ADVERTISEMENT
Tuesday, November 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

WPL :  ಪ್ಲೇ ಆಫ್ ನಿಂದ ಹೊರಬಿದ್ದ RCB  ಇಂದು ಮುಂಬೈ ಎದುರು ಸೆಣಸಾಟ 

Namratha Rao by Namratha Rao
March 21, 2023
in Newsbeat, News, Sports, ಕ್ರಿಕೆಟ್
RCB
Share on FacebookShare on TwitterShare on WhatsappShare on Telegram

WPL :  ಪ್ಲೇ ಆಫ್ ನಿಂದ ಹೊರಬಿದ್ದ RCB  ಇಂದು ಮುಂಬೈ ಎದುರು ಸೆಣಸಾಟ

ವುಮೆನ್ಸ್ ಪ್ರೀಮಿಯರ್ ಲೀಗ್ನ ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಇಂದು ಆರ್ಸಿಬಿ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

Related posts

darshan-puttannaiah-solar-powered-organic-jaggery-unit-chikkabadaralli-pandavapura

ಪಾಂಡವಪುರದ ಆಲೆಮನೆಗಳಿಗೆ ಸೋಲಾರ್ ಬಲ ತುಂಬಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

November 2, 2026
sunkathonnur-solar-powered-jaggery-units-darshan-puttannaiah-pandavapura

ಸಾವಯವ ಕೃಷಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತೊಂದು ಬಲವಾದ ಹೆಜ್ಜೆ

November 2, 2026

ಮಂಗಳವಾರ ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಮುಂಬೈ ತಂಡ ವಿರುದ್ಧ ಕೊನೆಯ ಪಂದ್ಯ ಆಡಲಿದೆ.

ಯುಪಿ ವಾರಿಯರ್ಸ್ ಗುಜರಾತ್ ವಿರುದ್ಧ ಗೆದ್ದಿರುವುದರಿಂದ ಆರ್ಸಿಬಿ ಟೂರ್ನಿಯಿಂದ ಹೊರ ಬಿದ್ದಿದೆ. ಇಂದು ಮುಂಬೈ ವಿರುದ್ಧ ಗೆಲ್ಲುವ ಮೂಲಕ ಟೂರ್ನಿಗೆ ವಿದಾಯ ಹೇಳಲಿದೆ.

ವಾರದ ಹಿಂದೆಯಷ್ಟೆ ಆರ್ಸಿಬಿ ಸತತ ಐದು ಪಂದ್ಯಗಳನ್ನು ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿತ್ತು. ಮುಂಬೈ ತಂಡ ಸತತ ಐದು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಟಾಪ್ 3ರಲ್ಲಿ ಸ್ಥಾನ ಪಡೆದಿದೆ. ಆರ್ಸಿಬಿ ತಂಡ ಟೂರ್ನಿಯಿಂದ ಹೊ ಬೀಳುವ ಭೀತಿಯಲ್ಲಿತ್ತು.

ಯುಪಿ ವಾರಿಯರ್ಸ್ ವಿರುದ್ಧ ಗೆಲುವಿನ ಖಾತೆ ತೆರೆಯಿತು. ನಂತರ ಗುಜರಾತ್ ಜೈಂಟ್ಸ್ ತಂಡದ ವಿರುದ್ಧ ಅತಿ ದೊಡ್ಡ ಗೆಲುವು ದಾಖಲಿಸಿ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿತು. ಇತ್ತ ಗೆಲುವಿನ ಓಟ ಮುಂದುವರೆಸಿದ್ದ ಮುಂಬೈ ತಂಡಕ್ಕೆ ಯುಪಿ ತಂಡ ಬ್ರೇಕ್ ಹಾಕಿತು.

WPL : RCB, who are out of the play-offs, will face Mumbai today

Tags: RCBWPL
ShareTweetSendShare
Join us on:

Related Posts

darshan-puttannaiah-solar-powered-organic-jaggery-unit-chikkabadaralli-pandavapura

ಪಾಂಡವಪುರದ ಆಲೆಮನೆಗಳಿಗೆ ಸೋಲಾರ್ ಬಲ ತುಂಬಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

by admin
November 2, 2026
0

ಪರಿಸರ ಸ್ನೇಹಿ ಬೆಲ್ಲ ತಯಾರಿಕೆ ಮಂಡ್ಯ: ಕೃಷಿ ಕ್ಷೇತ್ರದಲ್ಲಿ ವಿನೂತನ ಪ್ರಯೋಗಗಳು ಹಾಗೂ ರೈತರ ಪರ ಕಾಳಜಿಗೆ ಸದಾ ಮುಂದಿರುವ ಮೇಲುಕೋಟೆ ಕ್ಷೇತ್ರದ ಜನಪ್ರಿಯ ಶಾಸಕ ದರ್ಶನ್...

sunkathonnur-solar-powered-jaggery-units-darshan-puttannaiah-pandavapura

ಸಾವಯವ ಕೃಷಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತೊಂದು ಬಲವಾದ ಹೆಜ್ಜೆ

by admin
November 2, 2026
0

ಸುಂಕಾತೊಣ್ಣೂರಿನ ಆಲೆಮನೆಗಳಿಗೂ ಸೋಲಾರ್ ಬಲ ಮಂಡ್ಯ: ಪಾಂಡವಪುರ ತಾಲೂಕಿನಲ್ಲಿ ಸಾವಯವ ಕೃಷಿ ಹಾಗೂ ಪರಿಸರ ಸ್ನೇಹಿ ಬೆಲ್ಲ ತಯಾರಿಕೆಯನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ...

instamart-kalyan-jewellers-diwali-dhanteras-gold-coins-10-minute-delivery-free-silver-coin-offers

ದೀಪಾವಳಿ, ಧನತ್ರಯೋದಶಿಗೆ ಬಂಪರ್‌ ಆಫರ್: ಹತ್ತೇ ನಿಮಿಷದಲ್ಲಿ ಮನೆ ಬಾಗಿಲಿಗೆ ಚಿನ್ನ, ಜೊತೆಗೆ ಬೆಳ್ಳಿ ಫ್ರೀ!

by admin
November 2, 2026
0

ಬೆಂಗಳೂರು: ದೀಪಾವಳಿ ಹಾಗೂ ಧನತ್ರಯೋದಶಿ ಹಬ್ಬದ ಪ್ರಯುಕ್ತ ಆನ್‌ಲೈನ್‌ನಲ್ಲಿ ಚಿನ್ನ ಖರೀದಿಸುವ ಗ್ರಾಹಕರಿಗೆ ಪ್ರಮುಖ ಕ್ವಿಕ್-ಕಾಮರ್ಸ್ ವೇದಿಕೆ ಇನ್‌ಸ್ಟಾಮಾರ್ಟ್ ಬಂಪರ್‌ ಆಫರ್‌ ಘೋಷಿಸಿದೆ. ಖ್ಯಾತ ಆಭರಣ ಮಳಿಗೆ...

divyasree-developers-hdfc-capital-1500-crore-residential-development-platform-india

ಎಚ್‌ಡಿಎಫ್‌ಸಿ ಕ್ಯಾಪಿಟಲ್‌ನ ಜೊತೆ ಕೈ ಜೋಡಿಸಿದ ಬೆಂಗಳೂರಿನ ದಿವ್ಯಶ್ರೀ ಡೆವಲಪರ್ಸ್‌, ₹1,500 ಕೋಟಿಯ ‘ವಸತಿ ಅಭಿವೃದ್ಧಿ ವೇದಿಕೆ’ ಸ್ಥಾಪನೆ

by admin
November 2, 2026
0

ಬೆಂಗಳೂರು: ಸಿಲಿಕಾನ್‌ ಸಿಟಿ ಮೂಲದ ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ 'ದಿವ್ಯಶ್ರೀ ಡೆವಲಪರ್ಸ್', ತನ್ನ ವಸತಿ ಯೋಜನೆಗಳನ್ನು ಬೃಹತ್ ಮಟ್ಟದಲ್ಲಿ ವಿಸ್ತರಿಸಲು 'ಎಚ್‌ಡಿಎಫ್‌ಸಿ ಕ್ಯಾಪಿಟಲ್...

lord-of-the-western-sea-novel-trailer-release-november-15-kiccha-sudeep-dolly-dhananjaya

ನವೆಂಬರ್ 15ರಂದು ‘Lord of the Western Sea’ ಕಾದಂಬರಿಯ ಟ್ರೈಲರ್ ಬಿಡುಗಡೆ

by admin
November 2, 2026
0

ಇಂಗ್ಲಿಷ್‌ಗೆ ಕಿಚ್ಚ ಸುದೀಪ್, ಕನ್ನಡಕ್ಕೆ ಡಾಲಿ ಧನಂಜಯ ಧ್ವನಿ ಲೇಖಕ ಎಸ್. ಶ್ಯಾಮ್ ಪ್ರಸಾದ್ ಅವರ ಐತಿಹಾಸಿಕ ಕಾದಂಬರಿ Lord of the Western Sea (ಪಡುಗಡಲೊಡೆಯ)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram