ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Yash : ಪೆಪ್ಸಿ ಜಾಹಿರಾತು ಒಪ್ಪಿ ತಪ್ಪು ಮಾಡಿದ್ರಾ ಯಶ್..?? ನೆಟ್ಟಿಗರು ಗರಂ..!!

Namratha Rao by Namratha Rao
January 27, 2023
in Cinema, News, Newsbeat, ಮನರಂಜನೆ
yash , pepsi
Share on FacebookShare on TwitterShare on WhatsappShare on Telegram

Yash : ಪೆಪ್ಸಿ ಜಾಹಿರಾತು ಒಪ್ಪಿ ತಪ್ಪು ಮಾಡಿದ್ರಾ ಯಶ್..?? ನೆಟ್ಟಿಗರು ಗರಂ..!!

ರಾಕಿಂಗ್ ಸ್ಟಾರ್ ಯಶ್ ಅವರ ಮೇನಿಯಾ ಆಲ್ ಓವರ್ ಇಂಡಿಯಾ ಇದೆ.. KGF ನಂತರ ಯಶ್ ನ್ಯಾಷನ್ಲ್ ಸ್ಟಾರ್ ಆಗಿದ್ದು , ದೇಶದ ಮೂಲೆಮೂಲೆಗಳಲ್ಲೂ ರಾಕಿ ಅಭಿಮಾನಿಗಳಿದ್ದಾರೆ..

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026
ಯಶ್ ಮುಂದಿನ ಸಿನಿಮಾದ ( Yash19) ಅಪ್ಡೇಟ್ ಗಳಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.. KGF3ಬರುತ್ತೆ ಚರ್ಚೆಗಳು ಒಂದೆಡೆಯಾದ್ರೆ ಮಫ್ತಿ ನಿರ್ದೇಶಕ ನರ್ತನ್ ಜೊತೆಗೆ ಯಶ್ ಸಿನಿಮಾ ಮಾಡಲಿದ್ದಾರೆ ಅನ್ನೋ ಗಾಸಿಪ್ ಗಳಿದೆ..
 kgf 2 , kgf3

 ಆದ್ರೆ  ಈ ನಡುವೆ ರಾಕಿ ಭಾಯ್ ಅವರ ಒಂದು ನಿರ್ಧಾರದಿಂದಾಗಿ ಅವರ ಫ್ಯಾನ್ಸ್ ಯಾಕೋ ಅಸಮಾಧಾನಗೊಂಡಿದ್ದಾರೆ ಎನ್ನಿಸುತ್ತೊದೆ.. ಯಶ್ ಅವರನ್ನ ಟ್ರೋಲ್ ಕೂಡ ಮಾಡ್ತಿದ್ದಾರೆ ಕೆಲವರು..

ಎಲ್ಲರಿಗೂ ಗೊತ್ತಿರೋ ಹಾಗೆ ಬಾಲಿವುಡ್ ನ ಸೂಪರ್ ಸ್ಟಾರ್ ಗಳಾದ ಅಜಯ್ ದೇವಗನ್ , ಸಲ್ಮಾನ್ ಖಾನ್ , ಅಕ್ಷಯ್ ಕುಮಾರ್ ಪಾನ್ ಮಸಾಲಾ ಜಾಹಿರಾತು  ಮಾಡಿ ಸಿಕ್ಕಾಪಟ್ಟೆ ಟ್ರೋಲ್ ಗೆ ಗುರಿಯಾಗಿದ್ದರು..

ಟ್ರೋಲ್ ಗಳ ನಂತರ ಅಕ್ಷಯ್ ಇನ್ಮುಂದೆ ಇಂತಹ ಜಾಹಿರಾತು ಒಪ್ಪಲ್ಲ  ಅಂತಲೂ ಹೇಳಿಕೊಂಡಿದ್ದರು.. ಇದೇ ರೀತಿ ಗುಟ್ಕಾ ಜಾಹಿರಾತಿನ  ಆಫರ್ ನಮ್ಮ ಯಶ್ ಹಾಗೂ ಪುಷ್ಪ ಸ್ಟಾರ್ ಅಲ್ಲು ಅರ್ಜುನ್ ಸಿಕ್ಕಿತ್ತು.. ಆಗ ಈ ಇಬ್ಬರೂ ನಟರೂ ಈ ಆಫರ್ ತಿರಸ್ಕರಿಸಿದ್ದರು.. ಆಗ ಈ ನಟರಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿತ್ತು..

ಆದ್ರೀಗ ಯಶ್ ಅವರು ‍ಪ್ರಮುಖ ಕೂಲ್ ಡ್ರಿಂಕ್ಸ್ ಪೆಪ್ಸಿ ಸಂಸ್ಥೆಯ ರಾಯಭಾರಿಯಾಗಿದ್ದು, ಪೆಪ್ಸಿ ಜಾಹೀರಾತೊಂದರಲ್ಲಿ ಕಾಣಿಸಿಕೊಂಡಿದ್ದಾರೆ.
kgf 2 , kgf 3

ಆರೋಗ್ಯಕ್ಕೆ ಹಾನಿಕಾರಕವಾಗಿರುವ ಉತ್ಪನ್ನಗಳನ್ನ ಪ್ರಮೋಟ್ ಮಾಡುವ ಸ್ಟಾರ್ ಗಳನ್ನ ನೆಟ್ಟಿಗರು ತರಾಟೆಗೆ ತೆಗೆದುಕೊಳ್ಳುವುದು ಸಹಜ.. ಻ದುವೇ ಯಶ್ ಅವರ ಜೊತೆಗೂ ಆಗಿರೋದು..

ಪೆಪ್ಸಿ , ಸಾಫ್ಟ್ ಡ್ರಿಂಕ್ಸ್.. ಪೆಪ್ಸಿ ಆರೋಗ್ಯಕ್ಕೆ ಅಷ್ಟು ಉತ್ತಮವಲ್ಲ ಎಂಬುದು ಅನೇಕರ ಅಭಿಪ್ರಾಯ. ಇಂತಹ ಉತ್ಪನ್ನಗಳನ್ನು ಪ್ರಮೋಟ್ ಮಾಡುತ್ತಿರುವುದಕ್ಕೆ ಯಶ್ ಈಗ ಟ್ರೋಲ್ ಆಗಿದ್ದಾರೆ.

ಇನ್‌ ಸ್ಟಾಗ್ರಾಮ್‌  ನಲ್ಲಿ ಮಂಗಳವಾರ ಪೆಪ್ಸಿ ಜಾಹಿರಾತಿನ ವಿಡಿಯೋವನ್ನ ಯಶ್ ಶೇರ್ ಮಾಡಿಕೊಂಡಿದ್ದರು.. ಪೆಪ್ಸಿ ಪಾನೀಯ ಬ್ರಾಂಡ್‌ ನೊಂದಿಗೆ ತನ್ನ ಸಂಬಂಧವನ್ನು ಘೋಷಿಸುವ ವೀಡಿಯೊವನ್ನು ಪೋಸ್ಟ್ ಮಾಡಿದ್ದರು..

ವೀಡಿಯೊದಲ್ಲಿ ಯಶ್-ಪೆಪ್ಸಿ ಟಿ-ಶರ್ಟ್ ಧರಿಸಿದ್ದು ,  ಪಾನೀಯದ ಬಾಟಲಿಯನ್ನು ನೋಡುತ್ತಿರುತ್ತಾರೆ “ಅಭಿನಂದನೆಗಳು ಪೆಪ್ಸಿ. ಐ ಲವ್ ಯು” ಎಂದು ಯಶ್ ಅವರು ಪೆಪ್ಸಿಯ ಸಿಪ್ ತೆಗೆದುಕೊಂಡು ಫ್ಲೈಯಿಂಗ್ ಕಿಸ್ ನೀಡಿದ್ದರು. ”

Yash is now pepsi company’s brand embasidor , being trolled by netizens

Tags: #saakshatvKGF 2Pepsiyash
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram