ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

WPL 2023 : RCB : 5 ಕ್ಕೆ ಐದೂ ಪಂದ್ಯಗಳನ್ನ ಸೋತಿದ್ರೂ ಎಲಿಮಿನೇಟರ್ ಪ್ರವೇಶಿಸಬಹುದು..!! ಹೇಗೆ..??

Namratha Rao by Namratha Rao
March 14, 2023
in News, Newsbeat, Sports, ಕ್ರಿಕೆಟ್
RCB
Share on FacebookShare on TwitterShare on WhatsappShare on Telegram

WPL 2023 : RCB : 5 ಕ್ಕೆ ಐದೂ ಪಂದ್ಯಗಳನ್ನ ಸೋತಿದ್ರೂ ಎಲಿಮಿನೇಟರ್ ಪ್ರವೇಶಿಸಬಹುದು..!! ಹೇಗೆ..??

WPL ನ ಮೊದಲ ಆವೃತ್ತಿಯಲ್ಲಿ ಸತತ 5 ಪಂದ್ಯಗಳನ್ನ RCB ಮಹಿಳಾ ತಂಡ ಸೋತಿದೆ. ಈಗಾಗಾಲೇ ಕಪ್ ನಮ್ಮದಾಗಿಸಿಕೊಳ್ಳುವ ಅವರ ಕನಸು ಕಮರಿದೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

RCB ಪುರುಷರ ತಂಡದಂತೆಯೇ ಮಹಿಳಾ ತಂಡಕ್ಕೂ ಕೂಡ ಲಕ್ಕಿಲ್ಲ.. ಒಂದಲ್ಲಾ ಎರೆಡಲ್ಲಾ ಆಡಿರುವ 5 ಕ್ಕೆ 5 ಪಂದ್ಯಗಳಲ್ಲೂ RCB ಸೋಲುವ ಮೂಲಕ ಅಭಿಮಾನಿಗಳನ್ನ ಭಾರೀ ನಿರಾಸೆಗೊಳಿಸಿದೆ.

ಮುಂಬೈನ ಡಿವೈ ಪಾಟೀಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರೋಚಕ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಎಲ್ಲಿಸ್ ಪೆರ್ರಿ (67) ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 150 ರನ್ ಕಲೆಹಾಕಿತು.

ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಅದರಲ್ಲೂ ಅಂತಿಮ ಓವರ್ನಲ್ಲಿ ಡೆಲ್ಲಿಗೆ ಗೆಲ್ಲಲು 9 ರನ್ಗಳ ಅವಶ್ಯಕತೆಯಿತ್ತು.

ಈ ಹಂತದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಜೆಸ್ ಜೊನಾಸನ್ ಆರ್ಸಿಬಿ ಕೈಯಿಂದ ಜಯವನ್ನು ಕಸಿದುಕೊಂಡರು. ಅಲ್ಲದೆ 19.4 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.

ಅಂದ್ಹಾಗೆ ಸ್ಮೃತಿ ಮಂಧಾನ ನೇತೃತ್ವದ RCB ಟೀಮ್ ಇಷ್ಟಾದ್ರೂ ಎಲಿಮಿನೇಟರ್ ಪ್ರವೇಶ ಮಾಡುತ್ತಾ ಅನ್ನೋ ಪ್ರಶ್ನೆಯೇ ತಪ್ಪೆನಿಸಬಹುದು, ಆದ್ರೆ RCB ಗೆ ಇನ್ನೂ ಒಂದು ಸಣ್ಣ ಅವಕಾಶವಿದೆ..

ಅದು ಹೇಗೆ ಅನ್ನೋದನ್ನ ನೋಡೋಣ.

WPL 2023 ರಲ್ಲಿ ಐದು ತಂಡಗಳು ಭಾಗವಹಿಸುತ್ತಿವೆ. ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಜ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು.

ಪ್ರತಿ ತಂಡವು ಇತರ ಎಲ್ಲ ತಂಡಗಳನ್ನು ಎರಡು ಬಾರಿ ಎದುರಿಸಲಿದೆ. ಅಂದರೆ ಲೀಗ್ ಹಂತದಲ್ಲಿ ಪ್ರತಿ ತಂಡ ಎಂಟು ಪಂದ್ಯಗಳನ್ನು ಆಡಲಿದೆ.

ನಿಯಮಗಳ ಪ್ರಕಾರ, ಲೀಗ್ ಹಂತದ ಕೊನೆಯಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಉಳಿಯುವ ತಂಡವು ನೇರವಾಗಿ ಫೈನಲ್ ಗೆ ಪ್ರವೇಶ ಪಡೆಯುತ್ತದೆ.

ಮತ್ತೊಂದೆಡೆ, ಎರಡನೇ ಮತ್ತು ಮೂರನೇ ಸ್ಥಾನದಲ್ಲಿರುವ ತಂಡಗಳು ಎಲಿಮಿನೇಟರ್ ಅನ್ನು ಆಡುತ್ತವೆ, ಅದು ಇತರ ಫೈನಲಿಸ್ಟ್ ಅನ್ನು ನಿರ್ಧರಿಸುತ್ತದೆ. ಉಳಿದ ಎರಡು ತಂಡಗಳು ಅಂದರೆ ನಾಲ್ಕು ಮತ್ತು ಐದನೇ ಸ್ಥಾನದಲ್ಲಿರುವ ತಂಡಗಳು ನೇರವಾಗಿ ಪಂದ್ಯಾವಳಿಯಿಂದ ನಿರ್ಗಮಿಸುತ್ತವೆ.

ಮುಂಬೈ ಇಂಡಿಯನ್ಸ್ ಸತತ ನಾಲ್ಕು ಪಂದ್ಯಗಳನ್ನು ಗೆದ್ದು 8 ಅಂಕಗಳನ್ನು ಪಡೆಯುವ ಮೂಲಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ, ಆರ್ ಸಿಬಿ ಎಲ್ಲಾ ಐದು ಪಂದ್ಯಗಳನ್ನು ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

RCB ಬಳಿ ಇನ್ನು ಕೇವಲ 3 ಪಂದ್ಯಗಳು ಉಳಿದಿವೆ. ಮುಂದಿನ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದರೂ, ಅವರು ಗರಿಷ್ಠ 6 ಅಂಕಗಳನ್ನು ಪಡೆಯಬಹುದು ಮತ್ತು ಮುಂಬೈ ಮತ್ತು ದೆಹಲಿ ಈಗಾಗಲೇ 8 ಅಂಕಗಳನ್ನು ಹೊಂದಿದೆ.

ಲೀಗ್ ಹಂತದಲ್ಲಿ ಆರ್ ಸಿಬಿ ಅತ್ಯುತ್ತಮ ಪಾಯಿಂಟ್ಸ್ ಗಳನ್ನ ಪಡೆದರೆ ಎಲಿಮಿನೇಟರ್ ಗೆ ಹೋಗಬಹುದಾದ ವಿರಳ ಅವಕಾಶವಿದೆ.

WPL 2023 : RCB : Can enter eliminator after losing 5 matches for 5..!! How..??

Tags: RCBWPL 2023
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram