ADVERTISEMENT
Sunday, September 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೋನಾ ಸೋಂಕಿತ ವಿಶ್ವದ ಪ್ರಮುಖ ವ್ಯಕ್ತಿಗಳು

admin by admin
March 14, 2020
in International
Share on FacebookShare on TwitterShare on WhatsappShare on Telegram

ಮಾರಣಾಂತಿಕ ಕೊರೋನಾ ವೈರಸ್ ಗೆ ಇಡೀ ವಿಶ್ವವೇ ಆತಂಕಗೊಂಡಿದೆ. ಜಾಗತಿಕವಾಗಿ 4,983 ಹೆಚ್ಚು ಜನ ಕೊರೋನಾ ಮಹಾ ಮಾರಿಗೆ ಬಲಿಯಾಗಿದ್ದರೆ,
ಸುಮಾರು 1,34,769 ಮಂದಿಗೆ ಸೋಂಕು ತಗುಲಿದೆ ಎಂದು ವರದಿ ತಿಳಿಸಿದೆ.
ಮೊದಲು ಚೀನಾದಲ್ಲಿ ಕಾಣಿಸಿಕೊಂಡ ಕೊರೋನಾ ಎಂಬ ಮಹಾ ಮಾರಿ ತನ್ನ ಮರಣ ಮೃದಂಗವನ್ನು ಬಾರಿಸಲು ಆರಂಭಿಸಿ ಉಗ್ರ ಸ್ವರೂಪವನ್ನು ತೋರಿಸಿತು. ನಂತರ ತನ್ನ ಕಬಂಧಬಾಹುವನ್ನು ವಿಶ್ವದೆಲ್ಲೆಡೆ ಚಾಚಿ 127 ಕ್ಕೂ ಹೆಚ್ಚು ದೇಶ ಹಾಗೂ ಪ್ರಾಂತ್ಯಗಳಿಗೆ ಹರಡಿದೆ. ದಿನದಿಂದ ದಿನಕ್ಕೆ ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಾ ಸಾಗಿರುವ ಈ ಸೋಂಕು ಜನಸಾಮಾನ್ಯರಿಂದ ಹಿಡಿದು ವಿಶ್ವದ ಬಲಿಷ್ಠ ನಾಯಕರನ್ನು ಕಾಡಿದೆ.

ಕೊರೋನಾ ಸೋಂಕಿತ ವಿಶ್ವದ ಪ್ರಮುಖ ವ್ಯಕ್ತಿಗಳು

1. ಬ್ರೆಜಿಲ್​ ದೇಶದ ಪ್ರಧಾನಿ ಜೈರ್ ಮೆಸ್ಸಿಯಾಸ್ ಬೋಲ್ಸನಾರೋ
ಬ್ರೆಜಿಲ್​ ದೇಶದ ಪ್ರಧಾನಿ ಜೈರ್ ಮೆಸ್ಸಿಯಾಸ್ ಬೋಲ್ಸನಾರೋ ಅವರ ಪರೀಕ್ಷೆ ನಡೆಸಿದಾಗ ಅವರ ದೇಹದಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ. ಬೊಲ್ಸೆನೊರೊ ಅವರ ಪತ್ರಿಕಾ ಕಾರ್ಯದರ್ಶಿ ಅವರಿಗೆ ಮೊದಲು ಮಹಾಮಾರಿ ಸೋಂಕು ಇರುವುದು ಧೃಡ ಪಟ್ಟಿತ್ತು. ಅದಾದ ಕೆಲವೇ ದಿನಗಳಲ್ಲಿ ಬ್ರೆಜಿಲ್ ನ ಪ್ರಮುಖ ಅಧಿಕಾರಿಗಳಿಗೆ ಈ ಸೋಂಕು ತಗುಲಿತ್ತು. ಇದೀಗ ಅಧ್ಯಕ್ಷರಿಗೂ ಕೊರೊನಾ ವೈರಾಣು ತಗುಲಿದೆ.
ಬೋಲ್ಸನಾರೋ ಕಾರ್ಯಕ್ರಮದ ನಿಮಿತ್ತ ಕಳೆದ ವಾರ ಅಮೆರಿಕದ ಪ್ರಧಾನಿ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿದ್ದರು. ಆದರೆ ಡೊನಾಲ್ಡ್ ಟ್ರಂಪ್ ಗೆ
ಕೊರೋನಾ ಸೋಂಕು ಇಲ್ಲ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಶ್ವೇತ ಭವನ ಖಚಿತ ಪಡಿಸಿದೆ.

Related posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026
ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

May 8, 2025

2. ಕೆನಡಾದ ಪ್ರಥಮ ಮಹಿಳೆ ಮತ್ತು ಅಲ್ಲಿನ ಪ್ರಧಾನಿ ಜಸ್ಟಿನ್ ಅವರ ಹೆಂಡತಿ ಸೋಫಿ ಗ್ರೆಗೊರಿ ಟ್ರುಡೊ

ಕೆಲವು ದಿನಗಳ ಹಿಂದಷ್ಟೇ ಬ್ರಿಟನ್ನಲ್ಲಿ ಕಾರ್ಯಕ್ರಮವೊಂದರಲ್ಲಿ ಸೋಫಿ ಪಾಲ್ಗೊಂಡಿದ್ದರು. ಅಲ್ಲಿನ ಸಮಾವೇಶದಲ್ಲಿ ಪಾಲ್ಗೊಂಡು ಬುಧವಾರ ಅವರು ಕೆನಡಾಗೆ ವಾಪಾಸಾಗಿದ್ದರು. ಕೆನಡಾಗೆ ಮರಳಿದ ನಂತರ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ವೈದ್ಯಕೀಯ ತಪಾಸಣೆ ವೇಳೆ ಸೋಫಿ ಅವರಿಗೆ ಕೊರೋನಾ ವೈರಸ್ ತಗುಲಿರುವುದು ಖಚಿತವಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ಸೋಫಿ ಅವರನ್ನು ಐಸೋಲೇಟೆಡ್ ಸ್ಥಳದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

3. ಇಂಗ್ಲೆಂಡ್‍ನ ಆರೋಗ್ಯ ಸಚಿವೆ ನಾಡಿನ್ ಡೋರಿಸ್‍
ಕೊರೋನಾ ಬಗ್ಗೆ ತನ್ನ ದೇಶದ ಜನತೆಗೆ ಅರಿವು ಮೂಡಿಸುತ್ತಿದ್ದ ಇಂಗ್ಲೆಂಡ್‍ನ ಆರೋಗ್ಯ ಸಚಿವೆ ನಾಡಿನ್ ಡೋರಿಸ್‍ ಗೆ ಕೊರೊನಾ ಸೋಂಕು ತಗುಲಿದೆ. ಕಳೆದ ಗುರುವಾರ ನಾಡಿನ್ ಡೋರಿಸ್ ಅವರಿಗೆ ರೋಗದ ಲಕ್ಷಣ ಪತ್ತೆಯಾಗಿದ್ದು, ತಕ್ಷಣ ಕೊರೊನಾ ಪರೀಕ್ಷೆಗೆ ಒಳಗಾದ ಅವರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ತನಗೆ ಸೋಂಕು ತಗುಲಿರುವುದು ಖಚಿತವಾಗುತ್ತಿದ್ದಂತೆ ತಮಗೆ ತಾವೇ ಮನೆಯಿಂದ ಹೊರಬರದೆ ಗೃಹಬಂಧನದಲ್ಲಿದ್ದಾರೆ.
4. ಇರಾನ್‍ನ ಹಿರಿಯ ಉಪಾಧ್ಯಕ್ಷ ಇಶಾಕ್ ಜಹಾಂಗೇರಿ ಕೈಗಾರಿಕಾ, ಗಣಿ ಮತ್ತು ವ್ಯವಹಾರ ಸಚಿವ ಮೌನೇಸನ್ ರೆಜಾ ರಹಮಾನ್
ಇರಾನ್ ನ ಸಾಂಸ್ಕೃತಿಕ ಪರಂಪರೆಯ ಸಚಿವ ಅಲಿ ಅಸ್ಗರ್ ಮತ್ತು ಕೈಗಾರಿಕಾ, ಗಣಿ ಮತ್ತು ವ್ಯವಹಾರ ಸಚಿವ ಮೌನೇಸನ್ ರೆಜಾ ರಹಮಾನ್ ಅವರಿಗೆ ಕೊರೊನ ವೈರಸ್ ಇರುವುದು ಪತ್ತೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

5. ಹಾಲಿವುಡ್ ಸೂಪರ್ ಸ್ಟಾರ್ ಟಾಮ್ ಹಾಂಕ್ಸ್ ಮತ್ತು ಅವರ ಪತ್ನಿ ರೀಟಾ ವಿಲ್ಸನ್
ಸಿನಿಮಾದ ಚಿತ್ರೀಕರಣಕ್ಕಾಗಿ ಆಸ್ಟ್ರೇಲಿಯಾದಲ್ಲಿರುವ ಹಾಲಿವುಡ್ ಸೂಪರ್ ಸ್ಟಾರ್ ಟಾಮ್ ಹಾಂಕ್ಸ್ ಮತ್ತು ಅವರ ಪತ್ನಿ ರೀಟಾ ವಿಲ್ಸನ್ ಅವರಿಗೂ ಕೊರಿಯಾ ಸೋಂಕು ತಗುಲಿದೆ. ಈ ಕುರಿತು ಟಾಮ್ ಹಾಂಕ್ಸ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Tags: coronavirusWorld famous people
ShareTweetSendShare
Join us on:

Related Posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

by Shwetha
May 8, 2025
0

ಆಪರೇಷನ್ ಸಿಂಧೂರ... ಈ ರಣಬೇಟೆ..ಪಾಕಿಸ್ತಾನದ ಎದೆಯಲ್ಲಿ ಅವಲಕ್ಕಿ ಕುಟ್ಟಿದಂತೆ ಮಾಡ್ಬಿಟ್ಟಿದೆ.. ತಮ್ಮದು ಕೆಚ್ಚೆದೆ.. ಕೆಚ್ಚೆದೆ ಅಂತಿದ್ದವರ ಗುಂಡಿಗೆ ಗಢಗಢನೇ ಅಲ್ಲಾಡಿ ಹೋಗಿದೆ... ಹೃದಯ ಒಂದ್ಸಾರಿ.. ಬಲಕ್ಕೆ ಓಡಿ...

ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

by Author2
January 22, 2025
0

ಇಸ್ತಾಂಬುಲ್:‌ ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ (Turkey Ski Resort) ಹೋಟೆಲ್‌ ನಲ್ಲಿ ಸಂಭವಿಸಿದ ಅಗ್ನಿ ದುರಂತರದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, 51 ಜನ...

ಅಧಿಕಾರ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

ಅಧಿಕಾರ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

by Author2
January 21, 2025
0

ಷಿಂಗ್ಟನ್‌: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ (Donald Trump) ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ವಿದೇಶಗಳಿಗೆ ತೆರಿಗೆ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ. ಅಲ್ಲದೇ, 80...

ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆ

ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆ

by Author2
January 20, 2025
0

ವಾಷಿಂಗ್ಟನ್: ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆಯಾಗಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಭಾರತೀಯ ಮೂಲದ ಯುವಕ ಸಾವನ್ನಪ್ಪಿದ್ದಾನೆ. ಅಮೆರಿಕದ (America) ವಾಷಿಂಗ್ಟನ್ ಡಿಸಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram