ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ – ಟೀಮ್ ಇಂಡಿಯಾದ 15 ಆಟಗಾರರ ಟೆಸ್ಟ್ ಪಂದ್ಯಗಳ ಅಂಕಿ ಅಂಶಗಳು

admin by admin
June 17, 2021
in Newsbeat, Sports, ಕ್ರೀಡೆ
team india saakshatv
Share on FacebookShare on TwitterShare on WhatsappShare on Telegram

Related posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026
ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

March 21, 2026

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ – ಟೀಮ್ ಇಂಡಿಯಾದ 15 ಆಟಗಾರರ ಟೆಸ್ಟ್ ಪಂದ್ಯಗಳ ಅಂಕಿ ಅಂಶಗಳು

team india wtc final saakshatvಜೂನ್ 18ರಿಂದ ಆರಂಭವಾಗುವ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಈಗಾಗಲೇ ಟೀಮ್ ಇಂಡಿಯಾದ 15ರ ಬಳಗವನ್ನು ಪ್ರಕಟಿಸಲಾಗಿದೆ.

ಅಂತಿಮ ಹನ್ನೊಂದರ ಬಳಗದಲ್ಲಿ ಯಾರು ಯಾರು ಕಾಣಿಸಿಕೊಳ್ಳುತ್ತಾರೆ ಅನ್ನೋದು ಇನ್ನು ಗೊತ್ತಾಗಿಲ್ಲ.
ಬ್ಯಾಟಿಂಗ್ ನಲ್ಲಿ ರೋಹಿತ್ ಜೊತೆ ಶುಬ್ಮನ್ ಗಿಲ್ ಇನಿಂಗ್ಸ್ ಆರಂಭಿಸುವುದು ಪಕ್ಕಾ.

ಹಾಗೇ ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ರಿಷಬ್ ಪಂತ್ ಹಾಗೂ ಆಲ್ ರೌಂಡರ್ ಗಳಾದ ಆರ್. ಅಶ್ವಿನ್ ಮತ್ತು ರವೀಂದ್ರ ಜಡೇಜಾ 11ರ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನುಳಿದಂತೆ ವೇಗಿಳಲ್ಲಿ ಜಸ್ಪ್ರಿತ್ ಬೂಮ್ರಾ, ಮಹಮ್ಮದ್ ಶಮಿ ಮತ್ತು ಇಶಾಂತ್ ಶರ್ಮಾ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳು ದಟ್ಟವಾಗಿವೆ.
ಉಮೇಶ್ ಯಾದವ್ ಮತ್ತು ಮಹಮ್ಮದ್ ಸೀರಾಜ್, ವೃದ್ದಿಮಾನ್ ಸಾಹಾ ಮತ್ತು ಹನುಮಾರ ವಿಹಾರಿ ಅವರು 11ರ ಬಳಗದಲ್ಲಿ ಸ್ಥಾನ ಪಡೆಯುವುದು ಅನುಮಾನವಾಗಿದೆ.

team india wtc final saakshatvಈ ನಡುವೆ, ಟೀಮ್ ಇಂಡಿಯಾದ 15ರ ಬಳಗದಲ್ಲಿ ವಿರಾಟ್ ಕೊಹ್ಲಿಯೇ ಸೀನಿಯರ್. ವಿರಾಟ್ 91 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಒಟ್ಟಾರೆ ಟೀಮ್ ಇಂಡಿಯಾದ 15ರ ಬಳಗ ಎಷ್ಟು ಪಂದ್ಯವನ್ನಾಡಿದ್ದಾರೆ, ಎಷ್ಟು ರನ್ ಗಳನ್ನು ದಾಖಲಿಸಿದ್ದಾರೆ, ಗಳಿಸಿರುವ ವಿಕೆಟ್ ಗಳು ಎಷ್ಟು ಎಂಬುದರ ಫುಲ್ ಡಿಟೇಲ್ಸ್ ಇಲ್ಲಿದೆ..

1- ವಿರಾಟ್ ಕೊಹ್ಲಿ – ನಾಯಕ
ಹುಟ್ಟಿದ್ದು – ದೆಹಲಿ
ಟೆಸ್ಟ್ ಪಂದ್ಯಗಳು -91
ರನ್ ಗಳು – 7490

2- ಅಜಿಂಕ್ಯಾ ರಹಾನೆ -ಉಪನಾಯಕ
ಹುಟ್ಟಿದ್ದು – ಮಹಾರಾಷ್ಟ್ರ
ಟೆಸ್ಟ್ ಪಂದ್ಯಗಳು – 73
ರನ್ ಗಳು – 4583

3- ರೋಹಿತ್ ಶರ್ಮಾ
ಹುಟ್ಟಿದ್ದು – ಮಹಾರಾಷ್ಟ್ರ
ಟೆಸ್ಟ್ ಪಂದ್ಯಗಳು – 38
ರನ್ ಗಳು – 2615
ವಿಕೆಟ್ ಗಳು -2

4- ಶುಬ್ಮನ್ ಗಿಲ್
ಹುಟ್ಟಿದ್ದು – ಜಾರ್ಖಂಡ್
ಟೆಸ್ಟ್ ಪಂದ್ಯಗಳು -7
ರನ್ ಗಳು 378

5- ಚೇತೇಶ್ವರ ಪೂಜಾರ
ಹುಟ್ಟಿದ್ದು – ರಾಜಕೋಟ್
ಟೆಸ್ಟ್ ಪಂದ್ಯಗಳು – 85
ರನ್ ಗಳು -6244

6- ರಿಷಬ್ ಪಂತ್ – ವಿಕೆಟ್ ಕೀಪರ್
ಹುಟ್ಟಿದ್ದು – ಉತ್ತರಖಂಡ
ಟೆಸ್ಟ್ ಪಂದ್ಯಗಳು – 20
ರನ್ ಗಳು – 1358

7- ಆರ್. ಅಶ್ವಿನ್ – ಆಲ್ ರೌಂಡರ್
ಹುಟ್ಟಿದ್ದು – ತಮಿಳುನಾಡು
ಟೆಸ್ಟ್ ಪಂದ್ಯಗಳು 78
ರನ್ ಗಳು – 2656
ವಿಕೆಟ್ ಗಳು -409

8- ರವೀಂದ್ರ ಜಡೇಜಾ -ಆಲ್ ರೌಂಡರ್
ಹುಟ್ಟಿದ್ದು – ಸೌರಾಷ್ಟ್ರ
ಟೆಸ್ಟ್ ಪಂದ್ಯಗಳು – 51
ರನ್ ಗಳು – 1954
ವಿಕೆಟ್ ಗಳು – 220

team india austrelia saakshatv9- ಜಸ್ಪ್ರಿತ್ ಬೂಮ್ರಾ – ವೇಗದ ಬೌಲರ್
ಹುಟ್ಟಿದ್ದು – ಅಹಮದಾಬಾದ್
ಟೆಸ್ಟ್ ಪಂದ್ಯಗಳು – 19
ರನ್ ಗಳು 43
ವಿಕೆಟ್ ಗಳು – 83

10 – ಇಶಾಂತ್ ಶರ್ಮಾ – ವೇಗದ ಬೌಲರ್
ಹುಟ್ಟಿದ್ದು – ದೆಹಲಿ
ಟೆಸ್ಟ್ ಪಂದ್ಯಗಳು – 101
ರನ್ ಗಳು – 747
ವಿಕೆಟ್ ಗಳು – 303

11- ಮಹಮ್ಮದ್ ಶಮಿ -ವೇಗದ ಬೌಲರ್
ಹುಟ್ಟಿದ್ದು -ಪಶ್ಚಿಮ ಬಂಗಾಳ
ಟೆಸ್ಟ್ ಪಂದ್ಯಗಳು – 50
ರನ್ ಗಳು – 498
ವಿಕೆಟ್ ಗಳು – 180

team india wtc final saakshatv12-ಹನುಮ ವಿಹಾರಿ – ಆಲ್ ರೌಂಡರ್
ಹುಟ್ಟಿದ್ದು -ಆಂಧ್ರ ಪ್ರದೇಶ
ಟೆಸ್ಟ್ ಪಂದ್ಯಗಳು – 12
ರನ್ ಗಳು – 624
ವಿಕೆಟ್ ಗಳು – 5

13- ಉಮೇಶ್ ಯಾದವ್ – ವೇಗದ ಬೌಲರ್
ಹುಟ್ಟಿದ್ದು – ಮಹಾರಾಷ್ಟ್ರ
ಟೆಸ್ಟ್ ಪಂದ್ಯಗಳು – 48
ರನ್ ಗಳು – 359
ವಿಕೆಟ್ ಗಳು – 148

14-ವೃದ್ದಿಮಾನ್ ಸಾಹಾ – ವಿಕೆಟ್ ಕೀಪರ್
ಹುಟ್ಟಿದ್ದು ಪಶ್ಚಿಮ ಬಂಗಾಳ
ಟೆಸ್ಟ್ ಪಂದ್ಯಗಳು – 38
ರನ್ ಗಳು -1251

15- ಮಹಮ್ಮದ್ ಸೀರಾಜ್ -ವೇಗದ ಬೌಲರ್
ಹುಟ್ಟಿದ್ದು – ಹೈದ್ರಬಾದ್
ಟೆಸ್ಟ್ ಪಂದ್ಯಗಳು – 5
ರನ್ ಗಳು – 39
ವಿಕೆಟ್ ಗಳು – 18

Tags: #rishab pant#saakshatvAjinkya Rahanechetheshwara pujarahanuma vihariicc world test championshipishanth sharmajasprith bumrhmohammad shamiMohammad Sirajr.ashwinravindra jadejarohith sharmaShubman Gillteam indiaumesh yadavvirat kohlivruddiman saha
ShareTweetSendShare
Join us on:

Related Posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

by Shwetha
March 21, 2026
0

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram