ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದರ್ಶನ್ ರಾಜಾತಿಥ್ಯದ ಮಗ್ ನಲ್ಲಿ ಟೀ, ಕಾಫಿ ಇರಲಿಲ್ವಂತೆ? ಹಾಗಾದರೆ ಇದ್ದದ್ದೇನು?

ಕಪ್ ನಲ್ಲಿ ಬಿಸಿ ನೀರು ಇತ್ತು ಎಂದಿರುವ ದರ್ಶನ್?

Author2 by Author2
August 28, 2024
in Cinema, ರಾಜ್ಯ
Share on FacebookShare on TwitterShare on WhatsappShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ, ದರ್ಶನ್ ಜೈಲಿನಲ್ಲಿ ಐಷಾರಾಮಿ ಬದುಕು ನಡೆಸುತ್ತಿದ್ದಾರೆ ಎಂಬುವುದಕ್ಕೆ ಪುಷ್ಠಿ ನೀಡುವಂತೆ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದ್ದವು. ಸದ್ಯ ಈ ಕುರಿತು ತನಿಖೆ ನಡೆಯುತ್ತಿದ್ದು, ದರ್ಶನ್ ಆಂಡ್ ಗ್ಯಾಂಗ್ ಬೇರೆ ಜೈಲುಗಳಿಗೆ ಶಿಫ್ಟ್ ಆಗುತ್ತಿದೆ.

ಐಷಾರಾಮಿ ಜೀವನ ಅನುಭವಿಸುತ್ತಿದ್ದ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಟೀ ಕಾಫಿ ಕೈಯಲ್ಲಿ ಹಿಡಿದು, ಆವರಣದಲ್ಲಿ ಜಾಲಿಯಾಗಿ ಕುಳಿತಿದ್ದಾರೆ ಎನ್ನುವ ಫೋಟೋ ವೈರಲ್ ಆಗಿತ್ತು. ಈ ವಿಚಾರವಾಗಿ ಸರ್ಕಾರ ಗರಂ ಆಗಿತ್ತು. ಹೀಗಾಗಿ ತನಿಖೆಗೆ ಸೂಚಿಸಿತ್ತು. ತನಿಖೆ ವೇಳೆ ದರ್ಶನ್, ಅದು ಟೀ ಅಥವಾ ಕಾಫಿ ಅಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

Related posts

upendra-next-level-movie-launch-aradhana-ram-pair

ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್‌ ಬಜೆಟ್‌ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

August 13, 2026
ashoka-university-placements-100-percent-record-highest-package

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

August 13, 2026

ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 27ರಂದು ರಾತ್ರಿ ದರ್ಶನ್ ವಿಚಾರಣೆ ನಡೆದಿದೆ. ವಿಚಾರಣೆ ನಡೆಸಿದ ತನಿಖಾ ತಂಡ ಫೋಟೋ ಹಿಂದಿನ ರಸಹ್ಯ ಬಯಲಿಗೆ ಮುಂದಾಗಿದೆ. ತನಿಖೆಯಲ್ಲಿ ದರ್ಶನ್, ಬೇಕು ಅಂತಲೇ ನಾಗನ ಜೊತೆ ಕೂರಲಿಲ್ಲ. ವಾಕಿಂಗ್ ಮಾಡುತ್ತಿದ್ದಾಗ ನಾಗನೇ ಕರೆದು ಕೂರಿಸಿಕೊಂಡರು. ನಾನು ಅಲ್ಲಿ ಆಕಸ್ಮಾತ್ತಾಗಿ ಹೋಗಿದ್ದೆ. ಬನ್ನಿ ಇಲ್ಲಿ ಅಂತ ಕರೆದಿದ್ದ ವಿಲ್ಸನ್ ಗಾರ್ಡನ್ ನಾಗ ಕರೆದಿದ್ದ ಎಂದು ದರ್ಶನ್ ಹೇಳಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೇ, ನನಗೆ ಗಂಟಲು ಕಟ್ಟಿದಂತಾಗಿತ್ತು. ಬಿಸಿ ನೀರು ತರಿಸಿ ಎಂದು ಹೇಳಿದ್ದೆ. ಮಗ್ ನಲ್ಲಿ ಬಿಸಿ ನೀರು ತರಿಸಿಕೊಂಡಿದ್ದೆ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಆಗಸ್ಟ್ 28ರಂದು ಮತ್ತೆ ಈ ಕುರಿತು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಜೈಲಿನಲ್ಲಿ ದರ್ಶನ್ ಹಾಗೂ ಇನ್ನಿತರ ಆರೋಪಿಗಳ ವಿಚಾರಣೆ ನಡೆಸಿದ ತನಿಖಾಧಿಕಾರಿಗಳು 2 ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸಿಗರೇಟ್ ಕೊಟ್ಟಿದ್ದು ನಾಗ ಎಂದು ದರ್ಶನ್ ಮಾಹಿತಿ ನೀಡಿದ್ದಾರೆ ಎಂದು ಕೂಡ ತಿಳಿದು ಬಂದಿದೆ.

Tags: #renukaswamyDarshanlatest-newsphotoviral
ShareTweetSendShare
Join us on:

Related Posts

upendra-next-level-movie-launch-aradhana-ram-pair

ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್‌ ಬಜೆಟ್‌ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

by admin
August 13, 2026
0

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ಕನ್ನಡ - ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ನೆಕ್ಟ್ಸ್‌ ಲೆವೆಲ್’ (Next Level) ಅಧಿಕೃತವಾಗಿ ಆರಂಭವಾಗಿದೆ....

ashoka-university-placements-100-percent-record-highest-package

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

by admin
August 13, 2026
0

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು! ದೆಹಲಿ - ಎನ್‌ಸಿಆರ್ ಮೂಲದ ಪ್ರಸಿದ್ಧ ಅಶೋಕ...

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram