ಯಾದಗಿರಿ : ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

1 min read
suicide

ಯಾದಗಿರಿ : ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ suicide

ಯಾದಗಿರಿ : ಮನೆಯ ಹಿಂದಿನ ಬಾಗಿಗೆ ಬಿದ್ದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬೆಂಡೆಬೆಂಬಳಿ ಗ್ರಾಮದಲ್ಲಿ ನಡೆದಿದೆ.

18 ವರ್ಷದ ಪೂಜಾ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

suicide

ಬಾವಿಯಲ್ಲಿ ಮೃತ ದೇಹ ತೇಲಿ ಬಂದಿದ್ದು, ಸ್ಥಳೀಯರು ವಡಗೇರಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd