ರಾಕಿಂಗ್ ಸ್ಟಾರ್ ಯಶ್ (yash) ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಯಶ್ ಅವರು ಬಹುನಿರೀಕ್ಷೆಯ ಕೆಜಿಎಫ್-2 ಶೂಟಿಂಗ್ ನಲ್ಲಿ ಭಾಗಿಯಾಗತ್ತಿದ್ದಾರೆ. ಬರೋಬ್ಬರಿ 7 ತಿಂಗಳ ಬಳಿಕ ಯಶ್ ಅವರು ಶೂಟಿಂಗ್ ನಲ್ಲಿ ಭಾಗಿಯಾಗುತ್ತಿರೋದಕ್ಕೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಲಾಕ್ ಡೌನ್ ವೇಳೆ ಬಂದ್ ಆಗಿದ್ದ ಚಿತ್ರೀಕರಣ ಇದೀಗ ಒಂದು ತಿಂಗಳಿಂದ ಪ್ರಾರಂಭವಾಗಿದೆ.
ಪ್ರಶಾಂತ್ ನೀಲ್ ಆಕ್ಷನ್ ಹೇಳುತ್ತಿರುವ ಕೆಜಿಎಫ್-2 ಸಿನಿಮಾದ ಚಿತ್ರೀಕರಣ ಆಸಗ್ಟ್ 26ರಿಂದ ಪ್ರಾರಂಭವಾಗಿದೆ. ಲಾಕ್ ಡೌನ್ ಬಳಿಕ ಚಿತ್ರತಂಡ ಮುನ್ನೆಚ್ಚರಿಕೆಯೊಂದಿಗೆ ಚಿತ್ರೀಕರಣದಲ್ಲಿ ತೊಡಗಿಕೊಂಡಿದೆ.

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಯಶ್ ಅವರು ಬಹುನಿರೀಕ್ಷೆಯ ಕೆಜಿಎಫ್-2 ಶೂಟಿಂಗ್ ನಲ್ಲಿ ಭಾಗಿಯಾಗತ್ತಿದ್ದಾರೆ. ಬರೋಬ್ಬರಿ 7 ತಿಂಗಳ ಬಳಿಕ ಯಶ್ ಅವರು ಶೂಟಿಂಗ್ ನಲ್ಲಿ ಭಾಗಿಯಾಗುತ್ತಿರೋದಕ್ಕೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಲಾಕ್ ಡೌನ್ ವೇಳೆ ಬಂದ್ ಆಗಿದ್ದ ಚಿತ್ರೀಕರಣ ಇದೀಗ ಒಂದು ತಿಂಗಳಿಂದ ಪ್ರಾರಂಭವಾಗಿದೆ.
ಪ್ರಶಾಂತ್ ನೀಲ್ ಆಕ್ಷನ್ ಹೇಳುತ್ತಿರುವ ಕೆಜಿಎಫ್-2 ಸಿನಿಮಾದ ಚಿತ್ರೀಕರಣ ಆಸಗ್ಟ್ 26ರಿಂದ ಪ್ರಾರಂಭವಾಗಿದೆ. ಲಾಕ್ ಡೌನ್ ಬಳಿಕ ಚಿತ್ರತಂಡ ಮುನ್ನೆಚ್ಚರಿಕೆಯೊಂದಿಗೆ ಚಿತ್ರೀಕರಣದಲ್ಲಿ ತೊಡಗಿಕೊಂಡಿದೆ.
“ಕಾಲಚಕ್ರದಲ್ಲಿ” ‘ವಶಿಷ್ಠನ’ ಅವತಾರಕ್ಕೆ ಅಭಿಮಾನಿಗಳು ಫಿದಾ : ಟೀಸರ್ ಹೇಗಿದೆ ಗೊತ್ತಾ..!
ಇದೇ ಅಕ್ಟೋಬರ್ 8 ರಿಂದ “ರಾಖಿ ಭಾಯ್ “ ಚಿತ್ರೀಕರಣದ ಅಖಾಡಕ್ಕೆಇಳಿಯಲಿದ್ದಾರೆ. ಈ ಬಗ್ಗೆ ಚಿತ್ರದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ನಾಳೆಯಿಂದನೆ ಯಶ್ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದು, ಅಭಿಮಾನಿಗಳು ಸಂತಸಗೊಂಡಿದ್ದಾರೆ.
ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಸದ್ಯ ದಸರಾಗೆ ಕೆಜಿಎಫ್ 2 ನ ಟೀಸರ್ ಹೊರಬರುವ ನಿರೀಕ್ಷೆ ಹೆಚ್ಚಾಗಿದೆ.








