಾನ ಆಕ್ರಮಿತ ಕಾಶ್ಮೀರ (POK) ಪ್ರದೇಶದಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಆಘಾತಕಾರಿ ಆರೋಪಗಳು ಹೊರಬಿದ್ದಿವೆ. ಪಾಕಿಸ್ತಾನದ ಧರ್ಮಗುರು ಮುಪ್ತಿ ಸಯೀದ್‌ ಖಾನ್ ಅವರ...

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

by Shwetha
April 3, 2026
0

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಟೀಕೆಗಳಿಗೆ ಕಿಡಿಕಾರಿದ್ದಾರೆ. ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ ಎಂದು...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ಭಾರತದ ಪಾಲಿಗೆ ಅತಿ ದೊಡ್ಡ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಇಸ್ರೇಲ್ ಮತ್ತು ಅಮೆರಿಕದ ಜೊತೆಗಿನ ನೇರ ಸಂಘರ್ಷದ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 3, 2026
0

ದಿನ ಭವಿಷ್ಯ: 03-04-2026 1. ಮೇಷ ರಾಶಿ (Aries) ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ಇಂದು ನಿಮ್ಮಲ್ಲಿ ಅದ್ಭುತವಾದ ಶಕ್ತಿ ಮತ್ತು ಉತ್ಸಾಹ ತುಂಬಿರುತ್ತದೆ. ದಶಮ ಸ್ಥಾನದಲ್ಲಿ (ಕರ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram