ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೋನಾ ವೈರಸ್ ಗೆ ವುಹಾನ್ ನ ಆಸ್ಪತ್ರೆಯ ನಿರ್ದೇಶಕ ಬಲಿ…

admin by admin
February 19, 2020
in International, Newsbeat
Wuhan
Share on FacebookShare on TwitterShare on WhatsappShare on Telegram

Related posts

darshan-puttanayya-meets-dk-shivakumar-in-delhi-karnataka-2-0-digital-governance

ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಹತ್ವದ ಸಭೆ

September 1, 2026
organic-sante-in-pandavapura-every-monday-mla-darshan-puttanayya-3456789

ಪಾಂಡವಪುರದಲ್ಲಿ ಸಾವಯವ ಸಂತೆ ಕ್ರಾಂತಿ – ಪ್ರತಿ ಸೋಮವಾರ ನಡೆಯಲಿದೆ ವಿಷಮುಕ್ತ ಸಂತೆಯ ಸಂಭ್ರಮ!

September 1, 2026

ಕೊರೋನಾ ವೈರಸ್ ಗೆ ವುಹಾನ್ ನ ಆಸ್ಪತ್ರೆಯ ನಿರ್ದೇಶಕರೇ ಅಸುನೀಗಿದ್ದಾರೆ. ಕೊರೊನಾ ವೈರಸ್ ನ ಮೂಲ ಸ್ಥಳವಾಗಿದ್ದ ವುಹಾನ್ ನಲ್ಲಿ ವುಚಾಂಗ್ ಆಸ್ಪತ್ರೆಯ ನಿರ್ದೇಶಕ ಮತ್ತು ವೈದ್ಯ ಲಿಯು ಝಿಮಿಂಗ್ ಅವರು ಸಾವನ್ನಪ್ಪಿದಾರೆ. ಅವರನ್ನು ರಕ್ಷಿಸುವ ಎಲ್ಲಾ ಪ್ರಯತ್ನವು ವಿಫಲವಾಗಿರುವುದಾಗಿ ಸ್ಟೇಟ್ ಬ್ರಾಡ್ ಕಾಸ್ಟರ್ ಸಿಸಿಟಿವಿ ವರದಿ ಮಾಡಿದೆ. ಈ ವೈರಸ್ ಗೆ ಈವರೆಗೆ 1900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 72 ಸಾವಿರ ಮಂದಿ ವೈರಸ್ ಗೆ ತುತ್ತಾಗಿದ್ದಾರೆ. ಇದೇ ವೇಳೆ ಹ್ಯುಬೆ ಪ್ರಾಂತ್ಯದಲ್ಲಿ ಮಂಗಳವಾರ 93‌ ಸಾವು ಮತ್ತು 1807 ಸೋಂಕು ಪ್ರಕರಣಗಳು ವರದಿಯಾಗಿವೆ. ಸೋಂಕು ಉಲ್ಬಣ ಹಿನ್ನೆಲೆಯಲ್ಲಿ ‌ಚೀನಾದ ಹಲವು ವಿಮಾನಯಾನ ಸಂಸ್ಥೆಗಳು 78000 ವಿಮಾನಗಳ ಹಾರಾಟವನ್ನು ರದ್ದುಪಡಿಸಿವೆ.

Tags: ChinaCorona Virus
ShareTweetSendShare
Join us on:

Related Posts

darshan-puttanayya-meets-dk-shivakumar-in-delhi-karnataka-2-0-digital-governance

ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಹತ್ವದ ಸಭೆ

by admin
September 1, 2026
0

ದೆಹಲಿ/ಬೆಂಗಳೂರು: ಜನಸಾಮಾನ್ಯರ ಕುಂದುಕೊರತೆಗಳಿಗೆ ತಕ್ಷಣವೇ ಸ್ಪಂದಿಸಲು ಹಾಗೂ ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿರಿಸುವಂತೆ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಹತ್ವದ ಹೆಜ್ಜೆ...

organic-sante-in-pandavapura-every-monday-mla-darshan-puttanayya-3456789

ಪಾಂಡವಪುರದಲ್ಲಿ ಸಾವಯವ ಸಂತೆ ಕ್ರಾಂತಿ – ಪ್ರತಿ ಸೋಮವಾರ ನಡೆಯಲಿದೆ ವಿಷಮುಕ್ತ ಸಂತೆಯ ಸಂಭ್ರಮ!

by admin
September 1, 2026
0

  ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರವನ್ನು ‘ಸಂಪೂರ್ಣ ಸಾವಯವ ತಾಲೂಕು’ ಮಾಡುವ ನಿಟ್ಟಿನಲ್ಲಿ ಮತ್ತೊಂದು ದೃಢ ಹಾಗೂ ಮಹತ್ವದ ಹೆಜ್ಜೆ ಇಡಲಾಗಿದೆ. ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ಪಾಂಡವಪುರ...

holidays-india/lakshadweep-tour-packages.html

ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!

by admin
September 1, 2026
0

ಬೆಂಗಳೂರು: ನೀಲಿ ಸಮುದ್ರ, ಹವಳದ ದಿಬ್ಬಗಳು ಮತ್ತು ನಿಸರ್ಗ ಸೌಂದರ್ಯಕ್ಕೆ ಹೆಸರಾದ ಲಕ್ಷದ್ವೀಪಕ್ಕೆ ಪ್ರವಾಸ ಹೋಗಲು ಬಯಸುವವರಿಗೆ ಇಲ್ಲೊಂದು ಸಿಹಿ ಸುದ್ದಿ. ಪ್ರಮುಖ ಆನ್‌ಲೈನ್ ಟ್ರಾವೆಲ್ ಸಂಸ್ಥೆ...

upes-university-google-cloud-partnership-gemini-day-celebration-ai-education

ಎಐ ಶಿಕ್ಷಣಕ್ಕೆ ಒತ್ತು ನೀಡಲು ಗೂಗಲ್ ಕ್ಲೌಡ್ ಜೊತೆ ಒಪ್ಪಂದ, ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

by admin
September 1, 2026
0

  ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲು ಹೆಸರಾಂತ ಯುಪಿಇಎಸ್ ವಿಶ್ವವಿದ್ಯಾಲಯವು ಗೂಗಲ್ ಕ್ಲೌಡ್ ಜೊತೆಗಿನ ತನ್ನ ಸಹಭಾಗಿತ್ವವನ್ನು ಮತ್ತಷ್ಟು ವಿಸ್ತರಿಸಿದೆ. ಇದರ...

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

by Shwetha
September 1, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಗಂಭೀರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram