ನವದೆಹಲಿ : ವಿಶ್ವ ಕುಸ್ತಿ ಚಾಂಪಿಯನ್ ಷಿಪ್ ನ ಬೆಳ್ಳಿ ಪದಕ ವಿಜೇತ ದೀಪಕ್ ಪೂನಿಯಾ ಅವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ದೀಪಕ್ ಆರೋಗ್ಯ ಸ್ಥಿರವಾಗಿದ್ದು,ಯಾವುದೇ ರೀತಿಯ ರೋಗ ಲಕ್ಷಣಗಳು ಕಂಡುಬಂದಿಲ್ಲ, ಹೋಮ್ ಕ್ವಾರಂಟೈನ್ ನಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ.
ಸೋನೆಪತ್ ನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಆಯೋಜಿಸಿರುವು ರಾಷ್ಟ್ರೀಯ ಶಿಬಿರದಲ್ಲಿದ್ದ ದೀಪಕ್ ಪುನಿಯಾಗೆ ಕೊರೊನಾ ಸೋಂಕಿರುವುದ ದೃಢಪಟ್ಟಿದ್ದು, ಸಾಯ್ ಮಾನ್ಯತೆ ಹೊಂದಿರುವ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಸಾಯ್ ನ ನೋಡಲ್ ಅಧಿಕಾರಿಗಳು ತಿಳಿಸಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450