ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶರನ್ನವರಾತ್ರಿ ಕುರಿತು ರಾಜವಂಶಸ್ಥ ಯದುವೀರ್ ಹೇಳಿದ್ದೇನು ಗೊತ್ತಾ..!

Kariyappa N by Kariyappa N
October 26, 2020
in Newsbeat, Samagra karnataka, ರಾಜ್ಯ
yaduveer
Share on FacebookShare on TwitterShare on WhatsappShare on Telegram

ಮೈಸೂರು: ಶರನ್ನವರಾತ್ರಿಯ ಕೊನೆಯ ದಿನದಂದು ವಿಜಯದಶಮಿಯನ್ನು ಆಚರಿಸಲಾಗುತ್ತದೆ. ಅರ್ಜುನ ಯುದ್ದಕ್ಕೆ ಹೊರಡುವ ಮುನ್ನ ಬನ್ನಿ ಪೂಜೆ ಸಲ್ಲಿಸುತ್ತಾನೆ. ಅದೇ ಸಂಪ್ರದಾಯವನ್ನ ನಾವು ಕೂಡ ಮುಂದುವರೆಸಿಕೊಂಡು ಹೋಗುತ್ತಿದ್ದೇವೆ ಎಂದು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಸಾಂಪ್ರಾದಾಯಿಕ ಬನ್ನಿ ಪೂಜೆ ಮಹತ್ವದ ಬಗ್ಗೆ ಮೈಸೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಹಾರಾಜ ಯದುವೀರ್, ಶರನ್ನವರಾತ್ರಿಯ ಕೊನೆಯ ದಿನದಂದು ವಿಜಯದಶಮಿಯನ್ನು ಆಚರಿಸಲಾಗುತ್ತದೆ. ಮೊದಲನೆಯ ದಿನ ಕಂಕಣಧಾರೆಯಾಗುತ್ತದೆ. ನಂತರ ಸಿಂಹಾಸನರೋಹಣ ಆಗುತ್ತದೆ. ಆ ಬಳಿಕ 9 ದಿನಗಳ ಕಾಲ ನವಗ್ರಹ ಪೂಜೆ ನಡೆಯುತ್ತದೆ.

shami pooje
ಪ್ರತಿದಿನ ದೇವಿಗೆ ಬೆಳಿಗ್ಗೆ ಮತ್ತು ಸಂಜೆ ವಿಧಿ-ವಿಧಾನಗಳ ಮೂಲಕ ಪೂಜೆ ನಡೆಯತ್ತದೆ. ಮುಖ್ಯವಾಗಿ ತಿಥಿ ಪ್ರಕಾರ 5 ಅಥವಾ 6ನೇ ದಿನ ಸರಸ್ವತಿ ಪೂಜೆ ನಡೆಯುತ್ತದೆ. ಸಪ್ತಮಿ ದಿನ ಕಾಳಾರಾತ್ರಿ ಆಚರಿಸುತ್ತೇವೆ. ಇದು ದೊಡ್ಡ ಪೂಜೆ ಆಗಿರುತ್ತದೆ ಎಂದರು.ಇನ್ನು, ಲಕ್ಷ್ಮೀ, ಸರಸ್ವತಿ, ಕಾಳಿ ದೇವಿಯರನ್ನು ಬೇರೆ-ಬೇರೆ ರೂಪದಲ್ಲಿ ಪೂಜೆ ಮಾಡುತ್ತೇವೆ. ನವಮಿ ದಿನ ಸಿಂಹಾಸನ ವಿಸರ್ಜನೆ ಮಾಡುತ್ತೇವೆ. ದಸರಾದ ಕೊನೆಯ ದಿನ ವಿಜಯದಶಮಿ ನಡೆಯಲಲಿದ್ದು, ಆ ದಿನವೇ ವಜ್ರಮುಷ್ಠಿ ಕಾಳಗ ನಡೆಯುತ್ತದೆ. ನಮ್ಮ ವಿಜಯ ಯಾತ್ರೆ ಬನ್ನಿ ಪೂಜೆ ಬಗ್ಗೆ ಮಹಾಭಾರತ ತಿಳಿದವರಿಗೆ ಗೊತ್ತಿರುತ್ತದೆ. ಅರ್ಜುನ ಯುದ್ದಕ್ಕೆ ಹೊರಡುವ ಮುನ್ನ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿ ಹೋಗುತ್ತಾನೆ. ಅದೇ ರೀತಿ ಸಂಪ್ರದಾಯ ಮುಂದುವರಿದು ಸಮಾಪ್ತಿಯಾಗಿದೆ ಎಂದರು.

Related posts

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

February 3, 2026
ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

February 3, 2026

ಅರಮನೆಯಲ್ಲಿ ಶರನ್ನವರಾತ್ರಿ ಮುಕ್ತಾಯ
ಶರನ್ನವರಾತ್ರಿಯ 10ನೇ ದಿನ ಮೈಸೂರು ಅರಮನೆಯಲ್ಲಿ ವಿಜಯ ದಶಮಿಯನ್ನು ವಿಜಯಯಾತ್ರೆ ಮೂಲಕ ಯದುವೀರ್ ನೆರವೇರಿಸುವ ಮೂಲಕ 10 ದಿನದ ಶರನ್ನವರಾತ್ರಿ ಮುಕ್ತಾಯವಾಗಿದೆ.

chamundi
ಬೆಳಗ್ಗೆ 9:30ಕ್ಕೆ ಪಟ್ಟದ ಕುದುರೆ, ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಒಂಟೆ ಆನೆ ಬಾಗಿಲಿಗೆ ಬಂದು ಪೂಜೆ ನಡೆಯಿತು. ಬೆಳಗ್ಗೆ 9:45ಕ್ಕೆ ಉತ್ತರ ಪೂಜೆ: ಖಾಸಾ ಆಯುಧಗಳಿಗೆ ಕಲ್ಯಾಣ ಮಂಟಪದಲ್ಲಿ ಪೂಜೆ ಸಲ್ಲಿಸಿ ನಂತರ 10:20 ದ 10:40ರವರೆಗೆ ರಾಜ ಆಯುಧಗಳಿಗೆ ಉತ್ತರ ಪೂಜೆ ನಡೆಯಲಿದೆ. ನಂತರ ಭುವನೇಶ್ವರಿ ದೇವಾಲಯದ ಬಳಿ ಆಯುಧಗಳನ್ನು ವಿಜಯ ಯಾತ್ರೆಯ ಮೂಲಕ ತಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜ ಪೋಷಾಕ್ ನಲ್ಲಿ ಶಮಿ ಮರದ ಹತ್ತಿರದ ವಿಜಯಯಾತ್ರೆ ಬಂದು ಶಮಿ ಪೂಜೆ ನೆರವೇರಿಸಿದರು.

dasaraನಂತರ ಶಮಿ ಪೂಜೆ ಮುಗಿದ ನಂತರ ಕನ್ನಡಿ ತೊಟ್ಟಿಯಲ್ಲಿರುವ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ವಿಜಯ ದಶಮಿ ಆಚರಿಸಿದರು. ಆ ಮೂಲಕ ವಿಜಯ ದಶಮಿ ದಿನ ರಾಜಮನೆತನದಲ್ಲಿ ನಡೆಯುವ ವಿಜಯ ದಶಮಿಯ ಪೂಜಾ ಕಾರ್ಯಕ್ರಮಗಳು ಅಂತ್ಯಗೊಂಡವು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Coronamysore dynastymysore palacesSharanavarathriyaduveer
ShareTweetSendShare
Join us on:

Related Posts

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

by Shwetha
February 3, 2026
0

ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

by Shwetha
February 3, 2026
0

ಬೆಂಗಳೂರು: ವಿಧಾನಸಭೆಯ ಸದಸ್ಯರಿಗೆ ಹೈಟೆಕ್ ಸ್ಪರ್ಶ ನೀಡಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ. ಶಾಸಕರಿಗೆ ಲ್ಯಾಪ್‌ಟಾಪ್ ಅಥವಾ ದುಬಾರಿ ಐಫೋನ್ ನೀಡುವ ಆಲೋಚನೆ ಇದೆ ಎಂದು ಸ್ವತಃ ಸ್ಪೀಕರ್...

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

by Shwetha
February 3, 2026
0

ನಮ್ಮದು ಜಾತ್ಯತೀತ ರಾಷ್ಟ್ರ, ನಾವೆಲ್ಲ ಒಂದೇ ಎನ್ನುವ ಮಾತುಗಳು ಕೇವಲ ಭಾಷಣಕ್ಕೆ ಸೀಮಿತವೇ? ಅಡುಗೆ ಮನೆಯ ಹಪ್ಪಳದ ವಿಚಾರದಲ್ಲೂ ಜಾತಿಯ ಭೂತ ಎದ್ದು ಕುಳಿತಿದೆಯಾ? ಹೌದು, ಈಗ...

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

by Shwetha
February 3, 2026
0

ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಭಾರಿ ವಿವಾದದ ಬಿರುಗಾಳಿ ಎದ್ದಿದೆ. ಸದಾ ಒಂದಲ್ಲ ಒಂದು ವಿಚಾರದ ಮೂಲಕ ಸುದ್ದಿಯಲ್ಲಿರುವ ನಟ ನಿರ್ದೇಶಕ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram