ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

women’s world cup 2022 | 7ನೇ ಬಾರಿಗೆ ವಿಶ್ವಕಪ್ ಎತ್ತಿದ ಆಸ್ಟ್ರೇಲಿಯಾ..!!!

Mahesh M Dhandu by Mahesh M Dhandu
April 3, 2022
in Newsbeat, Sports, ಕ್ರಿಕೆಟ್, ಕ್ರೀಡೆ
women's world cup 2022 final highlights saaksha tv
Share on FacebookShare on TwitterShare on WhatsappShare on Telegram

women’s world cup 2022 | 7ನೇ ಬಾರಿಗೆ ವಿಶ್ವಕಪ್ ಎತ್ತಿದ ಆಸ್ಟ್ರೇಲಿಯಾ..!!!

 ಕ್ರೈಸ್ಟ್ ಚರ್ಚ್ ನ ಹ್ಯಾಂಗ್ಲೆ ಓವಲ್ ಮೈದಾನದಲ್ಲಿ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡ ಚರಿತ್ರೆ ನಿರ್ಮಿಸಿದೆ. ಬರೋಬ್ಬರಿ ಏಳನೇ ಬಾರಿಗೆ ಆಸ್ಟ್ರೇಲಿಯಾದ ಮಹಿಳಾ ತಂಡ ಏಕದಿನ ವಿಶ್ವಕಪ್ ಎತ್ತಿ  ಹಿಡಿದಿದೆ.

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ, ಆಸ್ಟ್ರೇಲಿಯಾ  ತಂಡವನ್ನ ಬ್ಯಾಟಿಂಗ್ ಆಹ್ವಾನಿಸಿತ್ತು. ಆಸ್ಟ್ರೇಲಿಯಾಗೆ ಆರಂಭಿಕರಾದ  ಆಲಿಸಾ ಹೀಲಿ ಮತ್ತು ರಾಶೆಲ್  ಮೊದಲ ವಿಕೆಟ್ಗೆ 160 ರನ್ಗಳ ಜೊತೆಯಾಟ ತಂದುಕೊಟ್ಟರು. ಹೀಲಿ ಮತ್ತು ಹೇಯ್ನ್ಸ್ ಇಬ್ಬರೂ ಅರ್ಶಶತಕದ ಗಡಿ ದಾಟಿದರು.  ಹೇಯ್ನ್ಸ್ 93 ಎಸೆತಗಳಲ್ಲಿ 68 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ  ಅಲಿಸಾ ಹೀಲಿ ಶತಕದ ಸಂಭ್ರಮವನ್ನು ಆಚರಿಸಿಕೊಂಡರು. ಶತಕದ ಬಳಿಕ ಹೀಲಿ ಆಟ ವಿಸ್ಪೋಟಕ ವಾಗಿತ್ತು. ನೋಡ ನೋಡುತ್ತಿದ್ದಂತೆ ಹೀಲಿ 150 ರನ್ಗಳ ಗಡಿ ದಾಟಿ ಮುನ್ನಡೆದರು.  2ನೇ ವಿಕೆಟ್ಗೆ 158 ರನ್ಗಳ ಜೊತೆಯಾಟ ಬಂದಿತ್ತು.  ಹೀಲಿ ಕೇವಲ 138 ಎಸೆತಗಳಲ್ಲಿ 26 ಬೌಂಡರಿಗಳ ನೆರವಿನಿಂದ 170 ರನ್ಗಳಿಸಿ ಔಟಾದರು.

women's world cup 2022 final highlights  saaksha tv

47 ಎಸೆತಗಳಲ್ಲಿ 62 ರನ್ಗಳಿಸಿದ್ದ ಮೂನಿ ಆಟವು ಕೊನೆಗೊಂಡಿತ್ತು. ಅಂತಿಮವಾಗಿ  ಆಸ್ಟ್ರೇಲಿಯಾ ತಂಡ ನಿಗದಿತ 50 ಓವರುಗಳಲ್ಲಿ 5 ವಿಕೆಟ್ ಕಳೆದುಕೊಂಡು 356 ರನ್ಗಳಿಸಿತು.

ಬೃಹತ್ ಮೊತ್ತದ ಚೇಸಿಂಗ್ಗೆ ಇಳಿದ ಇಂಗ್ಲೆಂಡ್ ಉತ್ತಮ ಆರಂಭ ಪಡೆಯಲಿಲ್ಲ.  ಡ್ಯಾನಿ ವ್ಯಾಟ್ (4) ಮತ್ತು ಟಾಮಿ ಬಿಮೌಂಟ್ (27)  ಸಿಡಿಸಿ ಬೇಗ ವಿಕೆಟ್ ಒಪ್ಪಿಸಿದರು.  ಹೀದರ್ ನೈಟ್ (26) ರನ್. ಏಮಿ ಜೋನ್ಸ್ (20) ರನ್ , ಸೋಫಿಯಾ ಡಂಕ್ಲಿ (23) ರನ್ ಗೆ ಸುಸ್ತಾದರು. ಆದ್ರೆ ಅನುಭವಿ ಆಟಗಾರ್ತಿ ನ್ಯಾಟ್ ಸಿವಿರ್ ಶತಕದ ಸಿಡಿಸಿ ಆಸ್ಟ್ರೇಲಿಯಾ ಬೌಲರ್ಗಳ ಚಳಿ ಬಿಡಿಸಿದರು.   ನ್ಯಾಟ್ ಸಿವಿರ್ 121 ಎಸೆತಗಳಲ್ಲಿ ಅಜೇಯ 148 ರನ್ಗಳಿಸಿ ನಿರಾಸೆ ಅನುಭವಿಸಿದರು.

ಇಂಗ್ಲೆಂಡ್ 43.4 ಓವರುಗಳಲ್ಲಿ 285 ರನ್ಗಳಿಗೆ ಆಲೌಟ್ ಆಗಿ 71 ರನ್ಗಳ ಸೋಲನುಭವಿಸಿತು. ಇದರೊಂದಿಗೆ ಆಸ್ಟ್ರೇಲಿಯಾದ ತಂಡ ಏಳನೇ ಬಾರಿಗೆ ವಿಶ್ವಕಪ್ ಎತ್ತಿ ಹಿಡಿಯಿತು. women’s world cup 2022 final highlights 

Tags: #Saaksha TVaus-vs-engwomen's World Cup
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram