ADVERTISEMENT
Tuesday, September 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ವಿಶ್ವದಲ್ಲೇ ಮೊದಲ ಬಾರಿ ಕರಡಿಗೆ ಕೃತಕ ಕಾಲು ಜೋಡಣೆ

ವಿಶ್ವದಲ್ಲೇ ಮೊದಲ ಬಾರಿ ಕರಡಿಗೆ ಕೃತಕ ಕಾಲು ಜೋಡಣೆ

Saaksha Editor by Saaksha Editor
September 22, 2025
in ರಾಜ್ಯ, Newsbeat, State
World’s First Artificial Leg Fitted to a Bear in Historic Wildlife Surgery

ಕರಡಿ

Share on FacebookShare on TwitterShare on WhatsappShare on Telegram

ಬೆಂಗಳೂರು, ಸೆ.22: ವಿಶ್ವದಲ್ಲೇ ಮೊದಲ ಬಾರಿ ಕರಡಿಗೆ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿ ಕೃತಕ ಕಾಲು ಜೋಡಣೆ ಮಾಡಿದ ಹೆಗ್ಗಳಿಕೆಗೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ (Bannerghatta National Park) ವಸಿಕರನ್ ಹೆಸರಿನ ಕರಡಿ (Bear) ಪಾತ್ರವಾಗಿದೆ. ಬಳ್ಳಾರಿ ಜಿಲ್ಲೆಯ ಅರಣ್ಯ 2019ರಲ್ಲಿ ಬೇಟೆಗಾರರ ಬಲೆಗೆ ಸಿಲುಕಿ ಕರಡಿಯ ಹಿಂಬದಿ ಎಡಗಾಲು ಮುರಿದು ನಡೆಯಲು ಆಗದ ಪರಿಸ್ಥಿತಿಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ವೆಸಿಕರನ್‌ನನ್ನು ರಕ್ಷಿಸಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಕರೆ ತರಲಾಗಿತ್ತು.

ಹಿಂದಿನ ಎಡಗಾಲು ಮುರಿತಗೊಂಡಿದ್ದ ಕರಡಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ ಬಳಿಕ ಮೂರು ಕಾಲಿನಲ್ಲಿ ನಡೆಯುವ ಅಭ್ಯಾಸ ರೂಢಿಸಿ ಕೊಳ್ಳುತ್ತಿತ್ತು. 2025ರಲ್ಲಿ ಜನವರಿಯಲ್ಲಿ ಬನ್ನೇರುಘಟ್ಟ ಉದ್ಯಾನಕ್ಕೆ ಭೇಟಿ ನೀಡಿದ್ದ ಪ್ರಾಣಿಗಳ ಜಾಗತಿಕ ಮೂಳ ತಜ್ಞ ಅಮೆರಿಕದ ಡೆರಿಕ್ ಕಂದ ನಾ ವಸಿಕರನ್ ನಡಿಗೆಯನ್ನು ಗಮನಿಸಿದ್ದರು.

Related posts

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

September 13, 2026
ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

September 13, 2026

ಇದನ್ನೂ ಓದಿ: ಮೂರು ವರ್ಷಗಳಲ್ಲಿ 9 ಸರ್ಕಾರಿ ಹುದ್ದೆಗಳನ್ನು ಗಳಿಸಿದ ಪಲ್ಲವಿ ಹೊಸಮನಿ

ಉದ್ಯಾನ ಮತ್ತು ಕರ್ನಾಟಕ ಅರಣ್ಯ ಇಲಾಖೆ ಸಹಯೋಗದಲ್ಲಿ ವೈಲ್ಡ್ ಲೈಫ್ ಎಸ್.ಓ.ಎಸ್ ಮೂಲಕ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಕರಡಿ ರಕ್ಷಣಾ ಕೇಂದ್ರದಲ್ಲಿ ಕೃತಕ ಕಾಲಿನ ಅಚ್ಚು ಪರೀಕ್ಷೆ, ಅದನ್ನು ಲಯಬದ್ಧವಾಗಿ ಜೋಡಣೆ ಕಾರ್ಯ ಪರಿಕ್ಷಿಸಿದ ಬಳಿಕ ವಸಿಕರನ್ ಕೃತಕ ನೆರವೇರಿಸಲಾಯಿತು. ಯಶಸ್ವಿಯಾಗಿ ನೆರವೇರಿಸಲಾಯಿತು.

ಬೇರೆ ಪ್ರಾಣಿಗಳಂತೆ ಕರಡಿಗೆ ಕೃತಕ ಜೋಡಣೆ ಸವಾಲಿನ ಕೆಲಸವಾಗಿತ್ತು. ಜೋಡಣೆ ಬಳಿಕ ಕರಡಿಯು ಮತ್ತೆ ಮೊದಲಿನಂತೆ ಮರ ಏರುವುದು, ನೆಲ ಕೆರೆಯುವುದು ಸೇರಿದಂತೆ ಇನ್ನಿತರ ಚಟುವ ಟಿಕೆಗಳಲ್ಲಿ ಸಕ್ರಿಯವಾಗಿರುವುದು ನೆಮ್ಮದಿಯ ವಿಚಾರ ಎಂದು ಪ್ರಾಣಿಗಳ ಜಾಗತಿಕ ಮೂಳೆ ತಜ್ಞ ಅಮೆರಿಕದ ಡೆರಿಕ್ ಕಂಪನಾ ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Animal prosthetics innovationAnimal rehabilitation newsArtificial leg for bearBear artificial limbBear leg surgeryFirst prosthetic leg for animalProsthetic technology for animalsWildlife prosthetic surgeryWildlife rescue success storyWorld’s first prosthetic bearಐತಿಹಾಸಿಕ ವನ್ಯಜೀವಿ ಚಿಕಿತ್ಸಾ ಸಾಧನೆಕರಡಿ ಚಿಕಿತ್ಸೆಯಲ್ಲಿ ತಂತ್ರಜ್ಞಾನಕರಡಿಗೆ ಕೃತಕ ಕಾಲು ಫಿಟ್ಕರಡಿಗೆ ನಡೆದ ಶಸ್ತ್ರಚಿಕಿತ್ಸೆಕರಡಿಗೆ ಯಶಸ್ವಿ ಶಸ್ತ್ರಚಿಕಿತ್ಸೆಕರಡಿಗೆ ಲೆಗ್ ಅರ್ಥೊಟಿಕ್ ಫಿಟ್ಕೃತಕ ಅಂಗ ಪ್ರತಿಸ್ಥಾಪನೆ ಕರಡಿಕೃತಕ ಕಾಲು ಹೊಂದಿದ ಪ್ರಾಣಿಜಗತ್ತಿನ ಮೊದಲ ಕೃತಕ ಕಾಲು ಹೊಂದಿದ ಕರಡಿಪ್ರಥಮ ಕೃತಕ ಕಾಲು ಹೊಂದಿದ ಪ್ರಾಣಿಪ್ರಾಣಿಗಳ ಕೃತಕ ಅಂಗ ತಂತ್ರಜ್ಞಾನವನ್ಯಜೀವಿ ಕೃತಕ ಅಂಗ ಶಸ್ತ್ರಚಿಕಿತ್ಸೆವನ್ಯಜೀವಿ ಚಿಕಿತ್ಸೆಯಲ್ಲಿ ಐತಿಹಾಸಿಕ ಸಾಧನೆವನ್ಯಜೀವಿ ಶಸ್ತ್ರಚಿಕಿತ್ಸೆ ಸುದ್ದಿವನ್ಯಜೀವಿಗಳಿಗೆ ಕೃತಕ ಅಂಗಗಳು
ShareTweetSendShare
Join us on:

Related Posts

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

by Shwetha
September 13, 2026
0

ತುಮಕೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಸ್ಥರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ಸರಣಿ ದಾಳಿಯ ವಿರುದ್ಧ ಸಹಕಾರ...

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

by Shwetha
September 13, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿರುವ ಸಚಿವ ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿಯ ಪ್ರಕರಣ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಭಾರತದಿಂದ ಪರಾರಿಯಾಗಿ ಲಂಡನ್‌ನಲ್ಲಿ ನೆಲೆಸಿರುವ...

ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

ಇನ್ಸ್‌ಪೆಕ್ಟರ್‌ ನಡೆ ರೋಡ್‌ಸೈಡ್‌ ತರ್ಲೆ ಇದ್ದಂತಿದೆ, ಪೊಲೀಸರಿಗೆ ವೀರಾವೇಷ ಶೋಭಿಸುವುದಿಲ್ಲ: ಗಣೇಶ ಸಮಿತಿಗಳಿಗೆ ಅವಾಜ್ ಹಾಕಿದ ಇನ್ಸ್‌ಪೆಕ್ಟರ್ ವಿರುದ್ಧ ಪ್ರತಾಪ ಸಿಂಹ ಆಕ್ರೋಶ

by Shwetha
September 13, 2026
0

ಮೈಸೂರು: ಟಿ. ನರಸೀಪುರದಲ್ಲಿ ಗಣೇಶ ಮೆರವಣಿಗೆಯ ವಿಚಾರವಾಗಿ ಮಸೀದಿ ಮುಂದೆ ಹೋಗದಂತೆ ಎಚ್ಚರಿಕೆ ನೀಡಿದ್ದ ಇನ್ಸ್‌ಪೆಕ್ಟರ್ ಧನಂಜಯ್ ಅವರ ಹೇಳಿಕೆಗೆ ಮಾಜಿ ಸಂಸದ ಪ್ರತಾಪ ಸಿಂಹ ತೀವ್ರ...

ಬ್ರಿಟಿಷರ ಸೇವೆ ಮಾಡಿದವರಿಂದ ನಾವು ದೇಶಭಕ್ತಿ ಕಲಿಯಬೇಕಿಲ್ಲ,ನೇತಾಜಿ ಸೈನ್ಯ ಕಟ್ಟುತ್ತಿದ್ದರೆ ಇವರು ಬ್ರಿಟಿಷರಿಗೆ ಸಾಥ್ ನೀಡುತ್ತಿದ್ದರು:ಇತಿಹಾಸ ಕೆದಕಿ ಬಿಜೆಪಿಯನ್ನು ಬೆತ್ತಲೆ ಮಾಡಿದ ಖರ್ಗೆ!

ಬ್ರಿಟಿಷರ ಸೇವೆ ಮಾಡಿದವರಿಂದ ನಾವು ದೇಶಭಕ್ತಿ ಕಲಿಯಬೇಕಿಲ್ಲ,ನೇತಾಜಿ ಸೈನ್ಯ ಕಟ್ಟುತ್ತಿದ್ದರೆ ಇವರು ಬ್ರಿಟಿಷರಿಗೆ ಸಾಥ್ ನೀಡುತ್ತಿದ್ದರು:ಇತಿಹಾಸ ಕೆದಕಿ ಬಿಜೆಪಿಯನ್ನು ಬೆತ್ತಲೆ ಮಾಡಿದ ಖರ್ಗೆ!

by Shwetha
September 13, 2026
0

ಬೆಂಗಳೂರು: ರಾಷ್ಟ್ರಗೀತೆ ಮತ್ತು ದೇಶಭಕ್ತಿಯ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ವಂದೇ ಮಾತರಂ ಗೀತೆಯ ಗಾಯನ ಮತ್ತು ದೇಶಭಕ್ತಿಯ ನೈಜ ಇತಿಹಾಸದ...

ಹಸಿರು ಪರದೆ ಹಿಂದೆ ಬಡತನ ಬಚ್ಚಿಟ್ಟ ಕೇಂದ್ರ, ದಿಲ್ಲಿ ಶೃಂಗಸಭೆ ವೈಭವದ ಹಿಂದೆ ಕೊಳೆಗೇರಿಗಳ ಸಂಕಷ್ಟ: ವಾಸ್ತವ ಮರೆಮಾಚಿದ್ರೆ ಸತ್ಯ ಬದಲಾಗಲ್ಲ, ದಿಲ್ಲಿ ಕೊಳೆಗೇರಿಗಳಿಗೆ ಪರದೆ ಹಾಕಿದ್ದಕ್ಕೆ ಮೋದಿ ಸರ್ಕಾರದ ವಿರುದ್ಧ ಎಎಪಿ ಆಕ್ರೋಶ

ಹಸಿರು ಪರದೆ ಹಿಂದೆ ಬಡತನ ಬಚ್ಚಿಟ್ಟ ಕೇಂದ್ರ, ದಿಲ್ಲಿ ಶೃಂಗಸಭೆ ವೈಭವದ ಹಿಂದೆ ಕೊಳೆಗೇರಿಗಳ ಸಂಕಷ್ಟ: ವಾಸ್ತವ ಮರೆಮಾಚಿದ್ರೆ ಸತ್ಯ ಬದಲಾಗಲ್ಲ, ದಿಲ್ಲಿ ಕೊಳೆಗೇರಿಗಳಿಗೆ ಪರದೆ ಹಾಕಿದ್ದಕ್ಕೆ ಮೋದಿ ಸರ್ಕಾರದ ವಿರುದ್ಧ ಎಎಪಿ ಆಕ್ರೋಶ

by Shwetha
September 13, 2026
0

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್ (BRICS) ಶೃಂಗಸಭೆಯ ಸಿದ್ಧತೆಗಳ ನಡುವೆಯೇ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷ (ಎಎಪಿ) ಗಂಭೀರ ಆರೋಪ ಮಾಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram